Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಕಿಬಾಯ್ ಈಗ Toxic | Yash
    ಪ್ರಚಲಿತ

    ರಾಕಿಬಾಯ್ ಈಗ Toxic | Yash

    vartha chakraBy vartha chakraDecember 8, 202314 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಭಾರತೀಯ ಚಿತ್ರರಂಗದಲ್ಲಿ ಕೆಜಿಎಫ್ ಮೂಲಕ ‌ಸಂಚಲನ ಮೂಡಿಸಿದ ರಾಕಿಬಾಯ್ ಈಗ ಟಾಕ್ಸಿಕ್.
    ಹೌದು ರಾಕಿಂಗ್ ಸ್ಟಾರ್ ಅಭಿಮಾನಿಗಳು ಚಾತಕ ಪಕ್ಷಿಗಳಂತೆ ಕಾಯುತ್ತಿದ್ದ ಸುದ್ದಿ ಕೊನೆಗೂ ಹೊರಬಿದ್ದಿದೆ.
    ರಾಕಿ ಬಾಯ್ ಯಶ್‍ ಅಭಿನಯದ 19ನೇ ಚಿತ್ರದ ಘೋಷಣೆ ಆಗಿದೆ. ಈ ಚಿತ್ರವನ್ನು ಕೆವಿಎನ್‍ ಪ್ರೊಡಕ್ಷನ್ಸ್ ನಿರ್ಮಿಸುತ್ತಿದ್ದು, ಗೀತು ಮೋಹನ್‍ ದಾಸ್‍ ನಿರ್ದೇಶಿಸುತ್ತಿರುವುದು ಅಧಿಕೃತವಾಗಿದೆ. ಚಿತ್ರಕ್ಕೆ ‘ಟಾಕ್ಸಿಕ್‍’ ಎಂಬ ಹೆಸರಿಡಲಾಗಿದ್ದು, ಈ ಘೋಷಣೆಯನ್ನು ಸ್ವತಃ ಯಶ್‍ ಮಾಡಿದ್ದಾರೆ.

    ಅಂದಹಾಗೆ ಈ ಸಿನೆಮಾದ ನಿರ್ದೇಶಕಿ ಮಲಯಾಳಂ ಸಿನಿಮಾ ರಂಗದಲ್ಲಿ ಸಾಕಷ್ಟು ಸುದ್ದಿ ಮಾಡಿರುವ ಗೀತು ಮೋಹನ್ ದಾಸ್ ಅಂದಹಾಗೆ ಈ ಗೀತು ಮೋಹನ್​ದಾಸ್​ ಅವರ ಮೂಲ ಹೆಸರು ಗಾಯತ್ರಿ ದಾಸ್​. ಅವರು ಜನಿಸಿದ್ದು 1981ರಲ್ಲಿ. ಮನೆಯಲ್ಲಿ ಎಲ್ಲರೂ ಅವರನ್ನು ಪ್ರೀತಿಯಿಂದ ಗೀತು ಎಂದು ಕರೆಯುತ್ತಿದ್ದರು. ಚಿತ್ರರಂಗದಲ್ಲಿ ಅದೇ ಹೆಸರು ಮುಂದುವರಿಯಿತು. ಈಗ ಅವರಿಗೆ 42 ವರ್ಷ ವಯಸ್ಸು. ಮಲಯಾಳಂ ಚಿತ್ರರಂಗದಲ್ಲಿ ಅವರು ಪ್ರಮುಖ ನಿರ್ದೇಶಕಿಯಾಗಿ ಗುರುತಿಸಿಕೊಂಡಿದ್ದಾರೆ.

    ಗೀತು ಮೋಹನ್ ದಾಸ್ ನಿರ್ದೇಶಕಿಯಾಗಿ ಮಾತ್ರವಲ್ಲದೇ ನಟಿಯಾಗಿಯೂ ಅವರು ಖ್ಯಾತಿ ಪಡೆದಿದ್ದಾರೆ. ಬಾಲನಟಿಯಾಗಿ ಅವರು ಚಿತ್ರರಂಗಕ್ಕೆ ಕಾಲಿಟ್ಟರು. 1986ರಲ್ಲಿ ತೆರೆಕಂಡ ‘ಒನ್ನು ಮುತ್ತಲ್ ಪೂಜಯಂ ವರೆ’ ಸಿನಿಮಾದಲ್ಲಿ ನಟಿಸಿ ಅವರು ‘ಅತ್ಯುತ್ತಮ ಬಾಲನಟಿ’ ರಾಜ್ಯ ಪ್ರಶಸ್ತಿ ಪಡೆದುಕೊಂಡಿದ್ದರು‌.
    ಇದಾದ ಬಳಿಕ ಅನೇಕ ಸಿನಿಮಾಗಳಲ್ಲಿ ಅವರು ಅಭಿನಯಿಸಿದರು. ಮಲಯಾಂ ಮಾತ್ರವಲ್ಲದೇ ತಮಿಳು ಸಿನಿಮಾಗಳಲ್ಲೂ ಅವರು ಬಣ್ಣ ಹಚ್ಚಿದ್ದಾರೆ. ನಂತರ ಅವರಿಗೆ ನಿರ್ದೇಶನದಲ್ಲಿ ಆಸಕ್ತಿ ಬೆಳೆಯಿತು.
    ಸದ್ಯ ಎರಡು ಸಿನಿಮಾ ನಿರ್ದೇಶಿಸಿರುವ ಅವರು ಇದೀಗ ಅದ್ದೂರಿ ಬಜೆಟ್​ನಲ್ಲಿ ‘ಟಾಕ್ಸಿಕ್​’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ.

    ಯಶ್‍ ಅಭಿನಯದ ‘ಕೆಜಿಎಫ್‍ 2’ ಚಿತ್ರ ಬಿಡುಗಡೆ ಆಗಿ ಒಂದೂವರೆ ವರ್ಷಗಳಾಗಿವೆ. ಆ ನಂತರ ಯಶ್‍ ಅಭಿನಯದ ಹೊಸ ಚಿತ್ರ ಯಾವುದೂ ಘೋಷಣೆಯಾಗಿಲ್ಲ.
    ಈಗ ಅವರು ಕೆವಿಎನ್‍ ಪ್ರೊಡಕ್ಷನ್ಸ್ ನಿರ್ಮಾಣದ ಹೊಸ ಚಿತ್ರದಲ್ಲಿ ನಟಿಸುತ್ತಿದ್ದಾರೆ, ಅಂದಹಾಗೆ, ಈ ಚಿತ್ರವು 2025ರ ಏಪ್ರಿಲ್‍ 10ರಂದು ಜಗತ್ತಿನಾದ್ಯಂತ ಬಿಡುಗಡೆ ಆಗಲಿದೆ.

    Verbattle
    Verbattle
    Verbattle
    #yash crime Entertainment News Toxic Trending Varthachakra ಸಿನಿಮ ಸಿನೆಮ
    Share. Facebook Twitter Pinterest LinkedIn Tumblr Email WhatsApp
    Previous ArticleCyber Crime ಬೆಂಗಳೂರೇ ನಂಬರ್ ಒನ್
    Next Article ಬೆಂಗಳೂರು ಮೆಟ್ರೋ ಗೆ ಹೀಗೂ ಬರುತ್ತೆ ಆದಾಯ | Bengaluru Metro
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    14 Comments

    1. Brmaue on February 12, 2026 10:27 am

      online casino mgm https://betmgm-play.com/ betmgm SD

      Reply
    2. casino cz_zmEl on February 12, 2026 11:11 am

      leg?ln? online casino leg?ln? online casino .

      Reply
    3. casino cz_bcsr on February 12, 2026 11:13 am

      free spiny bez vkladu casino-cz-18.com .

      Reply
    4. casino cz_iqsr on February 12, 2026 3:56 pm

      casino bonus bez vkladu casino bonus bez vkladu .

      Reply
    5. casino cz_geEl on February 12, 2026 4:04 pm

      cz casina cz casina .

      Reply
    6. casino cz_emsr on February 12, 2026 8:57 pm

      nejlep?? online casina nejlep?? online casina .

      Reply
    7. casino cz_ibEl on February 12, 2026 9:23 pm

      free spiny za registraci free spiny za registraci .

      Reply
    8. casino cz_lksr on February 13, 2026 2:07 am

      casino hry online casino-cz-18.com .

      Reply
    9. casino cz_uhEl on February 13, 2026 2:49 am

      nov? ?esk? online casino nov? ?esk? online casino .

      Reply
    10. casino cz_xwsr on February 13, 2026 7:02 am

      nejlep?? online casina nejlep?? online casina .

      Reply
    11. casino cz_pbEl on February 13, 2026 7:58 am

      free spiny free spiny .

      Reply
    12. mostbet_pjEa on February 14, 2026 3:54 am

      mostbet ios http://mostbet69573.help/

      Reply
    13. mostbet_pgEa on February 14, 2026 6:10 am

      mostbet aviator kirish https://www.mostbet69573.help

      Reply
    14. mostbet_cpEa on February 14, 2026 2:29 pm

      mostbet roʻyxatdan oʻtish ios mostbet roʻyxatdan oʻtish ios

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • Qdlcmv on ಭೂಕಂಪ ಪೀಡಿತ Turkey ಯಲ್ಲಿ ‌ಮರಣ ಮೃದಂಗ- ಸಂತ್ರಸ್ತರಿಗೆ ನೆರವು
    • Tracymix on ಇಸ್ರೋದಿಂದ ಅತ್ಯಂತ ತೂಕದ ಉಪಗ್ರಹ ಉಡಾವಣೆ
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.