Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ಕಾರಕ್ಕೆ ಮುಜುಗರ ತಂದ ಬಿ.ಆರ್.ಪಾಟೀಲ್ ಲೆಟರ್ ಬಾಂಬ್ | BR Patil
    Trending

    ಸರ್ಕಾರಕ್ಕೆ ಮುಜುಗರ ತಂದ ಬಿ.ಆರ್.ಪಾಟೀಲ್ ಲೆಟರ್ ಬಾಂಬ್ | BR Patil

    vartha chakraBy vartha chakraNovember 30, 20231 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.29- ತಮ್ಮ ಸ್ಪಷ್ಟ ನಿಲುವು ಹಾಗೂ ಧೋರಣೆ ಮೂಲಕ ಮುಖ್ಯಮಂತ್ರಿ ಸೇರಿದಂತೆ ರಾಜ್ಯ ಸರ್ಕಾರದ ಪ್ರಮುಖರಿಗೆ ಬಿಸಿ ಮುಟ್ಟಿಸುತ್ತುರುವ ಹಿರಿಯ‌‌ ಶಾಸಕ ಬಿ.ಆರ್.ಪಾಟೀಲ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ‌ ಮತ್ತೊಂದು ಪತ್ರ ಬರೆಯುವ ಮೂಲಕ ಪೇಚಿಗೆ ಸಿಲುಕುವಂತೆ ಮಾಡಿದ್ದಾರೆ.
    ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಮೂಲಕ ‌ನಡೆದಿರುವ ಕಾಮಗಾರಿಯಲ್ಲಿ ಅಕ್ರಮ ನಡೆದಿದೆ ಎಂದುಬಸಚಿವ ಕೃಷ್ಣಬೈರೇಗೌಡ ಅವರ ತಮ್ಮ ವಿರುದ್ಧ ಆರೋಪ ಮಾಡಿದ್ದಾರೆ, ಅದು ತನಿಖೆಯಾಗಬೇಕು, ಆರೋಪ ಕುರಿತು ಸ್ಪಷ್ಟನೆ ಸಿಗುವವರೆಗೂ ತಾವು ಸದನಕ್ಕೆ ಬರುವುದಿಲ್ಲ, ಆರೋಪ ಸಾಬೀತಾದರೆ ರಾಜಿನಾಮೆ ನೀಡಲು ಸಿದ್ಧ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

    ಈ ಪತ್ರ ಸರ್ಕಾರದ ಮಟ್ಟದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ತಾವು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ತಾವು ಹಿರಿಯ ಶಾಸಕ ಬಿ.ಆರ್. ಪಾಟೀಲ್ ಕುರಿತಾಗಿ ಏನೂ ಹೇಳಿಲ್ಲ.ತಪ್ಪು ಗ್ರಹಿಕೆಯಿಂದ ಅವರು ಇಂತಹ ಪತ್ರ ಬರೆದಿದ್ದಾರೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
    ಇದರ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,ಈಗಾಗಲೇ ತಾವು
    ಶಾಸಕ ಬಿ.ಆರ್.ಪಾಟೀಲ್ ಅವರ ಜೊತೆ ತಾವು ದೂರವಾಣಿಯಲ್ಲಿ ಮಾತನಾಡಿದ್ದು, ಮುಖತಃ ಭೇಟಿ ಮಾಡುವಂತೆಯೂ ಅವರಿಗೆ ಸೂಚಿಸಲಾಗಿದೆ ಎಂದು ಹೇಳಿದರು.
    ಸಚಿವ ಕೃಷ್ಣಬೈರೇಗೌಡ ಹಾಗೂ ಪ್ರಿಯಾಂಕ ಖರ್ಗೆ ವಿರುದ್ಧ ಬಿ.ಆರ್. ಪಾಟೀಲ್ ತಮಗೆ ಪತ್ರ ಬರೆದಿದ್ದಾರೆ. ಅವರ ಜತೆ ನಿನ್ನೆ ಮಾತನಾಡಲು ಸಾಧ್ಯವಾಗಲಿಲ್ಲ. ಇಂದು ಬೆಳಗ್ಗೆ ಮಾತನಾಡಿದ್ದೇನೆ. ಬೆಂಗಳೂರಿಗೆ ಬರುವಂತೆ ಸೂಚನೆ ನೀಡಿದ್ದೇನೆ. ಅವರು ಬಂದ ನಂತರ ಅವರ ಜತೆ ಮಾತನಾಡಿ ಎಲ್ಲವನ್ನೂ ಬಗೆಹರಿಸುತ್ತೇನೆ.

    ನಿಲುವು ಅಚಲ:
    ಮತ್ತೊಂದೆಡೆ,ಮುಖ್ಯಮಂತ್ರಿಗಳಿಗೆ ತಾವು ಬರೆದಿರುವ ಪತ್ರದ ಬಗ್ಗೆ ತಮ್ಮ ನಿಲುವು ಪುನರುಚ್ಚರಿಸಿದ ಶಾಸಕ ಬಿ.ಆರ್. ಪಾಟೀಲ್, ಸಚಿವ ಕೃಷ್ಣಬೈರೇಗೌಡ ತಮ್ಮ ವಿರುದ್ಧ ಮಾಡಿರುವ ಆರೋಪದ ಬಗ್ಗೆ ತನಿಖೆಯಾಗಬೇಕು ಎಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ. ತಮ್ಮ ವಿರುದ್ಧದ ಆರೋಪದ ಬಗ್ಗೆ ಸಮಗ್ರ ತನಿಖೆಯಾಗದ ಹೊರತು ಬೆಳಗಾವಿ ಅಧಿವೇಶನದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಹೇಳಿದರು.
    ಇಷ್ಟು ದಿನ ಎಲ್ಲ ರೀತಿಯ ಅವಮಾನಗಳನ್ನು ಸಹಿಸಿಕೊಂಡಿದ್ದಾಯಿತು ಇನ್ನು ಮುಂದೆ ಯಾವುದೇ ಕಾರಣಕ್ಕೂ ಸುಮ್ಮನೆ ಇರುವುದಿಲ್ಲ ಎಂದು ಅವರು ತಿಳಿಸಿದರು.
    ತಾವು ಬರೆದಿರುವ ಪತ್ರದ ಅಂಶಗಳ ಕುರಿತು ಚರ್ಚಿಸಲು ಬರುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆಹ್ವಾನಿಸಿದ್ದಾರೆ.ಆ ಸಭೆಗೆ ಹೋಗಿ ತಮ್ಮ ನಿಲುವು ಸ್ಪಷ್ಟವಾಗಿ ತಿಳಿಸುತ್ತೇನೆ. ಕಳಂಕ ಹೊತ್ತುಕೊಂಡು ವಿಧಾನಸಭೆ ಕಲಾಪದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಹೇಳಿದರು.

    Verbattle
    Verbattle
    Verbattle
    BR Patil Government Karnataka News Politics Trending ವಿಧಾನಸಭೆ ಕಲಾಪ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleD.K.ಶಿವಕುಮಾರ್ ಗೆ ಹೈಕೋರ್ಟ್ ನಲ್ಲಿ ಬಿಗ್ ರಿಲೀಫ್ | DK Shivakumar
    Next Article ಅಧಿಕಾರಿಗಳ ಮೈ ಚಳಿ ಬಿಡಿಸಿದ ಮಂತ್ರಿ ಕೆ.ಜೆ.ಜಾರ್ಜ್ | KJ George
    vartha chakra
    • Website

    Related Posts

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ಸಿಎಂ ಪುತ್ರನಿಗೆ ಡಿಸಿಎಂ ಬೆಂಬಲಿಗರು ಹೇಳಿದ್ದೇನು ಗೊತ್ತಾ..?

    February 9, 2026

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    February 8, 2026

    1 Comment

    1. Gjudhf on February 11, 2026 11:20 pm

      betmgm WA https://betmgm-play.com/ betmgm IA

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Guitxw on ಸೇನೆಯಲ್ಲಿ ‌ಕೆಲಸ ಕೊಡಿಸುವುದಾಗಿ ನಂಬಿಸಿ 150 ಜನರಿಗೆ ನಾಮ | Fraud
    • rutor dark on ಅತಿಯಾದ ವೇಗದಲ್ಲಿ ಕಾರು ಚಲಾಯಿಸಿದರೆ ಅಷ್ಟೇ..
    • casino cz_fsEl on ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.