Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 27 ಇಂಜಿನಿಯರ್ ಗಳು ಸೇವೆಯಿಂದ ಅಮಾನತು | Engineers
    Trending

    27 ಇಂಜಿನಿಯರ್ ಗಳು ಸೇವೆಯಿಂದ ಅಮಾನತು | Engineers

    vartha chakraBy vartha chakraOctober 26, 2023Updated:October 26, 20232 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ. 26: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಇಂಜಿನಿಯರ್ ಗಳು (Engineers) ವರ್ಗಾಯಿಸಿದ ಹುದ್ದೆಗಳಿಗೆ ವರದಿ ಮಾಡಿಕೊಳ್ಳದೆ ಕರ್ತವ್ಯಲೋಪವೆಸಗಿದ ಆರೋಪದಡಿ 27 ಮಂದಿ ಇಂಜಿನಿಯರ್ ಗಳಿಗೆ ಅಮಾನತು ಶಿಕ್ಷೆ ವಿಧಿಸಲಾಗಿದೆ.

    ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಕೆಲಸದ ಅಗತ್ಯ ಆಧರಿಸಿ ವರ್ಗಾವಣೆ ಪ್ರಕ್ರಿಯೆ ನಡೆದಿತ್ತು. ಅದೇ ರೀತಿ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಹಲವು ಇಂಜಿನಿಯರ್ ಗಳನ್ನು (Engineers) ವರ್ಗಾವಣೆ ಮಾಡಲಾಗಿತ್ತು.
    ಇದರಲ್ಲಿ 27 ಮಂದಿ ಸಹಾಯಕ ಕಾರ್ಯಪಾಲಕ ಎಂಜನಿಯರ್‌ಗಳು, ಸಹಾಯಕ ಎಂಜನಿಯರ್‌ಗಳು ಹಾಗೂ ಜೂನಿಯರ್‌ ಎಂಜಿನಿಯರ್‌ಗಳು ‌ತಮಗೆ ವರ್ಗಾವಣೆ ಮಾಡಿದ ಸ್ಥಳಕ್ಕೆ ತೆರಳಿ ಕಾರ್ಯ ಪ್ರವೃತ್ತರಾಗಿಲ್ಲ.ಈ ಹಿನ್ನೆಲೆಯಲ್ಲಿ ಇದನ್ನು ಕರ್ತವ್ಯ ಲೋಪ ಎಂದು ಪರಿಗಣಿಸಿ ಅವರನ್ನು ಸೇವೆಯಿಂದ ಅಮಾನತ್ತು ಪಡಿಸಿ ಆದೇಶಗಳನ್ನು ಹೊರಡಿಸಿದೆ.

    ನಾಗರಿಕ ಸೇವಾ ನಿಯಮಗಳು 1957ರ ನಿಯಮ 10(1) (ಡಿ) ಅಡಿ ಪ್ರದತ್ತವಾದ ಅಧಿಕಾರದನ್ವಯ ಈ ಎಲ್ಲ ಅಧಿಕಾರಿಗಳನ್ನು ಇಲಾಖಾ ತನಿಖೆ ಕಾದಿರಿಸಿ ಮುಂದಿನ ಆದೇಶದವರೆಗೆ ಅಮಾನತ್ತುಪಡಿಸಿ ಆದೇಶ ಹೊರಡಿಸಲಾಗಿದೆ. ಅಮಾನತ್ತುಗೊಂಡಿರುವ ಅಧಿಕಾರಿಗಳನ್ನು ತಕ್ಷಣವೇ ಹುದ್ದೆಯಿಂದ ಬಿಡುಗಡೆಗೊಳಿಸಲು ಸೂಚಿಸಲಾಗಿದೆ ಅಮಾನತ್ತುಗೊಂಡ ಅಧಿಕಾರಿಗಳಲ್ಲಿ 5 ಮಂದಿ ಸಹಾಯಕ ಕಾರ್ಯಪಾಲಕ ಎಂಜನಿಯರ್‌ಗಳು (ಎಇಇ), 7 ಮಂದಿ ಸಹಾಯಕ ಎಂಜನಿಯರ್‌ಗಳು (ಎಇ) ಹಾಗೂ 15 ಮಂದಿ ಜೂನಿಯರ್‌ ಎಂಜನಿಯರ್‌ಗಳು (ಜೆಇ) ಸೇರಿದ್ದಾರೆ.

    Verbattle
    Verbattle
    Verbattle
    Engineers Government Karnataka News Trending Varthachakra
    Share. Facebook Twitter Pinterest LinkedIn Tumblr Email WhatsApp
    Previous Articleವನ್ಯಜೀವಿ ಉತ್ಪನ್ನ ಅಕ್ರಮವಾಗಿಟ್ಟುಕೊಂಡರೆ ಅಪರಾಧ | Forest Department
    Next Article ಸಂಕಷ್ಟಕ್ಕೆ ಸಿಲುಕಿದ ಲಕ್ಷ್ಮಿ ಹೆಬ್ಬಾಳ್ಕರ್ ಮಗ, ಅಳಿಯ | Lakshmi Hebbalkar
    vartha chakra
    • Website

    Related Posts

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    February 8, 2026

    ವಿಶ್ವ ಕ್ರಿಕೆಟ್‌ನಲ್ಲಿ ಭಾರತದ ಪಾರುಪತ್ಯ!

    February 6, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jlgxoe on ದಯಾನಂದ – ಬೆಂಗಳೂರು ಕಮಿಷನರ್
    • LinwoodGah on ಮಕ್ಕಳ ಮಾರಾಟ ಜಾಲ ಪತ್ತೆ.
    • Dpiwgf on ಬೈಕ್ ನಲ್ಲಿ ಲಾಂಗ್ ಝಳಪಿಸಿದ ರೌಡಿ
    Latest Kannada News

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.