Archives
    • April 2026
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಕ್ತಿ ಪ್ರದರ್ಶನದ ಜಾರಕಿಹೊಳಿ ನಡೆಗೆ ಹೈಕಮಾಂಡ್ ಬ್ರೇಕ್ | Satish Jarkiholi
    ಸುದ್ದಿ

    ಶಕ್ತಿ ಪ್ರದರ್ಶನದ ಜಾರಕಿಹೊಳಿ ನಡೆಗೆ ಹೈಕಮಾಂಡ್ ಬ್ರೇಕ್ | Satish Jarkiholi

    vartha chakraBy vartha chakraOctober 16, 20235 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.16- ರಾಜ್ಯ ಸರ್ಕಾರದಲ್ಲಿ ಮತ್ತೊಂದು ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಗೆ ಆಗ್ರಹ ಮಾಡಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಮ್ಮ ಆಪ್ತ ಶಾಸಕರೊಂದಿಗೆ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದರು,ಆದರೆ ಹೈಕಮಾಂಡ್ ಇದಕ್ಕೆ ಬ್ರೇಕ್ ಹಾಕಿದೆ.

    ಶಕ್ತಿ ಪ್ರದರ್ಶನದ ಭಾಗವಾಗಿ ತಮ್ಮ ಆಪ್ತ ವಲಯದ 20ಕ್ಕೂ ಹೆಚ್ಚು ಶಾಸಕರೊಂದಿಗೆ ವಿಶ್ವ ವಿಖ್ಯಾತ ಮೈಸೂರು ದಸರಾ ವೀಕ್ಷಣೆಗೆ ತೆರಳಲು ಸಿದ್ಧತೆ ನಡೆಸಿದ್ದರು. ಶಾಸಕರನ್ನು ಕರೆದುಕೊಂಡು ಹೋಗಲು ಬಸ್ ಕೂಡಾ ಸಿದ್ದವಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಎಚ್ಚೆತ್ತುಕೊಂಡ ಹೈಕಮಾಂಡ್, ಸತೀಶ್ ಜಾರಕಿಹೊಳಿ ಅವರ ನಡೆಗೆ ತಡೆ ಒಡ್ಡಿದೆ
    ಗುಂಪಾಗಿ ಹೋಗದಂತೆ ಸೂಚನೆ ನೀಡಿದೆ ಎಂದು ಗೊತ್ತಾಗಿದೆ.

    ಬಸ್ ನಲ್ಲಿ ಶಾಸಕರನ್ನು ಒಗ್ಗೂಡಿಸಿಕೊಂಡು ಹೋಗುವುದು ಬೇಡ. ಇದು ವಿರೋಧ ಪಕ್ಷಗಳಿಗೆ ಆಹಾರ ಕೊಟ್ಟಂತೆ ಆಗಲಿದೆ ಎಂದು ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಮೈಸೂರಿಗೆ ತೆರಳುವುದನ್ನು ಸತೀಶ್ ಜಾರಕಿಹೊಳಿ ಕೈಬಿಟ್ಟಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರು, ವಿವಿಧ ಪಕ್ಷಗಳ ಶಾಸಕರುಗಳು ಹಲವು ಕಡೆ ಪ್ರವಾಸ ಮಾಡಿದ್ದಾರೆ. ಈ ಬಗ್ಗೆ ನಮ್ಮ ಶಾಸಕರು ಕೂಡ ಪದೇಪದೇ ಪ್ರಸ್ತಾಪಿಸುತ್ತಿದ್ದಾರೆ ಹೀಗಾಗಿ ಪ್ರವಾಸ ಆಯೋಜಿಸಲಾಗಿತ್ತು ಎಂದು ಹೇಳಿದರು.
    ಇದು ಬಣ ರಾಜಕೀಯವಲ್ಲ. ಕಾಂಗ್ರೆಸ್‍ನ ಶಾಸಕರು ಮಾತ್ರವೇ ಹೋಗುತ್ತೇವೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರಿಗೆ ಮಾಹಿತಿ ನೀಡಿಯೇ ಪ್ರವಾಸ ಮಾಡುತ್ತೇವೆ. ಮೈಸೂರು ದಸರಾ ನೋಡಲು ಬನ್ನಿ ಎಂದು ಆ ಭಾಗದ ಶಾಸಕರು ಆಹ್ವಾನ ನೀಡಿದ್ದರು. ಅದರಂತೆ ನಮ್ಮ ಆಪ್ತರು, ನಮ್ಮ ಭಾಗದ ಶಾಸಕರು, ಸಮಾನ ಮನಸ್ಕರು ಹೋಗಲು ನಿರ್ಧರಿಸಿದ್ದೆವು. ಆದರೆ ಅದಕ್ಕೆ ಸಮಯ ಸಿಗಲಿಲ್ಲ. ನಮ್ಮ ಭಾಗದಲ್ಲೇ ಕೆಲವು ಹಬ್ಬಗಳಿರುವುದರಿಂದ ಎಲ್ಲರಿಗೂ ಸಮಯ ಆಗಲಿಲ್ಲ. ಆದರೆ ಮುಂದೊಂದು ದಿನ ಸಮಯ ನಿಗದಿ ಮಾಡಿಕೊಂಡು ಪ್ರವಾಸ ಮಾಡುತ್ತೇವೆ ಎಂದರು

    Verbattle
    Verbattle
    Verbattle
    ಕಾಂಗ್ರೆಸ್ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous ArticleIT Raid ನಲ್ಲಿ ಏನೆಲ್ಲಾ ಸಿಕ್ಕಿದೆ ಗೊತ್ತಾ | IT Raid
    Next Article ರಾಜ್ಯದಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶ | Green Crackers
    vartha chakra
    • Website

    Related Posts

    ದಿನಗೂಲಿ ನೌಕರರಿಗೆ ಬಂಪರ್!

    April 4, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    March 27, 2026

    5 Comments

    1. Keithmot on April 2, 2026 7:48 am

      Поведенческие факторы помогают поисковым системам оценить качество контента. Если пользователи активно взаимодействуют с сайтом, это повышает его ценность. Подробнее можно узнать по ссылке – пф яндекс карты

      Reply
    2. Btvumoism on April 2, 2026 7:41 pm

      us online pharmacy tramadol online pharmacy no prescription soma buying online pharmacy

      Reply
    3. Btvumoism on April 2, 2026 11:07 pm

      online pharmacy azithromycin ketoconazole online pharmacy best online pharmacy propecia

      Reply
    4. BruceWab on April 3, 2026 3:31 am

      Рекомендую попробовать, генерация песни по тексту нейросеть бесплатно

      Reply
    5. Bwbcmoism on April 3, 2026 5:02 pm

      online pharmacy australia free delivery online pharmacy new zealand pharmacy online free shipping

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kevinjoync on The Essence Of Gandhi Jayanthi | Gandhi Jayanthi 2023
    • Cveti nedorogo_cwsi on ಎದೆ ನಡುಗಿಸಿದ ಭೀಕರ ಹತ್ಯೆ.
    • RayfordRub on ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    Latest Kannada News

    ದಿನಗೂಲಿ ನೌಕರರಿಗೆ ಬಂಪರ್!

    April 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    April 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.