Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉರ್ದು ಶಾಲೆ ನಡೆಸುತ್ತಿದ್ದ ಶಂಕಿತ ಉಗ್ರ | NIA
    Viral

    ಉರ್ದು ಶಾಲೆ ನಡೆಸುತ್ತಿದ್ದ ಶಂಕಿತ ಉಗ್ರ | NIA

    vartha chakraBy vartha chakraDecember 9, 20237 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ.9-  ದೇಶಾದ್ಯಂತ ಭಯೋತ್ಪಾದಕ ಕೃತ್ಯ ನಡೆಸಲು ಜಾಗತಿಕ ಭಯೋತ್ಪಾದಕ ಸಂಘಟನೆ ‘ಐಸಿಸ್’ ಸಂಚು ರೂಪಿಸಿದೆ‌ ಎಂಬ ಗುಪ್ತದಳದ ಸಂದೇಶದ ಬೆನ್ನುಹತ್ತಿದ ರಾಷ್ಟ್ರೀಯ ತನಿಖಾ ದಳ (ಎನ್ ಐಎ-NIA) ಅಧಿಕಾರಿಗಳು ಕರ್ನಾಟಕ ಹಾಗೂ ಮಹಾರಾಷ್ಟ್ರದ 44ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿದರು.
    ಎನ್ಐಎ ಅಧಿಕಾರಿಗಳು ಕರ್ನಾಟಕದ ಒಂದು ಕಡೆ, ಪುಣೆಯಲ್ಲಿ 2, ಥಾಣೆ ಗ್ರಾಮಾಂತರದಲ್ಲಿ 31, ಥಾಣೆ ನಗರದಲ್ಲಿ 9 ಮತ್ತು ಭಾಯಂದರ್‌ನಲ್ಲಿ 1 ಸ್ಥಳಗಳಲ್ಲಿ ಶೋಧ ನಡೆಸಿದ್ದಾರೆ.
    ಐಸಿಸ್ ಭಯೋತ್ಪಾದನೆ ಸಂಘಟನೆಯ ಜೊತೆ ಸೇರಿ ಸಂಚು ರೂಪಿಸಿದ ಪ್ರಕರಣದಲ್ಲಿ ಈವರೆಗೆ 13 ಜನ ಶಂಕಿತ ಉಗ್ರರನ್ನು ಬಂಧಿಸಿದ್ದಾರೆ.

    ಬೆಂಗಳೂರಿನಲ್ಲಿ ಉರ್ದು ಶಾಲೆ ನಡೆಸುತ್ತಿದ್ದ ಶಂಕಿತ ಉಗ್ರನನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಶಂಕಿತ ಉಗ್ರನಿಂದ 16 ಲಕ್ಷ 42 ಸಾವಿರ ನಗದು ಜಪ್ತಿ ಮಾಡಿಕೊಂಡಿದ್ದಾರೆ. ಶಂಕಿತ ಉಗ್ರ ಡಾಟಾ ಕನ್ಸಲ್‌ಟೆಂಟ್‌ ಆಗಿ ಕೆಲಸ ಮಾಡುತ್ತಿದ್ದನು.
    ಪುಣೆ ದಾಳಿ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ 13 ಮಂದಿಯನ್ನು ಬಂಧಿಸಲಾಗಿದೆ.
    ಎನ್‌ಐಎ ದಾಳಿ ನಡೆಸುತ್ತಿರುವ ಒಟ್ಟು ಸ್ಥಳಗಳ ಪೈಕಿ ಕರ್ನಾಟಕದಲ್ಲಿ ಒಂದು ಸ್ಥಳ, ಪುಣೆಯಲ್ಲಿ 2, ಥಾಣೆ ಗ್ರಾಮಾಂತರದಲ್ಲಿ 31, ಥಾಣೆ ನಗರದಲ್ಲಿ 9 ಮತ್ತು ಭಾಯಂದರ್‌ನಲ್ಲಿ ಒಂದು ಸ್ಥಳವನ್ನು ಅಧಿಕಾರಿಗಳು ಶೋಧಿಸುತ್ತಿದ್ದಾರೆ. ಭಾರತದಲ್ಲಿ ಭಯೋತ್ಪಾದನೆ ಮತ್ತು ಹಿಂಸಾಚಾರ ಹರಡುವ ಭಯೋತ್ಪಾದಕ ಸಂಘಟನೆಯ ಯೋಜನೆಗಳನ್ನು ವಿಫಲಗೊಳಿಸಲು ಎನ್ಐಎ ವ್ಯಾಪಕ ತನಿಖೆ ನಡೆಸುತ್ತಿದೆ.

    ಬೆಂಗಳೂರಿನ ಫ್ರೇಜರ್‌ ಟೌನ್‌ನಲ್ಲಿರುವ ಅಲಿ ಅಬ್ಬಾಸ್ ಎಂಬಾತನ ಮನೆಯಲ್ಲಿ ಎನ್ಐಎ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಮುಂಬೈ ಮೂಲದ ಅಲಿ ಅಬ್ಬಾಸ್, ಟ್ಯಾನರಿ ರಸ್ತೆಯಲ್ಲಿ ಉರ್ದು ಶಾಲೆ ನಡೆಸುತ್ತಿದ್ದಾರೆ. 2018ರಲ್ಲಿ ಫ್ಲಾಟ್ ಖರೀದಿಸಿದ್ದ ಅಲಿ ಅಬ್ಬಾಸ್, ವೈದ್ಯೆಯಾಗಿರುವ ತನ್ನ ಪತ್ನಿ ಮತ್ತು ಮೂವರು ಮಕ್ಕಳ ಜೊತೆಗೆ ವಾಸವಿದ್ದಾರೆ.
    ಮಹಾರಾಷ್ಟ್ರದಲ್ಲಿ ಬಂಧನವಾಗಿದ್ದ ಶಂಕಿತನ ಜೊತೆಗೆ ಸಂಪರ್ಕದಲ್ಲಿದ್ದ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಆರೋಪಿಯ ಮೊಬೈಲ್, ಲ್ಯಾಪ್‌ಟಾಪ್‌ಗಳ ಪರಿಶೀಲನೆ ನಡೆಸಲಾಗುತ್ತಿದೆ.
    ಅಲ್-ಖೈದಾ ಮತ್ತು ಐಸಿಸ್ ಸೇರಿದಂತೆ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಹಿಂಸಾತ್ಮಕ ಉಗ್ರಗಾಮಿ ಸಿದ್ಧಾಂತದ ಬೆಳವಣಿಗೆಗೆ ಪ್ರತಿಜ್ಞೆ ಮಾಡಿದ ಆರೋಪಿಗಳು ಮತ್ತು ಅವರ ಸಹಚರರು ರೂಪಿಸಿದ ಕ್ರಿಮಿನಲ್ ಪಿತೂರಿಗೆ ಸಂಬಂಧಿಸಿದ್ದಾಗಿದೆ ಮತ್ತು ಭಯೋತ್ಪಾದಕ ಗ್ಯಾಂಗ್ ಅನ್ನು ರಚಿಸಿರುವ ಮಾಹಿತಿ ಆಧರಿಸಿ ರಾಷ್ಟ್ರೀಯ ತನಿಖಾ ದಳ ಈ ದಾಳಿಯನ್ನು ನಡೆಸಲಾಗಿದೆ.

    Verbattle
    Verbattle
    Verbattle
    crime Government Karnataka News NIA Politics ಉಗ್ರ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous ArticleCyber ವಂಚಕರು ಕರ್ನಾಟಕ ಪೊಲೀಸರಿಗೆ ಸಿಗೋದು ಕಷ್ಟ | Cyber Crime
    Next Article ಕಾಂಗ್ರೆಸ್ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಕಾರ್ಯಕರ್ತರು | Congress
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026

    7 Comments

    1. Ctaxxv on February 11, 2026 2:09 pm

      betmgm MD mgm betmgm betmgm Montana

      Reply
    2. Egqcum on February 22, 2026 9:46 pm

      Enter the sugary realm of Sweet Bonanza and chase 21,000x+ wins! Tumbles sweet bonanza free play keep the action going until no more matches. Play now!

      Reply
    3. Jtzimi on February 27, 2026 8:37 pm

      Spin for free and win for real at chumba casino promo code. New members receive free Sweeps Coins to start — no purchase needed. Join the excitement now!

      Reply
    4. Iluipa on March 2, 2026 12:19 am

      Crash, Tower, Limbo, Plinko — stake mines Originals keep players coming back every day. Try them free first.

      Reply
    5. Qpdizi on March 3, 2026 4:49 pm

      kings maxxwins Casino makes winning easy and exciting. Grab 500 spins after just $5, plus up to $1,000 back if day one isn’t lucky. Top-tier slots and live casino await you!

      Reply
    6. Zovbpl on March 6, 2026 6:23 pm

      Leky za ferovou cenu – zadne skryte poplatky, zadne triky
      https://opravdovalekarna.cz

      Reply
    7. Imljty on March 10, 2026 9:52 pm

      Connect the millions winning big on fanduel casino Colorado – the #1 real in dough casino app in America.
      Reach your $1000 OPERATE IT AGAIN honorarium and modify every spin, hand and somersault into real coin of the realm rewards.
      Irresponsibly payouts, immense jackpots, and continuous effect – download FanDuel Casino in these times and start playing like a pro today!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag on ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    • Lewisvup on ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • Lewisvup on Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    March 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    March 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.