Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಮಾರಸ್ವಾಮಿಗೆ ಶಿವಕುಮಾರ್ ಸವಾಲು | HD Kumaraswamy
    Viral

    ಕುಮಾರಸ್ವಾಮಿಗೆ ಶಿವಕುಮಾರ್ ಸವಾಲು | HD Kumaraswamy

    vartha chakraBy vartha chakraNovember 21, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.21- ತಮ್ಮ ಒಡೆತನದಲ್ಲಿದ್ದ ಸಿನಿಮಾ ಮಂದಿರದಲ್ಲಿ ಬ್ಲೂಫಿಲಂ ತೋರಿಸಲಾಗುತಿತ್ತು ಎಂದುಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ (HD Kumaraswamy) ಮಾಡಿದ ಆರೋಪ ಸಾಬೀತು ಪಡಿಸಿದರೆ ನಾನು ರಾಜಕೀಯದಿಂದ ನಿವೃತ್ತನಾಗುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರವಿಲ್ಲದೆ ಕುಮಾರಸ್ವಾಮಿ ಹತಾಶರಾಗಿದ್ದಾರೆ. ಬಾಯಿಗೆ ಬಂದಂತೆ ಮಾತನಾಡಿ ಜನರ ನಡುವೆ ನಗೆ ಪಾಟಲಿಗೆ ಈಡಾಗುತ್ತಿದ್ದಾರೆ ಎಂದರು. ರಾಜಕಾರಣದಲ್ಲಿ ನಾನು ಅಂತ ಕೆಲಸ ಮಾಡಿಲ್ಲ, ಮಾಡಿದ್ದನ್ನು ಸಾಬೀತು ಪಡಿಸಿ ಇಂದೇ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ. ಈ ಹಿಂದೆ ಅವರ ತಂದೆ ತಮ್ಮ ವಿರುದ್ಧ ಚುನಾವಣೆಗೆ ನಿಂತು ಸೋಲು ಕಂಡಿದ್ದರು. ಆಗ ಏಕೆ ಈ ವಿಚಾರ ಪ್ರಸ್ತಾಪ ಮಾಡಲಿಲ್ಲ. ಮಾಜಿ ಮುಖ್ಯಮಂತ್ರಿ ಎಂದರೆ ಒಂದು ಘನತೆ, ಗೌರವ ಇರಬೇಕು. ಕುಮಾರಸ್ವಾಮಿ ಹತಾಶರಾಗಿ ನೀಡುತ್ತಿರುವ ಹೇಳಿಕೆಗಳು ಅವರನ್ನು ನಾಚಿಕೆಗೀಡು ಮಾಡುತ್ತಿವೆ ಎಂದು ಹೇಳಿದರು.

    ಕುಮಾರಸ್ವಾಮಿಯವರು (HD Kumaraswamy) ಕನಕಪುರಕ್ಕೆ ಹೋಗಲಿ ನಮ್ಮ ಪಕ್ಷದ ಕಾರ್ಯಕರ್ತರು ಬೇಡ, ಅವರ ಪಕ್ಷ ಕಾರ್ಯಕರ್ತರನ್ನೇ ಕೇಳಿ ನನ್ನ ಬಗ್ಗೆ ತಿಳಿದುಕೊಳ್ಳಲಿ. ಕನಕಪುರದ ಜನ ನಾನು ಚುನಾವಣೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡದೆ ಇದ್ದರೂ 1.23,000 ಮತಗಳ ಅಂತರದಿಂದ ಗೆಲ್ಲಿಸಿದ್ದಾರೆ. ಈವರೆಗೂ ಸಾಕಿ ಸಲಹಿದ್ದಾರೆ ಎಂದರು
    ಕುಮಾರಸ್ವಾಮಿಯವರ ವರ್ತನೆ ಸರಿಯಲ್ಲ. ಕುಮಾರಸ್ವಾಮಿ ವಿರುದ್ಧ ನಡೆದಿರುವ ಪೋಸ್ಟರ್ ವಾರ್ ಬಗ್ಗೆಯೂ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ಯಾರೇ ಇಂತಹ ಕೆಲಸ ಮಾಡಿದ್ದರೂ ಅದು ತಪ್ಪು. ಅಂತ ಕೀಳು ರಾಜಕಾರಣಕ್ಕೆ ನಾನು ಪ್ರೋತ್ಸಾಹ ಕೊಡುವುದಿಲ್ಲ ಎಂದರು.

    Verbattle
    Verbattle
    Verbattle
    #kumaraswamy Bangalore Government HD KUMARASWAMY Karnataka m News Politics Trending Election ರಾಜಕೀಯ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಸತ್ತವನು ಎದ್ದು‌ ಬಂದಾಗ
    Next Article KJ ಜಾರ್ಜ್ ರಾಜೀನಾಮೆ ಕೊಡಬೇಕು | KJ George
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    1 Comment

    1. Mvqnsw on February 13, 2026 7:32 pm

      mgm grand betting mgm betting app casino betmgm

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Briansix on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • LinwoodGah on ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.