Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Cab ಚಾಲಕನ ಅತಿರೇಕದ ವರ್ತನೆ | Cab Driver
    Trending

    Cab ಚಾಲಕನ ಅತಿರೇಕದ ವರ್ತನೆ | Cab Driver

    vartha chakraBy vartha chakraOctober 13, 20231 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.13 – ರೈಡ್ ಶೇರಿಂಗ್ ಆಪ್ ಮೂಲಕ ಕ್ಯಾಬ್ ಬುಕ್ ಮಾಡಿ ರದ್ದುಪಡಿಸಿ ದ ಮಹಿಳೆಯ ವಾಟ್ಸಾಪ್​ಗೆ ಕಾಮುಕ ಚಾಲಕನೊಬ್ಬ ಅಶ್ಲೀಲ ಫೋಟೋಗಳು ಮತ್ತು ವಿಡಿಯೋಗಳನ್ನು ಕಳುಹಿಸಿರುವ ವಿಲಕ್ಷಣ ಘಟನೆ ಎಲೆಕ್ಟ್ರಾನಿಕ್​ ಸಿಟಿಯಲ್ಲಿ ನಡೆದಿದೆ.
    ಸುಮಾರು 32 ವರ್ಷದ ಪರಿಣಿತಿ (ಹೆಸರು ಬದಲಿಸಲಾಗಿದೆ) ಎನ್ನುವ ಮಹಿಳೆ, ತನ್ನ ಮಗಳನ್ನು ಶಾಲೆಯಿಂದ ಮನೆಗೆ ಕರೆದುಕೊಂಡು ಬರಲು ಕ್ಯಾಬ್​ ಬುಕ್ ಮಾಡಿದ್ದಾಳೆ. ಆದರೆ ಕ್ಯಾಬ್​ ಬರುವುದು ತಡವಾಗಿದ್ದರಿಂದ ರೈಡ್ ಕ್ಯಾನ್ಸಲ್ ಮಾಡಿದ್ದಾರೆ.

    ಇದರಿಂದ ಕೋಪಗೊಂಡ ಕ್ಯಾಬ್ ಚಾಲಕ (Cab Driver) ದಿನೇಶ್​ ಎನ್ನುವಾತ ಬುಕ್​ ಮಾಡಿದ್ದ ಮಹಿಳೆಯ ವಾಟ್ಸಪ್​ ನಂಬರ್​ಗೆ ನಗ್ನ ಚಿತ್ರ ಹಾಗೂ ವಿಡಿಯೋಗಳನ್ನು ಕಳುಹಿಸಿದ್ದಾನೆ. ಇದನ್ನು ನೋಡಿ ಶಾಕ್ ಆದ ಮಹಿಳೆ ಕೂಡಲೇ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾಳೆ. ಈ ದೂರಿನ ಮೇರೆಗೆ ಪೊಲೀಸರು ಆರೋಪಿ ಚಾಲಕ ದಿನೇಶ್​ ಬಂಧನಕ್ಕೆ ಬಲೆ ಬೀಸಿದ್ದಾರೆ.

    ದೂರಿನ ವಿವರ:
    ಮಹಿಳೆ ಪೊಲೀಸರಿಗೆ ನೀಡಿದ ದೂರಿನಲ್ಲಿ ಪೋಷಕರ ಸಭೆ ಹಿನ್ನೆಲೆಯಲ್ಲಿ ಶಾಲೆಗೆ ಹೋಗಿದ್ದೆ. ಬಳಿಕ ವಾಪಸ್ ಮನೆಗೆ ಬರುವಾಗ ಮಗಳು ನಡೆಯುವುದಕ್ಕೆ ತಯಾರಿಲ್ಲದೆ ಹಠ ಮಾಡಿದಳು. ಈ ಹಿನ್ನಲೆಯಲ್ಲಿ ಕ್ಯಾಬ್ ಬುಕ್ ಮಾಡಿದ್ದೆ. ಆದರೆ, ಕ್ಯಾಬ್ ಬೇಗ ಬರಲಿಲ್ಲ. ಕ್ಯಾಬ್ ಚಾಲಕ, ಫೋನ್​ ಕರೆ ಮಾಡಿ ಬರುತ್ತಿರುವುದಾಗಿ ತಿಳಿಸಿದ್ದ.
    ಮಗಳು ಹಠ ಹಿಡಿದು ಅಳುತ್ತಿರುವುದನ್ನು ತಿಳಿಸಿ ಬೇಗ ಬರುಲು ಹೇಳಿದ್ದೆ. ಆದರೂ ಕ್ಯಾಬ್ ಬೇಗ ಬರಲಿಲ್ಲ. ಇತ್ತ ಮಗಳು ಸಹ ಜೋರಾಗಿ ಅಳುವುದಕ್ಕೆ ಶುರುಮಾಡಿದಳು. ಅದೇ ವೇಳೆ ಅಲ್ಲೇ ಆಟೋ ಕಾಣಿಸಿತ್ತು. ಅದರಲ್ಲಿ ಹೋಗಬೇಕು ಎಂದು ಹಠ ಹಿಡಿದಳು. ಹೀಗಾಗಿ ಆಪ್‌ ಮೂಲಕ ಬುಕ್ ಮಾಡಿದ್ದ ಕ್ಯಾಬ್ ಕ್ಯಾನ್ಸಲ್ ಮಾಡಿದ್ದೆ. ಇದಕ್ಕಾಗಿ ನನ್ನ ಖಾತೆಯಿಂದ 60 ರೂ ಕಡಿತವಾಗಿದೆ.

    ಕ್ಷಮೆಯಾಚಿಸಿದ ಮಹಿಳೆ:
    ರೈಡ್​ ರದ್ದು ಮಾಡಿದ್ದೆ ತಡ ಚಾಲಕ ದಿನೇಶ್ ಫೋನ್ ಕರೆ ಮಾಡಿ, ಈಗಾಗಲೇ 5 ಕಿ.ಮೀ. ಬಂದಿದ್ದೆ. ಇನ್ನೇನು ಲೊಕೇಶನ್ ಸಮೀಪ ಇರುವಾಗ ರೈಡ್ ಕ್ಯಾನ್ಸಲ್ ಮಾಡಿದ್ರಿ. ತೊಂದರೆ ಆಯಿತು ಎಂದು ಕಿರಿಕಿರಿ ಮಾಡಲಾರಂಭಿಸಿದ್ದ. ಮಗಳು ಹಠ ಹಿಡಿದು ಅಳುತ್ತಿದ್ದ ಕಾರಣವನ್ನೂ ತಿಳಿಸಿದೆ. ಈ ಬಗ್ಗೆ ಕ್ಷಮೆಯಾಚಿಸಿದೆ. ಆದರೂ ಬಿಡದೆ ಪದೇಪದೆ ಫೋನ್ ಕರೆ ಮಾಡಿ ಕಿರಿಕಿರಿ ಉಂಟುಮಾಡಿದ್ದ. ಮೆಸೇಜ್ ಮೇಲೆ ಮೆಸೇಜ್ ಕಳುಹಿಸಿದ್ದ. ಅದರಲ್ಲಿ ಅಶ್ಲೀಲ ಫೋಟೋಸ್ ಮತ್ತು ವಿಡಿಯೋಸ್ ಕೂಡ ಇದ್ದವು .
    ಅದನ್ನು ನೋಡಿ ಗಾಬರಿಯಾಗಿ ಅಳುತ್ತಿದ್ದಾಗ, ನೆರೆಮನೆಯವರು ಫೋನ್ ತಗೊಂಡು ಆ ಟ್ಯಾಕ್ಸಿ ಚಾಲಕನಿಗೆ ಬೈದಿದ್ದರು. ಇದಾಗುತ್ತಿದ್ದಂತೆ ಆತ ವಾಟ್ಸಾಪ್ ಸಂದೇಶಗಳನ್ನು ಡಿಲೀಟ್ ಮಾಡಿಕೊಂಡಿದ್ದಾನೆ ಎಂದು ಮಹಿಳೆ, ಅ.9ರಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ದೂರಿನ ಮೇರೆಗೆ ಪೊಲೀಸರು ಕ್ಯಾಬ್ ಚಾಲಕ ದಿನೇಶ್​ಗಾಗಿ ಹುಡುಕಾಟ ನಡೆಸಿದ್ದಾರೆ.

    Verbattle
    Verbattle
    Verbattle
    Cab Driver Karnataka News Politics river Trending ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರು IT Raid ಗೆ ರಾಜಸ್ಥಾನ ಚುನಾವಣೆ ನಂಟು
    Next Article ಗುಂಡು ಹಾರಿಸಿದ ಒರ್ವ ಕಳ್ಳ ಸಿಕ್ಕಿ‌ಬಿದ್ದ | Bangalore News
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    1 Comment

    1. Bnvhsp on February 12, 2026 9:41 am

      betmgm casino login https://betmgm-play.com/ mgm bet kansas

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ವಿದ್ಯುತ್ ಇಂಜಿನಿಯರ್ ಗಳಿಗೆ ಗೌರವ್ ಗುಪ್ತಾ ಕರೆ
    • Olcbeh on ಪಾರ್ಟಿ ಪತ್ತೆ ಹಚ್ಚದ ಪೊಲೀಸರು ಸಸ್ಪೆಂಡ್.
    • LinwoodGah on ಯಾರೇ.. ಕೂಗಾಡಲಿ…
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.