Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯಾರಿಗೆಲ್ಲಾ ನಿಗಮ-ಮಂಡಳಿ ಸಿಗಲಿದೆ ಗೊತ್ತಾ | Nigama Mandali
    ರಾಜಕೀಯ

    ಯಾರಿಗೆಲ್ಲಾ ನಿಗಮ-ಮಂಡಳಿ ಸಿಗಲಿದೆ ಗೊತ್ತಾ | Nigama Mandali

    vartha chakraBy vartha chakraNovember 29, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.28- ಸುಗಮ ಆಡಳಿತ ಹಾಗೂ ಶಾಸಕರ ಅಸಮಾಧಾನ ತಣಿಸುವ ದೃಷ್ಟಿಯಿಂದ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಪ್ರಕ್ರಿಯೆ ಆರಂಭಿಸಿದ್ದು, ಮೊದಲ ಹಂತದಲ್ಲಿ 39 ಮಂದಿ ಶಾಸಕರಿಗೆ ಅಧಿಕಾರ ಸಿಗಲಿದೆ.
    ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ಇಂದು ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಿದ್ದು, ಸಂಭಾವ್ಯರ ಪಟ್ಟಿ ಸಿದ್ದಪಡಿಸಿದ್ದು,ವರಿಷ್ಠರ ಅನುಮೋದನೆಗೆ ರವಾನಿಸಲು ತೀರ್ಮಾನಿಸಿದರು.

    ಮೊದಲ ಹಂತದಲ್ಲಿ ಶಾಸಕರಿಗೆ‌ ಮಾತ್ರ ಅಧಿಕಾರ ನೀಡುತ್ತಿದ್ದು,ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದ ಸಮಯದಲ್ಲಿ ಅಥವಾ ಅದರ ನಂತರದಲ್ಲಿ ನೇಮಕಾತಿ ಆದೇಶ ಹೊರ ಬೀಳುವ ನಿರೀಕ್ಷೆಗಳಿವೆ.
    ಮೂಲಗಳ ಪ್ರಕಾರ ಪ್ರಸಾದ್ ಅಬ್ಬಯ್ಯ, ಮಹಾಂತೇಶ ಕೌಜಲಗಿ,ರಮೇಶ್ ಬಂಡಿಸಿದ್ದೇಗೌಡ
    ಪ್ರಕಾಶ್‍ ಕೋಳಿವಾಡ, ವಿಜಯಾನಂದ ಕಾಶಪ್ಪನವರ್, ಎಂ.ವೈ.ಪಾಟೀಲ್, ಅಲ್ಲಮಪ್ರಭು ಪಾಟೀಲ್, ಬಸನಗೌಡ ದದ್ದಲ್, ಯಶವಂತರಾಯ ಗೌಡ ವಿಠಲಗೌಡ ಪಾಟೀಲ್, ಹಂಪನಗೌಡ ಬಾದರ್ಲಿ, ರಾಘವೇಂದ್ರ ಹಿಟ್ನಾಳ್, ಶ್ರೀನಿವಾಸ್ ಮಾನೆ, ಜಿ.ಎನ್.ಗಣೇಶ್, ಈ ತುಕಾರಾಮ್, ಟಿ.ರಘುಮೂರ್ತಿ, ಬೇಳೂರು ಗೋಪಾಲಕೃಷ್ಣ, ಟಿ.ಡಿ.ರಾಜೇಗೌಡ, ಡಾ.ರಂಗನಾಥ್, ಎಸ್.ಆರ್.ಶ್ರೀನಿವಾಸ್, ಕೆ.ವೈ.ನಂಜೇಗೌಡ, ರಿಜ್ವಾನ್ ಅರ್ಷದ್, ಪ್ರಿಯಾಕೃಷ್ಣ, ಬಿ.ಶಿವಣ್ಣ, ಎಚ್.ಸಿ.ಬಾಲಕೃಷ್ಣ, ಕೆ.ಎಂ.ಶಿವಲಿಂಗೇಗೌಡ, ವಿನಯ್‍ಕುಲಕರ್ಣಿ, ನರೇಂದ್ರಸ್ವಾಮಿ ಅವರ ಹೆಸರುಗಳು ಸಂಭವನೀಯರ ಪಟ್ಟಿಯಲ್ಲಿ ಸೇರಿವೆ.
    ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಯ್ಕೆ ಪ್ರಕ್ರಿಯೆ ಇನ್ನೂ ಪ್ರಾಥಮಿಕ ಹಂತದಲ್ಲಿದೆ. ಆಯ್ಕೆ ಪಟ್ಟಿ ಇನ್ನೂ ಅಂತಿಮವಾಗಿಲ್ಲದಿರುವುದರಿಂದ ಈ ಬಗ್ಗೆ ಪ್ರತಿಕ್ರಿಯೆ ನೀಡುವುದು ಸರಿಯಲ್ಲ” ಎಂದು ಹೇಳಿದರು.

    Verbattle
    Verbattle
    Verbattle
    Government Karnataka m NDA News Nigama Mandali Politics Trending ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರಶ್ಮಿಕಾ ಮಂದಣ್ಣ ಎನ್ ಹೇಳ್ತಾರೆ ಕೇಳಿ | Rashmika Mandanna
    Next Article ನವಜಾತ ಶಿಶುಗಳ ಮಾರಾಟ ಜಾಲದಲ್ಲಿ ನಕಲಿ ವೈದ್ಯ | Child Trafficking Racket
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    1 Comment

    1. Gwrtwk on February 12, 2026 2:21 pm

      betmgm Utah betmgm РћРќ betmgm sportsbook

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • Wefpeb on ಕೋಳಿ ಆಕಾರದ ಬೃಹತ್ ಹೋಟೆಲ್
    • LinwoodGah on ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.