Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ಕಾರದಲ್ಲಿ ನೌಕರರಿಗೆ ಸಂಬಳ ಕೊಡಲು ದುಡ್ಡಿಲ್ಲ | Govt Employees
    Trending

    ಸರ್ಕಾರದಲ್ಲಿ ನೌಕರರಿಗೆ ಸಂಬಳ ಕೊಡಲು ದುಡ್ಡಿಲ್ಲ | Govt Employees

    vartha chakraBy vartha chakraNovember 7, 20235 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.7- ದುರಾಡಳಿತ ಹಾಗೂ ದೂರದೃಷ್ಟಿ ಇಲ್ಲದ ಕಾರ್ಯಕ್ರಮಗಳಿಂದಾಗಿ ರಾಜ್ಯದ ಹಣಕಾಸು ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದ್ದು,ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಸಾಧ್ಯವಿಲ್ಲದಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆಪಾದಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯದ ಬೊಕ್ಕಸ ಖಾಲಿಯಾಗಿದೆ. ಶಿಕ್ಷಕರಿಗೆ ವೇತನ ನೀಡಲಾಗುತ್ತಿಲ್ಲ.ನರೇಗಾ ಬಾಕಿ ಬೆಟ್ಟದಂತಿದೆ.ಗೃಹ ಲಕ್ಷ್ಮಿ ಫಲಾನುಭವಿಗಳಿಗೆ ಹಣ ನೀಡಿಲ್ಲ ಎಂದು ದೂರಿದರು.

    ಗ್ಯಾರಂಟಿ ಯೋಜನೆಗಳಿಗೆ, ಬರ ಎದುರಿಸಲು ಅಷ್ಟೇ ಏಕೆ ಸರ್ಕಾರಿ ನೌಕರರಿಗೆ ಸಂಬಳ ನೀಡಲು ಈ ಸರ್ಕಾರದ ಬಳಿ ಹಣ ಇಲ್ಲ. ಸರ್ಕಾರ ದಿವಾಳಿಯಾಗಿದೆ ಎಂದು ಟೀಕಿಸಿದರು.
    ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಸರ್ಕಾರಿ ನೌಕರರ ಏಳನೇ ವೇತನ ಆಯೋಗ ರಚಿಸಿ ಮಧ್ಯಂತರ ಪರಿಹಾರವನ್ನು ನೀಡಲಾಗಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಕುಂಟು ನೆಪ ಹೇಳಿ ವೇತನ ಆಯೋಗದ ಅವಧಿ ವಿಸ್ತರಿಸಿದೆ ಎಂದು ಆಪಾದಿಸಿದರು
    ಬಿಜೆಪಿ ನೇತೃತ್ಬದ ಸರ್ಕಾರವಿದ್ದಾಗ ಕರ್ನಾಟಕ ದೇಶದಲ್ಲೆ ಹೆಚ್ಚು ಅಭಿವೃದ್ಧಿ ಹೊಂದಿದ ರಾಜ್ಯವಾಗಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿ ಸ್ಥಗಿತಗೊಂಡಿದೆ. ಎಲ್ಲ ರಂಗಗಳಲ್ಲೂ ಕಾಂಗ್ರೆಸ್ ವಿಫಲವಾಗಿದೆ ಎಂದರು.
    ಈ ಸರ್ಕಾರ ಬದುಕಿದ್ದು ಸತ್ತಂತಾಗಿದೆ. ಕುಂಟು ನೆಪ ಹೇಳಿಕೊಂಡು ಕಾಂಗ್ರೆಸ್‌ನವರು ಕಾಲಹರಣ ಮಾಡುತ್ತಿದ್ದಾರೆ. ಬಹಳ ಕಾಲ ಇವರನ್ನು ಹೀಗೆ ಬಿಡಲು ಸಾಧ್ಯವಿಲ್ಲ. ನಮ್ಮ ಮುಖಂಡರ ಜತೆ ಚರ್ಚಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ರೂಪುರೇಷೆಗಳನ್ನು ನಿರ್ಧರಿಸುತ್ತೇವೆ ಎಂದರು.

    Verbattle
    Verbattle
    Verbattle
    Employees Government govt Govt Employees Karnataka m News Politics Trending ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಜಾರಕಿಹೊಳಿ ಭೇಟಿಯಾದ ಶಿವಕುಮಾರ್ | Satish Jarkiholi
    Next Article ನ್ಯಾ.ಸದಾಶಿವ ವರದಿ ಮಂಡನೆ | Justice Sadashiva
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    • Glennhof on ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    • Glennhof on ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.
    Latest Kannada News

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.