Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸರ ಸೋಗಿನಲ್ಲಿ ಅಪಹರಿಸಿದವರು ಜೈಲು ಪಾಲು
    Viral

    ಪೊಲೀಸರ ಸೋಗಿನಲ್ಲಿ ಅಪಹರಿಸಿದವರು ಜೈಲು ಪಾಲು

    vartha chakraBy vartha chakraOctober 22, 20233 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.22- ಅಪರಾಧ ಕೃತ್ಯವೆಸಗುವರು ಇದಕ್ಕಾಗಿ ನಾನಾ ಮಾರ್ಗ ಗಳನ್ನು ಹುಡುಕಿಕೊಳ್ಳುತ್ತಾರೆ
    ಕೃತ್ಯವೆಸಗುವ ಮೂಲಕ ಯಶಸ್ವಿಯೂ ಆಗುತ್ತಾರೆ.
    ಆದರೆ, ಪೊಲೀಸರು ಮಾತ್ರ ಇವರನ್ನು ಹೆಡೆಮುರಿ ಕಟ್ಟುತ್ತಿದ್ದಾರೆ.
    ಇಂತಹ ಪೊಲೀಸ್‌ ಇಲಾಖೆಯ ಹೆಸರನ್ನೇ ಬಳಸಿಕೊಂಡ ಪಾತಕಿಗಳು ಉದ್ಯಮಿಯೊಬ್ಬರನ್ನು ಅಪಹರಿಸಿದ್ದಾರೆ.ಅವರ ಬಿಡುಗಡೆಗಾಗಿ ಹಣಕ್ಕೆ ಬೇಡಿಕೆಯಿಟ್ಟು,ಕೊನೆಗೆ ಪೊಲೀಸರ ಬಲೆಗೆ ಬಿದ್ದಿದ್ದಾರೆ.
    ಈ ಕೃತ್ಯವೆಸಗಿದ ಐವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ವಾಸಿಂ, ಶಬ್ಬೀರ್‌, ಶೊಹಿಬ್‌ ಹಾಗೂ ಮುಜಾಫರ್‌ ಎಂದು ಗುರುತಿಸಲಾಗಿದೆ.

    ನಗರದ ಎಸ್‌ಪಿ ರೋಡ್‌ನಲ್ಲಿ ಮೊಬೈಲ್‌ ಅಂಗಡಿ ನಡೆಸುತ್ತಿದ್ದ ಕಾಲು ಸಿಂಗ್‌ ಅವರು ಮೂರು ದಿನಗಳ ಹಿಂದೆ ಅಂಗಡಿಯಲ್ಲಿದ್ದಾಗ‌ ಏಕಾಏಕಿ ಅಂಗಡಿಗೆ ನುಗ್ಗಿದ ಆರೋಪಿಗಳು, ನಾವು ಪೊಲೀಸರು,
    ನೀನು ಡ್ರಗ್ಸ್‌ ಮಾರಾಟ ಮಾಡುತ್ತಿದ್ದೀಯಾ ಎಂಬ ಮಾಹಿತಿ ಇದೆ ಎಂದು ಗದರಿಸಿದ್ದಾರೆ.
    ಇದರಿಂದ ಕಾಲು ಸಿಂಗ್‌ ವಿಚಲಿತರಾದಾಗ ಅವರನ್ನು ವಿಚಾರಣೆಗೆ ಬರುವಂತಹ ಹೇಳಿ ತಮ್ಮೊಂದಿಗೆ ಕರೆದೊಯ್ದಿದ್ದಾರೆ.ಬಳಿಕ ಅವರನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ನಡೆಸಿ 5 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಾರೆ.

    ಹಣ ನೀಡಲು ಕಾಲು ಸಿಂಗ್‌ ನಿರಾಕರಿಸಿದಾಗ ನಿನ್ನ ಡ್ರಗ್ಸ್‌ ಮಾರಾಟದ ಕುರಿತು ನಮಗೆ ಮಾಹಿತಿ ಇದೆ.ನಿನ್ನನ್ನು ಈ ಪ್ರಕರಣದಿಂದ ಬಿಡುಗಡೆ ಮಾಡಲು ಹಣ ಕೊಡಲೇಬೇಕು ಎಂದಿದ್ದಾರೆ. ಆಗ ಆತ ನನ್ನನ್ನು ಈಗ ಬಿಟ್ಟರೆ ಹಣ ಹೊಂದಿಸಿ ಕೊಡುವುದಾಗಿ ನಂಬಿಸಿದ್ದಾನೆ ಇದನ್ನು ನಂಬಿದ ಪೊಲೀಸರ ಸೋಗಿನಲ್ಲಿದ್ದ ಅಪಹರಣಕಾರರು ಕಾಲು ಸಿಂಗ್‌ ಅವರನ್ನು ಖಾಸಿಂ ನನ್ನು ಬಿಟ್ಟುಕಳುಹಿಸಿದೆ.
    ಅಪಹರಣಕಾರರಿಂದ ಬಚಾವಾಗಿ ಬಂದ ಕಾಲು ಸಿಂಗ್‌ ಅವರು ವಿವಿ ಪುರಂ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
    ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ  ಸಿಸಿಬಿ ಪೊಲೀಸರು ವಾಸಿಂ, ಶಬ್ಬೀರ್‌, ಶೊಹಿಬ್‌ ಹಾಗೂ ಮುಜಾಫರ್‌ ಸೇರಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
    ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ. ಇದಕ್ಕೂ ಮೊದಲು ಕೂಡ ಪೊಲೀಸ್‌ ಇಲಾಖೆ ಹೆಸರಲ್ಲಿ ಅಪಹರಣ ಮಾಡಿದ್ದಾರೆಯೇ ಎಂಬ ಕುರಿತು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

    Verbattle
    Verbattle
    Verbattle
    Bangalore crime Karnataka News ಡ್ರಗ್ಸ್
    Share. Facebook Twitter Pinterest LinkedIn Tumblr Email WhatsApp
    Previous Articleಕುಮಾರಸ್ವಾಮಿ ಆರೋಪಕ್ಕೆ ಸಿಎಂ ತಿರುಗೇಟು | Siddaramaiah
    Next Article ಜಂಬೂಸವಾರಿಗೆ Terror Threat…? | Mysore Dasara
    vartha chakra
    • Website

    Related Posts

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    March 26, 2026

    ಯೋಧನಿಗೆ ಬಂತು ಸಂಕಷ್ಟ!

    March 25, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    March 18, 2026

    3 Comments

    1. Hdumcq on March 17, 2026 5:03 am

      Oppdag hvorfor spillerne elsker Betano Casino https://betanogame.org/no/. Ta din €500 velkomstbonus og dykk ned i live dealer-action. Sportspill, spilleautomater og turneringer – alt du trenger på ett sted.

      Reply
    2. Fwwpec on March 21, 2026 7:37 pm

      Mostbet – o lugar certo para quem ama jogos e adora ganhar – https://mostbetpt.pro/bonus/ , Mostbet – qualidade premium em cada detalhe e em cada recompensa .

      Reply
    3. Sadvkq on March 25, 2026 4:03 am

      Every frame is foreplay for the big drop – http://gketorolac.com/buffalo-slot-game-real-money-wins-expert-strategies-2026/ , Where “almost” turns into “holy shit” .

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AnthonySmoon on ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    • AnthonySmoon on ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?
    • Whitneyamola on ಯಾರೇ.. ಕೂಗಾಡಲಿ…
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    March 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    March 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    March 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.