Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಧಾನಿ ನರೇಂದ್ರ ಮೋದಿ ಆರ್ಥಿಕ ತಜ್ಞರಾ? | Modi
    ಸುದ್ದಿ

    ಪ್ರಧಾನಿ ನರೇಂದ್ರ ಮೋದಿ ಆರ್ಥಿಕ ತಜ್ಞರಾ? | Modi

    vartha chakraBy vartha chakraDecember 26, 20236 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು ಡಿ 26: ವಿಧಾನಸಭೆ ಚುನಾವಣೆಗೆ ರಾಜ್ಯದ ಜನತೆಗೆ ನೀಡಿದ ಭರವಸೆಯ ಐದೂ ಗ್ಯಾರಂಟಿಗಳನ್ನೂ ಜಾರಿ ಮಾಡುತ್ತಿದ್ದೇವೆ. ಇದರಿಂದ ಸರ್ಕಾರ ದಿವಾಳಿಯಾಗಿಲ್ಲ. ಜನರಿಗೆ ಆರ್ಥಿಕ ಶಕ್ತಿ ಬಂದಿದೆ’
    ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸ್ಥಿತಿ ದಿವಾಳಿಯಾಗಲಿದೆ ಎಂದು ಟೀಕಿಸಿದ್ದ ಪ್ರಧಾನಿಗಳು ಆರ್ಥಿಕ ತಜ್ಞರಾ ಎಂದು ಪ್ರಶ್ನಿಸಿದ್ದಾರೆ.

    ಯುವನಿಧಿ’ ಫಲಾನುಭವಿಗಳ ನೋಂದಣಿಗೆ ಚಾಲನೆ ನೀಡಿ ಮಾತನಾಡಿದ ಅವರು,ಕೊಟ್ಟ ಮಾತಿನಂತೆ ಯುವನಿಧಿ ಯೋಜನೆಯನ್ನು ಸರ್ಕಾರ ಜಾರಿಗೊಳಿಸುತ್ತಿದೆ. 5.29 ಲಕ್ಷ ಯುವಕ, ಯುವತಿಯರಿಗೆ ಪ್ರಸಕ್ತ ವರ್ಷ ನಿರುದ್ಯೋಗ ಭತ್ಯೆ ನೀಡಲಾಗುವುದು. ಜನವರಿ 12ರಂದು ಶಿವಮೊಗ್ಗದಲ್ಲಿ ಯೋಜನೆಗೆ ಚಾಲನೆ ನೀಡಲಾಗುವುದು’ ಎಂದರು.
    ‘ಐದು ಗ್ಯಾರಂಟಿಗಳನ್ನು ಅನುಷ್ಠಾನ ಮಾಡಿದರೆ ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿ ಆಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಯಾವ ಆಧಾರದಲ್ಲಿ ಹೇಳಿದರು. ಅವರೇನು ಆರ್ಥಿಕ ತಜ್ಞರಾ?’ ಎಂದು ಪ್ರಶ್ನಿಸಿದರು.
    ಐದು ಗ್ಯಾರಂಟಿಗಳನ್ನು ಅನುಷ್ಠಾನ ಮಾಡಿದರೆ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ರಾಜಸ್ಥಾನದಲ್ಲಿ ಹೇಳಿದ್ದರು. ಅವರ ಮಾತು ಸುಳ್ಳಾಗಿದೆ.ಎಲ್ಲಾ ಗ್ಯಾರಂಟಿಗಳಿಗೂ ಬಜೆಟ್‌ನಲ್ಲಿ ಅನುದಾನ ಒದಗಿಸಿ ಅನುಷ್ಠಾನಕ್ಕೆ ತಂದಿದ್ದೇವೆ. ಮೋದಿ ಒಬ್ಬ ಸುಳ್ಳುಗಾರ ಪ್ರಧಾನಿ ಎಂಬುದು ಸಾಬೀತಾಗಿದೆ. ಹನ್ನೆರಡು ವರ್ಷ ಮುಖ್ಯಮಂತ್ರಿಯಾಗಿ, ಹತ್ತು ವರ್ಷ ಪ್ರಧಾನಿಯಾಗಿರುವ ವ್ಯಕ್ತಿ ಹೀಗೆಲ್ಲ ಮಾತನಾಡಬಹುದೆ ಎಂದು ಕೇಳಿದರು.
    ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಂತೆ ಐದು ಗ್ಯಾರಂಟಿಗಳನ್ನೂ ಜಾರಿ ಮಾಡುತ್ತಿದ್ದೇವೆ. ಇದರಿಂದ ಸರ್ಕಾರ ದಿವಾಳಿಯಾಗಿಲ್ಲ. ಜನರಿಗೆ ಆರ್ಥಿಕ ಶಕ್ತಿ ಬಂದಿದೆ’ ಎಂದರು.

    ಬಸ್ ಖರೀದಿ:
    ಇದಕ್ಕೂ ಮುನ್ನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ವಿದ್ಯುತ್ ಚಾಲಿತ ಬಸ್ ಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ನಮ್ಮ ಗ್ಯಾರಂಟಿಗಳಿಂದ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿದೆ ಎಂದು ಹೇಳಿದರು.
    ಕೊಳ್ಳುವ ಶಕ್ತಿ ಹೆಚ್ಚಿದ ಪರಿಣಾಮ ರಾಜ್ಯದ ಆರ್ಥಿಕ ಚಟುವಟಿಕೆ ಹೆಚ್ಚಾಗಿ ರಾಜ್ಯದ ಆರ್ಥಿಕ ಬೆಳವಣಿಗೆ ಆಗುತ್ತಿದೆ. ಕಾರ್ಮಿಕ ಮತ್ತು ರೈತ ಮಹಿಳೆಯರು, ದುಡಿಯುವ ವರ್ಗಗಳ ಮಹಿಳೆಯರಿಗೆ ಇದರಿಂದ ಸಾಕಷ್ಟು ಹಣ ಉಳಿತಾಯವಾಗಿದೆ. ಆ ಹಣವನ್ನು ತಮ್ಮ ಕುಟುಂಬದ ಇತರೆ ಅಗತ್ಯಗಳಿಗೆ ಬಳಸುತ್ತಿದ್ದಾರೆ. ಹೀಗಾಗಿ ಲಕ್ಷಾಂತರ ಕುಟುಂಬಗಳ ಆರ್ಥಿಕ ಶಕ್ತಿಯೂ ಹೆಚ್ಚುತ್ತಿದೆ ಎಂದು ಸರ್ಕಾರದ ಜನೋಪಯೋಗಿ ಯೋಜನೆಯ ಪರಿಣಾಮಕಾರಿ ಫಲಿತಾಂಶವನ್ನು ವಿವರಿಸಿದರು.
    ರಾಜ್ಯದ 4 ಕೋಟಿ 30 ಲಕ್ಷ ಮಂದಿ ನೇರವಾಗಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದಾರೆ. ಆ ಮೂಲಕ ಬಡವರು ಮತ್ತು ದುಡಿಯುವ ವರ್ಗಗಳನ್ನು ಆರ್ಥಿಕ ಸ್ಥಿತಿಯ ಸುಧಾರಿಸುವ ಮೂಲಕ ಮುಖ್ಯವಾಹಿನಿಗೆ ತರಲಾಗುತ್ತಿದೆ ಎಂದರು.

    ಆರ್ಥಿಕ ಶಕ್ತಿ ಮೂಲಕ ನಾಡಿನ ಸಮಸ್ತ ಮಹಿಳೆಯರಿಗೆ ಮತ್ತು ಬಡ, ಶ್ರಮಿಕ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕ ಸ್ವಾತಂತ್ರ್ಯ ಲಭಿಸಿದೆ. ಇದನ್ನು ಸಾಧಿಸಲು ಕಾಂಗ್ರೆಸ್ ಸರ್ಕಾರವೇ ಬರಬೇಕಾಯಿತು. ಹಿಂದಿದ್ದ ಬಿಜೆಪಿ ಸರ್ಕಾರಗಳು ಇದನ್ನು ಸಾಧಿಸಲಿಲ್ಲ. ಬದಲಿಗೆ ಟೀಕಿಸುತ್ತಾ ಕುಳಿತಿವೆ ಎಂದರು.
    ಇಲ್ಲಿಯವರೆಗೂ ರಾಜ್ಯ ಸಾರಿಗೆಯ ಬಸ್ ಗಳಲ್ಲಿ 120 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣಿಸಿದ್ದಾರೆ. ನಿತ್ಯ 40 ಲಕ್ಷ ಜನ ಬಿಎಂಟಿಸಿ ಯಲ್ಲಿ ಪ್ರಯಾಣ. ಇದರಲ್ಲಿ ಎಲ್ಲ ಜಾತಿ, ಎಲ್ಲ ಧರ್ಮದ, ಎಲ್ಲ ಅಂತಸ್ತಿನ ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿದ್ದಾರೆ.ಉಚಿತ ಬಸ್ ಪ್ರಯಾಣವನ್ನು ಬಿಜೆಪಿ ಯವರು ಟೀಕಿಸುತ್ತಿದ್ದಾರೆ. ಆದರೆ ಬಿಜೆಪಿ ಯವರು ತಾವು ಅಧಿಕಾರದಲ್ಲಿದ್ದಾಗ ಈ ಜನೋಪಯೋಗಿ ಯೋಜನೆಯನ್ನು ಏಕೆ ಜಾರಿಗೆ ತರಲಿಲ್ಲ ಎಂದು ಪ್ರಶ್ನಿಸಿದರು.
    ಈ ವೇಳೆ,ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಕ್ರೀಡಾ ಸಚಿವ ನಾಗೇಂದ್ರ, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ವಿಧಾನ‌ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹ್ಮದ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

    Verbattle
    Verbattle
    Verbattle
    Government m modi News Politics Trending Varthachakra ಕಾಂಗ್ರೆಸ್ Election ಧರ್ಮ ನರೇಂದ್ರ ಮೋದಿ ರಾಜಕೀಯ ಶಿಕ್ಷಣ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರೇಮಿಗಳನ್ನು ಕಾಡುತ್ತಿದ್ದವ ಅಂದರ್ | Bengaluru
    Next Article ಕೋವಿಡ್ ಹೆಸರಲ್ಲಿ ಯಡಿಯೂರಪ್ಪ ಸರ್ಕಾರ 40 ಸಾವಿರ ಕೋಟಿ ಲೂಟಿ | Yediyurappa
    vartha chakra
    • Website

    Related Posts

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    March 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    March 4, 2026

    ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!

    March 4, 2026

    6 Comments

    1. Dyskhb on February 19, 2026 3:43 am

      Feel the pulse of real-time betting and strategic gameplay. crowns coins offers a wide range of poker variants and roulette wheels. Join now for a thrilling ride!

      Reply
    2. Tsaksp on February 22, 2026 7:55 pm

      Sweet Bonanza is where luck meets candy-coated chaos for unforgettable gaming sessions. Pay sweet bonanza multipliers, multiply everywhere, win everywhere. Start spinning sweet!

      Reply
    3. Owfecg on February 25, 2026 2:33 pm

      Charge your chance at casino immortality. where to play buffalo slots online brings Aristocrat’s wilds, free spins, and golden jackpots eternal. Play today!

      Reply
    4. Xuyhcg on February 27, 2026 6:41 pm

      Join chumba casino no deposit bonus today and unlock free Sweeps Coins instantly. Play hundreds of exciting slots and redeem real cash prizes. The thrill is real!

      Reply
    5. Kjkgce on March 1, 2026 10:49 pm

      Stake isn’t just a casino — it’s the crypto gambling stake casino bonus standard. Provably fair, no KYC hassle for most players, insane multipliers. Start spinning and watch your balance grow.

      Reply
    6. Uodvso on March 3, 2026 3:26 pm

      Dive into DraftKings casino app Casino today and claim your epic welcome package! Play just $5 to unlock 500 exciting spins on Cash Eruption games plus up to $1,000 back in credits if luck isn’t on your side in the first 24 hours. Experience top slots, live tables, and exclusive games—your crown awaits!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tylermem on ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    • Williamdug on ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್
    • Tklbjr on ಈ ನಿಯಮ ಪಾಲಿಸಿದರೆ ಮಾತ್ರ ಗಣೇಶ ಮೂರ್ತಿ ಪ್ರತಿಷ್ಠಾಪನೆ | Ganesh Chaturthi
    Latest Kannada News

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    March 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    March 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    March 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.