Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಳಗಾವಿ ಅಧಿವೇಶನ ಅರ್ಥಪೂರ್ಣವಾಗಿರಬೇಕು | Belagavi Session
    ಸುದ್ದಿ

    ಬೆಳಗಾವಿ ಅಧಿವೇಶನ ಅರ್ಥಪೂರ್ಣವಾಗಿರಬೇಕು | Belagavi Session

    vartha chakraBy vartha chakraDecember 1, 20238 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.30: ಬೆಳಗಾವಿಯಲ್ಲಿ ನಡೆಯಲಿರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನದ ಕಲಾಪ ಅರ್ಥಪೂರ್ಣವಾಗಿ ‌ನಡೆಯಬೇಕು.ಈ ಮೂಲಕ ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೆಳಗಾವಿಯಲ್ಲಿ ನಡೆಯುವ ಅಧಿವೇಶನದಲ್ಲಿ ಉತ್ತರಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆಯೇ ಆಗಿಲ್ಲ. ಈ ಬಾರಿಯಾದರೂ ಚರ್ಚೆಯಾಗುತ್ತಾ ನೋಡಬೇಕಿದೆ ಎಂದು ಹೇಳಿದರು.
    ನಿಗಮ ಮಂಡಳಿಗಳ ನೇಮಕಾತಿ ಸಮಯದಲ್ಲಿ ಹೊಸಬರಿಗೆ ಅವಕಾಶ ಇಲ್ಲವೇ ಇಲ್ಲ ಎಂದು ಮೊದಲೇ ಹೇಳಲಾಗಿತ್ತು. ಈಗಲೂ ಅದನ್ನೇ ಹೇಳುತ್ತಿದ್ದಾರೆ. ಮೊದಲ ಸಲ ಆಯ್ಕೆಯಾದವರಿಗೆ ಅವಕಾಶ ಇಲ್ಲ. ಮೂರು ನಾಲ್ಕು ಬಾರಿ ಗೆದ್ದವರಿಗೆ ನಿಗಮ ಮಂಡಳಿ ನೀಡಲು ಪಕ್ಷ ಬದ್ದವಾಗಿದೆ ಎಂದು ತಿಳಿಸಿದರು.

    ಹಿರಿಯರಿಗೆ ಅವಕಾಶ ಮಾಡಿಕೊಟ್ಟರೆ ಯಾವುದೇ ಭಿನ್ನಮತಗಳು ಇರುವುದಿಲ್ಲ ಹೀಗಾಗಿ ಇಂತಹ ತೀರ್ಮಾನಕ್ಕೆ ಬರಲಾಗಿದೆ.ನಮ್ಮ ಜಿಲ್ಲೆಯಲ್ಲಿ ಮೂವರು ಹಿರಿಯರಿದ್ದಾರೆ. ಅವರಿಗೆ ನಿಗಮ ಮಂಡಳಿ ಕೊಟ್ಟೇ ಕೊಡ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದ ಅವರು ಶೀಘ್ರವಾಗಿ ನಿಗಮ ಮಂಡಳಿ ನೇಮಕವಾಗಬೇಕು. ಸದನ ಪ್ರಾರಂಭ ಆಗುವ ಮೊದಲೇ ನೇಮಕವಾದರೆ ಒಳ್ಳೆಯದು ಎಂದು ಅಭಿಪ್ರಾಯಪಟ್ಟರು ನಿಗಮ ಮಂಡಳಿ ನೇಮಕಾತಿ ವೇಳೆಯಲ್ಲಿ ಹಿರಿಯರ ಅಭಿಪ್ರಾಯ ಪಡೆದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಸಮಧಾನಕ್ಕೆ ದನಿಗೂಡಿಸಿದ ಸತೀಶ್ ಜಾರಕಿಹೊಳಿ, ಹೌದು, ಪರಮೇಶ್ವರ್ ಅಭಿಪ್ರಾಯ ಕೇಳಬೇಕಿತ್ತು. ಅವರು ಎಂಟು ವರ್ಷ ಅವರು ಅಧ್ಯಕ್ಷರಾಗಿದ್ದವರು. ಪಕ್ಷದ ಭಾಗವಾಗಿದ್ದರು. ಅವರ ಸಲಹೆ ಕೂಡ ಪಡೆಯಬೇಕಿತ್ತು ಎಂದರು.

    ಗುತ್ತಿಗೆದಾರರ ಬಿಲ್‍ಗಳು ಬಾಕಿ ಉಳಿದಿರುವ ಕುರಿತು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ತಗಾದೆ ಇಲ್ಲ. ಬಿಬಿಎಂಪಿಯಲ್ಲಿ ಬಿಲ್ ಬಾಕಿ ಇರುವ ಕುರಿತಂತೆ ಕೆಲವರು ನ್ಯಾಯಾಲಯಕ್ಕೆ ಹೋಗಿದ್ದಾರೆ. ಆ ವಿಷಯವಾಗಿ ವಿಚಾರಣೆಯಾಗಿದೆ. ನಮ್ಮ ಇಲಾಖೆಯಲ್ಲಿ ಸಾಧ್ಯವಾದಷ್ಟು ಬಾಕಿಯನ್ನು ಪಾವತಿಸಲಾಗುತ್ತಿದೆ ಎಂದು ತಿಳಿಸಿದರು.

    Verbattle
    Verbattle
    Verbattle
    belagavi ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿಗೆ ಮತ್ತಷ್ಟು ಇಂದಿರಾ ಕ್ಯಾಂಟೀನ್ | Indira Canteen
    Next Article ಡಿ. 2ಕ್ಕೆ ಕನಕಪುರದಲ್ಲಿ ಡಿಸಿಎಂ ಜನಸಂಪರ್ಕ ಸಭೆ | Kanakpura
    vartha chakra
    • Website

    Related Posts

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026

    8 Comments

    1. Nkwubm on February 11, 2026 1:36 pm

      mgm betmgm betmgm-play mgm betting app promo

      Reply
    2. Vggrwg on February 19, 2026 4:25 am

      Revel in the harmony of balanced odds and fun. crown coin casino official site guarantees harmonious gaming environments. Balance your bets and harmonize wins!

      Reply
    3. Iirbzy on February 25, 2026 3:43 pm

      Prairie thunder roars with every reel turn. play buffalo slots online offers sunset magic, bonus buffs, and massive cash herds. Join now!

      Reply
    4. Qwvjkc on February 27, 2026 8:00 pm

      chumba casino promo gives you the best of both worlds: free play + real cash prizes. Claim your welcome Sweeps Coins now and start winning big. Fun starts here!

      Reply
    5. Lyaiwi on March 1, 2026 11:51 pm

      Weekly $100,000+ giveaways. Daily races. Monthly contests. stake wheel game rewards you for playing — not just for depositing.

      Reply
    6. Swmzkx on March 3, 2026 4:22 pm

      DraftKings jackpot Casino delivers premium play. Unlock 500 Cash Eruption spins with a $5 bet plus up to $1,000 back if needed. From jackpots to live tables—it’s yours!

      Reply
    7. Kcflnx on March 6, 2026 5:33 pm

      Stejna latka, stejny ucinek, az o 80 % levnejsi
      opravdovalekarna.cz

      Reply
    8. Qmahzk on March 10, 2026 9:18 pm

      Join the millions delightful momentous on fanduel casino bonus spins – the #1 legitimate in dough casino app in America.
      Pick up your $1000 OPERATE IT AGAIN honorarium and turn every make up, hand and rolling into bona fide readies rewards.
      Fast payouts, whopping jackpots, and non-stop action – download FanDuel Casino in these times and start playing like a pro today!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag on ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    • Lewisvup on ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • Lewisvup on Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    March 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    March 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.