Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BBMPಗೆ ಚುನಾವಣೆ
    ಸುದ್ದಿ

    BBMPಗೆ ಚುನಾವಣೆ

    vartha chakraBy vartha chakraMay 10, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಾಜ್ಯದಲ್ಲಿ ಮಿನಿ ಮಹಾ ಸಮರಕ್ಕೆ ರಣಕಹಳೆ ಮೊಳಗಿಸಲು ವೇದಿಕೆ ಸಜ್ಜುಗೊಂಡಿದೆ.  ಮೀಸಲಾತಿ ಸೇರಿದಂತೆ ಹಲವು ಕಾರಣಗಳಿಂದಾಗಿ ಮುಂದೂಡಲ್ಪಟ್ಟ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ತಕ್ಷಣವೇ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಒಂದೆರಡು ದಿನಗಳಲ್ಲೇ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ. ಮಧ್ಯ ಪ್ರದೇಶದ ನಗರ ಸ್ಥಳೀಯ ಸಮಸ್ಥೆಗಳಿಗೆ ಹಲವಾರು ಕಾರಣಗಳಿಂದ ಚುನಾವಣೆ ನಡೆದಿಲ್ಲ. ಈ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಚುನಾವಣೆ ಬಾಕಿ ಇರುವ ದೇಶದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಗೆ ತಕ್ಷಣವೇ ಚುನಾವಣೆ ನಡೆಸುವಂತೆ ಆದೇಶಿದೆ. ಇದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಗೂ   ಅನ್ವಯವಾಗಲಿದೆ ಎಂದು ಹೇಳಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ೧೯೮ ವಾರ್ಡಗಳನ್ನು ೨೪೩ ವಾರ್ಡಗಳಾಗಿ ಮೇಲ್ದರ್ಜೆಗೆ ಏರಿಸಿದ ರಾಜ್ಯ ಸರ್ಕಾರ ಇದರ ಅನ್ವಯ ವಾರ್ಡಗಳ ಪುನರ್ವಿಂಗಡಣೆ ಮಾತು ಮೀಸಲಾತಿ ನಿಗದಿಪಡಿಸಬೇಕಾಗಿದೆ ಇದಕ್ಕಾಗಿ ಹೆಚ್ಚಿನ ಸಮಯಾವಕಾಶ ಬೇಕು ಎಂದು ಹೇಳಿ ಚುನಾವಣೆಯನ್ನು ಮುಂದೂಡಿತ್ತು. ಇದನ್ನ ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಮತ್ತು ಕಾಂಗ್ರೆಸ್ ನಾಯಕ ಅಬ್ದುಲ್ ವಾಜಿದ್ ನೇತೃತ್ವದ ತಂಡ ಹೈ ಕೋರ್ಟ್ಗೆ ರಿಟ್ ಸಲ್ಲಿಸಿದರು. ಈ ಅರ್ಜಿ ವಿಚಾರಣೆ ನಡೆಸಿದ ಹೈ ಕೋರ್ಟ್ ೨೦೨೦ರ ಡಿಸೆಂಬರ್ ೪ರಂದು ತೀರ್ಪು ನೀಡಿ ೬ ವಾರಗಳಲ್ಲಿ ೧೯೮ ವಾರ್ಡ್ಗಳಿಗೆ ಚುನಾವಣಾ ನಡೆಸಲು ಆದೇಶ ನೀಡಿತ್ತು . ಈ ತೀರ್ಪು ಪ್ರಶ್ನಿಸಿ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ಬಾಕಿ ಇರುವ ಬೆನ್ನಲ್ಲೇ ಮುಖ್ಯ ನ್ಯಾಯಮೂರ್ತಿ ನೇತೃತ್ವದ ತ್ರಿಸದಸ್ಯ ಪೀಠ ಮಧ್ಯ ಪ್ರದೇಶದ ಅರ್ಜಿ ವಿಚಾರಣೆ ನಡೆಸಿ ಎಲ್ಲ ನಗರ ಸಂಸ್ಥೆಗಳಿಗೆ ತಕ್ಷಣವೇ ಚುನಾವಣಾ ನಡೆಸಲು ಆದೇಶಿಸಿದೆ.

    Verbattle
    Verbattle
    Verbattle
    News
    Share. Facebook Twitter Pinterest LinkedIn Tumblr Email WhatsApp
    Previous Articleಪ್ರೀತಿಗಾಗಿ ಬಿತ್ತು ಹೆಣ
    Next Article ಕೆಲಸಕ್ಕೆ ಚಕ್ಕರ್ 38  ಇನ್ಸ್‌ಪೆಕ್ಟರ್ ಗಳಿಗೆ notice
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಕೊಲ್ಲೂರು ಮೂಕಾಂಬಿಕಾ ಹೆಸರಲ್ಲಿ ವಂಚನೆ
    • Xgmngh on ಪೋಪ್ ಫ್ರಾನ್ಸಿಸ್ ಗೆ ಮತ್ತೊಂದು ಆರೋಗ್ಯ ಸಮಸ್ಯೆ
    • Louiscrymn on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.