Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಾತಿ ಜನಗಣತಿ ಬಹಿರಂಗ ಯಾಕಿಲ್ಲ? | Karnataka Caste Census
    Viral

    ಜಾತಿ ಜನಗಣತಿ ಬಹಿರಂಗ ಯಾಕಿಲ್ಲ? | Karnataka Caste Census

    vartha chakraBy vartha chakraOctober 3, 20237 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.3 – ರಾಜ್ಯದಲ್ಲಿ ಈ ಹಿಂದೆ ನಡೆದಿರುವ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಸಮೀಕ್ಷಾ ವರದಿಯನ್ನು ರಾಜ್ಯಸರ್ಕಾರ ಮೊದಲು ಬಹಿರಂಗಪಡಿಸಬೇಕು. ಅದರ ಬಗ್ಗೆ ಸಾರ್ವಜನಿಕ ಚರ್ಚೆಗೆ ಅವಕಾಶ ಮಾಡಿಕೊಡಬೇಕು ಎಂದು ಹಿರಿಯ ಕಾಂಗ್ರೆಸಿಗ ಬಿ.ಕೆ.ಹರಿಪ್ರಸಾದ್ ಒತ್ತಾಯಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮೀಕ್ಷೆ ನಡೆಸಿರುವುದು ಸರ್ಕಾರದಿಂದ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುವುದು ಕಾಂಗ್ರೆಸ್ ಪಕ್ಷದಿಂದ. ಹೀಗಾಗಿ ತಾವು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಹೇಳಿಕೆ ನೀಡುವುದಿಲ್ಲ. ನೇರವಾಗಿ ವರದಿ ಜಾರಿಯಾಗಬೇಕು ಎಂದು ಒತ್ತಾಯಿಸುತ್ತೇನೆ ಎಂದರು.

    ಕಾಂಗ್ರೆಸ್‍ನ ವರಿಷ್ಠ ನಾಯಕ ರಾಹುಲ್‍ಗಾಂಧಿ ದೇಶ ಮತ್ತು ರಾಜ್ಯಗಳಲ್ಲಿ ಜಾತಿ ಜನಗಣತಿ ಆಗಬೇಕು ಎಂದು ಪ್ರತಿಪಾದಿಸುತ್ತಿದ್ದಾರೆ. ಕರ್ನಾಟಕ ಸರ್ಕಾರ ಬಹಳ ಹಿಂದೆಯೇ ಕಾಂತರಾಜು ನೇತೃತ್ವದಲ್ಲಿ ಸಮೀಕ್ಷೆ ನಡೆಸಿದೆ. ಅದನ್ನು ಅನುಷ್ಠಾನಕ್ಕೆ ತರಲು ಸಾಧ್ಯವೋ, ಇಲ್ಲವೋ ಅದು ಬೇರೆ ವಿಚಾರ. ಆದರೆ ಮೊದಲು ಅದು ಬಹಿರಂಗಗೊಳಿಸಬೇಕಿದೆ ಎಂದು ಹೇಳಿದರು ಜಾತಿ ಜನಗಣತಿ ವರದಿ ಬಿಡುಗಡೆಯಾಗದೇ ಇರುವುದಕ್ಕೆ ಹಲವು ಕಾರಣಗಳಿರಬಹುದು. ಬಿಡುಗಡೆಯಾದ ತಕ್ಷಣವೇ ಅನುಷ್ಠಾನಕ್ಕೆ ಬರುತ್ತದೆ ಎಂದೇನಿಲ್ಲ. ಮೊದಲು ವರದಿ ಸಾರ್ವಜನಿಕವಾಗಿ ಚರ್ಚೆಯಾಗಲಿ. ಅಲ್ಲಿರುವ ಲೋಪದೋಷಗಳನ್ನು ಪರಿಶೀಲಿಸಿ ಮತ್ತೊಮ್ಮೆ ಸಮೀಕ್ಷೆ ನಡೆಸಬಹುದು ಎಂದು ಹೇಳಿದರು.

    ರಾಜ್ಯದಲ್ಲಿ ಮೊದಲಿನಿಂದಲೂ ಆವನೂರು ಆಯೋಗ, ಚಿನ್ನಪ್ಪರೆಡ್ಡಿ ಆಯೋಗ ಸೇರಿದಂತೆ ಹಲವು ವರದಿಗಳಿವೆ. ಬಿಜೆಪಿ ಸರ್ಕಾರದಲ್ಲೂ ಒಂದು ವರದಿಯಿದೆ. ಎಲ್ಲವನ್ನೂ ಸೇರಿಸಿ ವರದಿಯನ್ನು ಬಹಿರಂಗ ಪಡಿಸಲಿ. ಕೆಲವು ಸಮುದಾಯಗಳು ಹೆಚ್ಚಿವೆ, ಕೆಲವು ಕಡಿಮೆ ಇವೆ ಎಂಬ ಚರ್ಚೆಗಳಿವೆ. ಅದನ್ನು ನಂತರ ಸರಿಪಡಿಸಬಹುದು. ವಿಧಾನಸಭೆ, ವಿಧಾನಪರಿಷತ್‍ನಲ್ಲಿ ಚರ್ಚೆಯಾದ ಬಳಿಕವೇ ಇದು ಅನುಷ್ಠಾನಕ್ಕೆ ಬರಲು ಸಾಧ್ಯ ಎಂದು ಹೇಳಿದರು.
    ಈ ಹಿಂದೆ ಸಮೀಕ್ಷೆ ನಡೆಸಿರುವುದು ರಾಜ್ಯಸರ್ಕಾರ. ಅದರ ಕುರಿತು ಏನೆಲ್ಲಾ ಚರ್ಚೆ ನಡೆದಿದೆ. ಸಂಪುಟದಲ್ಲಿ ಏನೆಲ್ಲಾ ವಿಶ್ಲೇಷಣೆಗಳಾಗಿವೆ ಎಂಬ ಮಾಹಿತಿ ತಮಗಿಲ್ಲ. ಈ ಬಗ್ಗೆ ಸರ್ಕಾರವೇ ಸ್ಪಷ್ಟನೆ ನೀಡಬೇಕು. ಆದರೆ ಪಕ್ಷದ ಸದಸ್ಯನಾಗಿ ಈ ಬಗ್ಗೆ ಪ್ರಸ್ತಾಪಿಸುವ ಅಧಿಕಾರ ತಮಗಿದೆ ಎಂದು ತಿಳಿಸಿದರು.

    Verbattle
    Verbattle
    Verbattle
    CEN Government Karnataka Karnataka Caste Census News Politics Trending Varthachakra ಕಾಂಗ್ರೆಸ್ ಚಿನ್ನ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಅಧಿಕಾರಿಗಳಿಗೆ ಜಾತಿ ಹಣೆಪಟ್ಟಿ ಯಾಕೆ | Karnataka News
    Next Article BMTC ಗೆ 17 ಕೋಟಿ ನಾಮ ಹಾಕಿದ ಅಧಿಕಾರಿಗಳು
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mostbet_ykEr on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • Glennhof on ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • Glennhof on ಬೆಂಗಳೂರಿನಲ್ಲಿ ಡ್ರಗ್ಸ್ ಕಾರ್ಖಾನೆಗಳು!
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.