Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Kurnool ನವರಾತ್ರಿ ಕಾಳಗ ಸತ್ತವರೆಷ್ಟು ಗೊತ್ತಾ.?
    ಸುದ್ದಿ

    Kurnool ನವರಾತ್ರಿ ಕಾಳಗ ಸತ್ತವರೆಷ್ಟು ಗೊತ್ತಾ.?

    vartha chakraBy vartha chakraOctober 25, 20231 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕರ್ನೂಲ್​/Kurnool (ಆಂಧ್ರಪ್ರದೇಶ), ಅ.25 – ನವರಾತ್ರಿ ಹಬ್ಬದಂದು ನಡೆಯುವ ದೇವರಗಟ್ಟು ಬನ್ನಿ ಉತ್ಸವದ ದಂಡ ಕಾಳಗದಲ್ಲಿ ಮೂವರು ಮೃತಪಟ್ಟಿದ್ದು, ನೂರಕ್ಕೂ ಅಧಿಕ ಮಂದಿ ಗಾಯಗೊಂಡಿರುವ ದಾರುಣ ಘಟನೆ​ ಜಿಲ್ಲೆಯಲ್ಲಿ ನಡೆದಿದೆ. ವಿಜಯದಶಮಿಯಂದು ಇಲ್ಲಿನ ದೇವರಗಟ್ಟು ಬೆಟ್ಟದಲ್ಲಿ ಪ್ರತಿವರ್ಷ ಬನ್ನಿ ಉತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಸಾವಿರಾರು ಜನರು ಈ ಬನ್ನಿ ಉತ್ಸವದಲ್ಲಿ ಪಾಲ್ಗೊಳ್ಳುತ್ತಾರೆ. ಈ ಬಾರಿ ಲಕ್ಷಾಂತರ ಮಂದಿ ಬನ್ನಿ ಉತ್ಸವದಲ್ಲಿ ಪಾಲ್ಗೊಂಡಿದ್ದರು.

    ಈ ಮೆರವಣಿಗೆಯಲ್ಲಿ ಉತ್ಸವ ಮೂರ್ತಿಯನ್ನು ಕೊಂಡೊಯ್ಯುವಾಗ ದಂಡ ಕಾಳಗ ನಡೆಸಿಕೊಂಡು ಬರಲಾಗುತ್ತಿದೆ.
    ಈ ವೇಳೆ, ಮೆರವಣಿಯಲ್ಲಿ ಪಾಲ್ಗೊಳ್ಳುವ ನೂರಾರು ಜನರು ದಂಡ ಕಾಳಗದಲ್ಲಿ ಪಾಲ್ಗೊಳ್ಳುತ್ತಾರೆ. ಈ ಸಂದರ್ಭದಲ್ಲಿ ಮೂವರು ಸಾವನ್ನಪ್ಪಿದ್ದು, ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
    ಇಲ್ಲಿನ ದೇವರಗಟ್ಟು ಬೆಟ್ಟದಲ್ಲಿ ನಿನ್ನೆ ಮಲ್ಲಮ್ಮ ಮತ್ತು ಮಲ್ಲೇಶ್ವರ ಸ್ವಾಮಿ ದೇವರ ಜಾತ್ರಾ ಮಹೋತ್ಸವ ನಡೆಯಿತು. ರಾತ್ರಿ 12 ಗಂಟೆಗೆ ಮಲ್ಲಮ್ಮ ಮತ್ತು ಮಲ್ಲೇಶ್ವರ ಸ್ವಾಮಿಯ ಮದುವೆ ಸಮಾರಂಭ ನಡೆಯಿತು. ಬಳಿಕ ಬೆಟ್ಟದ ಸುತ್ತಮುತ್ತಲಿನ ಗ್ರಾಮಗಳಾದ ಗುಡ್ಡ, ಪಡಿಯಗಟ್ಟು, ರಕ್ಷಪದ, ಸಮೀವೃಕ್ಷಂ, ನಖಿಬಸವಣ್ಣಗುಡಿ ಸೇರಿ ವಿವಿದೆಡೆ ಉತ್ಸವ ಮೂರ್ತಿಗಳ ಮೆರವಣಿಗೆ ನಡೆಸಲಾಯಿತು. ಈ ವೇಳೆ, ಆರು ಗ್ರಾಮದ ಜನರು ಸೇರಿ ಒಂದು ಗುಂಪು ಮತ್ತು ಮೂರು ಗ್ರಾಮದ ಜನರು ಸೇರಿ ಮತ್ತೊಂದು ಗುಂಪು ಮಾಡಿ ಉತ್ಸವ ಮೂರ್ತಿ ಎದುರು ದಂಡ ಕಾಳಗ ನಡೆಸಿದರು. ಇದನ್ನು ಬನ್ನಿ ಉತ್ಸವ ಎಂದು ಕರೆಯಲಾಗುತ್ತದೆ.

    ಲಕ್ಷಾಂತರ ಮಂದಿ ಭಾಗಿ :
    ಮಲ್ಲಮ್ಮ ಮತ್ತು ಮಲ್ಲೇಶ್ವರ ಸ್ವಾಮಿ ಉತ್ಸವದಲ್ಲಿ ಲಕ್ಷಾಂತರ ಮಂದಿ ಭಾಗವಹಿಸಿದ್ದರು. ಮಲ್ಲಮ್ಮ ಮತ್ತು ಮಲ್ಲೇಶ್ವರ ಸ್ವಾಮಿ ಅಸುರರನ್ನು ಹತ್ಯೆ ಮಾಡಿದ ಬಳಿಕ ಈ ಉತ್ಸವನ್ನು ಆಚರಿಸಲಾಗುತ್ತದೆ. ದೇವರ ಮೆರವಣಿಗೆ ಸಂದರ್ಭ ನೆರಾನಿ, ನೆರಾನಿ ತಾಂಡಾ ಮತ್ತು ಕೊತ್ತಪೇಟ್​​ನ ಗ್ರಾಮಸ್ಥರು ಒಂದು ಗುಂಪು ಮಾಡಿ, ಆಲೂರು, ಸುಲುವಾಯಿ, ಇಲ್ಲಾರ್ತಿ, ಅರಿಕೇರಾ, ನಿದ್ರಾವಟ್ಟಿ, ಬಿಲೆಹಾಲ್​ ಗ್ರಾಮಸ್ಥರು ಮತ್ತೊಂದು ಗುಂಪು ಮಾಡಿ ಉತ್ಸವ ಮೂರ್ತಿ ಎದುರು ಮುಖಾಮುಖಿಯಾದರು. ಬಳಿಕ ಮೆರವಣಿಗೆ ಸಂದರ್ಭ ಎರಡು ಗುಂಪುಗಳು ದಂಡ ಕಾಳಗ ನಡೆಸಿದರು. ಈ ವೇಳೆ, ಎರಡು ಗುಂಪಿನಲ್ಲಿನ ನೂರಾರು ಜನರಿಗೆ ಗಂಭೀರ ಗಾಯಗಳಾಗಿದೆ. ಈ ಉತ್ಸವವನ್ನು ನೋಡಲು ಆಂಧ್ರಪ್ರದೇಶ , ತೆಲಂಗಾಣ ಮಾತ್ರವಲ್ಲದೇ, ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಜನರು ಆಗಮಿಸಿದ್ದರು.

    ಬಿಗಿ ಬಂದೋಬಸ್ತ್​:
    ಬನ್ನಿ ಉತ್ಸವದಲ್ಲಿ ದಂಡ ಕಾಳಗದ ವೇಳೆ ಉಂಟಾಗುವ ಹಿಂಸಾಚಾರವನ್ನು ತಡೆಯಲು ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದರು. ಗ್ರಾಮದ ವಿವಿದೆಡೆ ಸಿಸಿಟಿವಿ ಕಣ್ಗಾವಲು ಇರಿಸಲಾಗಿತ್ತು. 1000ಕ್ಕೂ ಅಧಿಕ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು. ದಂಡ ಕಾಳಗವನ್ನು ನಡೆಸದಂತೆ ಇದಕ್ಕೂ ಮೊದಲು ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಲಾಗಿತ್ತು. ಆದರೂ ಗ್ರಾಮಸ್ಥರು ತನ್ನ ಸಂಪ್ರದಾಯವನ್ನು ಮುಂದುವರೆಸಿದ್ದಾರೆ. ಇದರಿಂದಾಗಿ ಮೂವರು ಸಾವನ್ನಪ್ಪಿದ್ದು, ನೂರಾರು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    Verbattle
    Verbattle
    Verbattle
    Government Karnataka Kurnool News Politics Trending ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಕತ್ತಿ ಹಿಡಿದು ಝಳಪಿಸಿದ ಐಪಿಎಸ್ ರೂಪಾ ಮೌದ್ಗೀಲ್ | Roopa Moudgil
    Next Article ವಿದ್ಯುತ್ ಬೇಡಿಕೆ ಪೂರೈಸಲು ಮಂತ್ರಿ ಜಾರ್ಜ್ ಕಸರತ್ತು | KJ George
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    March 5, 2026

    1 Comment

    1. Jasonpek on March 2, 2026 5:21 pm

      Hello caretakers of fur-filled households !
      For those living in larger homes, the bestairpurifierforpets can cover multiple rooms when strategically placed. bestairpurifierforpets.vercel.app. Consider investing in a whole-house air purifier if you have pets in several areas. This provides comprehensive protection against pet dander and ensures clean air flows throughout your entire living space.
      The noise level of an air purifier for house with pets can impact your living experience. Many purifiers are designed to operate quietly, allowing you to enjoy your space without distractions. A peaceful home along with clean air is an ideal scenario for pet owners.
      The Science Behind Effective Pet Air Purifiers – п»їhttps://bestairpurifierforpets.vercel.app/
      May you enjoy incredible escapes from pet odors!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag on ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    • Lewisvup on ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • Lewisvup on Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    March 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    March 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.