Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    Trending

    ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike

    vartha chakraBy vartha chakraDecember 27, 202326 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.27- ಅಂಗಡಿ, ಮುಂಗಟ್ಟು, ವಾಣಿಜ್ಯ ಸಂಕೀರ್ಣ ಮತ್ತು ಕಚೇರಿಗಳ ಕನ್ನಡೇತರ ನಾಮಫಲಕಗಳ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (Kannada Rakshana Vedike) ಸಮರ ಸಾರಿದೆ.
    ವಾಣಿಜ್ಯ ಮಳಿಗೆಗಳಲ್ಲಿ ಕಡ್ಡಾಯವಾಗಿ ಕನ್ನಡ ನಾಮಫಲಕ ಇರಲೇಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಿದರು.
    ವಿಮಾನ ನಿಲ್ದಾಣ ರಸ್ತೆ ಸಾದಹಳ್ಳಿ ಟೋಲ್‌ ಗೇಟ್‌ನಿಂದ ಕಬ್ಬನ್‌ ಪಾರ್ಕ್‌ವರೆಗೆ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಈ ಪ್ರದೇಶದಲ್ಲಿ ಹಾಕಲಾಗಿದ್ದ ಅನ್ಯ ಭಾಷೆಯ ನಾಮಫಲಕ,ಜಾಹೀರಾತುಗಳು, ಬ್ಯಾನರ್ ,ಕಟೌಟ್ ಗಳನ್ನು ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

    ಸಾದಹಳ್ಳಿಯ ಬ್ಲೂಮ್ ಹೋಟೆಲ್ ಬಳಿ ಅನ್ಯ ಭಾಷೆಯ ‌ಲೈಟಿಂಗ್ ಬೋರ್ಡ್ ಒಡೆದು ಹಾಕಿದರು. ಇಲ್ಲಿ ಕನ್ನಡ ನಾಮಫಲಕ ಇರಲೇಬೇಕು ಇಲ್ಲದಿದ್ದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
    ಮೆರವಣಿಗೆ ನಡುವೆ ಕನ್ನಡ ನಾಮಫಲಕಗಳನ್ನು ಹಾಕದ ಅಂಗಡಿ ಮುಂಗಟ್ಟುಗಳಿಗೆ ಕರವೇ ಕಾರ್ಯಕರ್ತರು ಎಚ್ಚರಿಕೆ ನೀಡಿದರು. ಈ ವೇಳೆ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸರು ಬಿಗಿ ಬಂದೋಬಸ್ತ್‌ ಕೈಗೊಂಡಿದ್ದರು.
    ವಿಮಾನ ನಿಲ್ದಾಣ ರಸ್ತೆಯ ಸಾದಹಳ್ಳಿ ಟೋಲ್‌ ಗೇಟ್‌ನಿಂದ ಆರಂಭಗೊಂಡ ರಕ್ಷಣಾ ವೇದಿಕೆ ಕಾರ್ಯಕರ್ತರ ಮೆರವಣಿಗೆ ಯಲಹಂಕ,ಹೆಬ್ಬಾಳ ಶಿವಾಜಿನಗರ, ಕಮರ್ಷಿಯಲ್ ಸ್ಟ್ರೀಟ್, ಎಸ್ ಪಿ ರಸ್ತೆ, ಬ್ರಿಗೇಡ್ ರಸ್ತೆ, ಎಂಜಿ ರಸ್ತೆ, ಚಿಕ್ಕ ಪೇಟೆ, ಸಿಟಿ ಮಾರ್ಕೆಟ್, ಅವೆನ್ಯೂ ರಸ್ತೆ ಮುಖಾಂತರ ಕಬ್ಬನ್ ಪಾರ್ಕ್ ವರೆಗೆ ನಡೆಯಿತು.
    ಕನ್ನಡ ಕಡೆಗಣಿಸಿದ ಮಾಲ್, ಅಂಗಡಿ ಮಾಲೀಕರಿಗೆ ಎಚ್ಚರಿಕೆ ಕೊಟ್ಟಿರುವ ಕರವೇ ಅಧ್ಯಕ್ಷ ನಾರಾಯಣ ಗೌಡ ಅವರು, ನಾಮಫಲಕಗಳಲ್ಲಿ ಶೇ. 60 ಕನ್ನಡ ಬಳಕೆ ಮಾಡಬೇಕು. ಕನ್ನಡ ಬಳಕೆ ಮಾಡದ ಮಾಲ್, ಅಂಗಡಿ, ಇತರೆ ವಾಣಿಜ್ಯ ಮಳಿಗೆಗಳ ಇಂಗ್ಲಿಷ್ ಹಿಂದಿ ನಾಮಫಲಕ ತೆರವು ಮಾಡುತ್ತೇವೆಂದು ಎಚ್ಚರಿಕೆ ನೀಡಿದರು.

    ಮೆರವಣಿಗೆಗೆ ಮುನ್ನ ಜತೆ ಮಾತನಾಡಿದ ಅಧ್ಯಕ್ಷ ನಾರಾಯಣ ಗೌಡ ಅವರು, ವರನಟ ರಾಜ್ ಕುಮಾರ್ ಅವರ ಗೋಕಾಕ್ ಚಳುವಳಿ ಮಾದರಿಯಲ್ಲೇ ಈ ಹೋರಾಟ ನಡೆಸುತ್ತಿದ್ದೇವೆ. ರಾಜಧಾನಿ ಬೆಂಗಳೂರು ಕನ್ನಡಿಗರ ಕೈತಪ್ಪಿ ಹೋಗುವ ಸ್ಥಿತಿಯಲ್ಲಿದೆ. ಬೇರೆ ರಾಜ್ಯಗಳಿಂದ ಬಂದಿರುವ ಅನ್ಯ ಭಾಷಿಕರು ಕನ್ನಡ ಬಳಸದೆ ಧಿಮಾಕು ಪ್ರದರ್ಶನ ಮಾಡುತ್ತಿದ್ದಾರೆ. ಅದಕ್ಕಾಗಿ ಅವರಿಗೆ ಎಚ್ಚರಿಕೆ ನೀಡುವುದಕ್ಕಾಗಿ ಈ ಮೆರವಣಿಗೆ ಎಂದು ಹೇಳಿದರು.
    ಪೊಲೀಸ್ ಇಲಾಖೆ ನಮ್ಮ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಕರವೇ ಕಾರ್ಯಕರ್ತರು ಇಡೀ ಬೆಂಗಳೂರಿಗೆ ಏನು ಮಾಡುತ್ತಾರೋ ಎಂಬ ಭಯ ಸರ್ಕಾರ ಹಾಗೂ ಪೊಲೀಸರಿಗೆ ಕಾಡುತ್ತಿದೆ. ಪೊಲೀಸರು ಮತ್ತು ಜನರು ಜಾಗೃತಿ ರ‍್ಯಾಲಿ ಮಾಡಲು ಅವಕಾಶ ಕೊಟ್ಟರೆ ಬೆಂಗಳೂರು ಸುರಕ್ಷಿತವಾಗಿ ಇರುತ್ತದೆ. ನಮ್ಮನ್ನು ಕೆಣಕುವುದು, ಕೆರಳಿಸುವುದು ಮಾಡಿದರೆ ಹೋರಾಟದ ರೂಪ ಬದಲಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
    ನಾನು ನಮ್ಮ ಕಾರ್ಯಕರ್ತರಿಗೆ ಒಂದು ಸಂದೇಶ ಕೊಡುತ್ತಿದ್ದೇನೆ. ನಾನು ಬಂಧನಕ್ಕೆ ಒಳಗಾದರೂ ನೀವು ಯಾರು ಹೋರಾಟದಿಂದ ಹಿಂದೆ ಸರಿಯಬೇಡಿʼʼ ಎಂದು ಅವರು ಹೇಳಿದರು.
    ಮೆರವಣಿಗೆ ವೇಳೆ ಯಲಹಂಕದ ಬ್ಯಾಟರಾಯನಪುರದಲ್ಲಿರುವ ಮಾಲ್‌ ಆಫ್‌ ಏಷ್ಯಾ ಬಳಿ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿತ್ತು. ಮಾಲ್‌ನ ಮುಖ್ಯ ಗೇಟ್ ಬಳಿ ಪೊಲೀಸ್ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದ್ದು, ದೊಡ್ಡ ಸಂಖ್ಯೆಯ ಪೊಲೀಸ್ ಸಿಬ್ಬಂದಿ ನಿಂತಿದ್ದಾರೆ. ಸುಮಾರು 150ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿತ್ತು.

    Verbattle
    Verbattle
    Verbattle
    #kannada ED kannada rakshana vedike ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಯತ್ನಾಳ್ ಅ’ಸಂತೋಷ’ದ ಹಿಂದಿನ‌ ರಹಸ್ಯ | Yatnal
    Next Article ಕ್ರೆಡೆಲ್ ನಿಂದ ಮತ್ತೊಂದು ದಾಖಲೆ | KREDL
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    26 Comments

    1. Glennhof on February 11, 2026 1:34 pm

      https://sertralineusa.com/# zoloft generic

      Reply
    2. king_zcEi on February 11, 2026 3:12 pm

      If you’re looking for an exciting challenge, try playing king thimbles today!
      Today, modern versions include options made from plastic, leather, and even silicone for added comfort.

      Reply
    3. LinwoodGah on February 11, 2026 4:12 pm

      ivermectin price canada: ivermectin 10 ml – ivermectin 50ml

      Reply
    4. Glennhof on February 11, 2026 5:02 pm

      https://ivertherapeutics.shop/# Iver Therapeutics

      Reply
    5. LinwoodGah on February 11, 2026 7:33 pm

      neurontin 600 mg cost: neurontin prescription medication – Neuro Relief USA

      Reply
    6. LeonardReawn on February 11, 2026 7:49 pm

      generic for zoloft sertraline order zoloft

      Reply
    7. Glennhof on February 11, 2026 8:34 pm

      https://smartgenrxusa.shop/# Smart GenRx USA

      Reply
    8. LinwoodGah on February 11, 2026 10:52 pm

      Neuro Relief USA: Neuro Relief USA – Neuro Relief USA

      Reply
    9. LinwoodGah on February 12, 2026 2:15 am

      stromectol canada: stromectol 3mg tablets – ivermectin 1 topical cream

      Reply
    10. Glennhof on February 12, 2026 3:39 am

      http://smartgenrxusa.com/# canada rx pharmacy world

      Reply
    11. LinwoodGah on February 12, 2026 5:38 am

      zoloft pill: Sertraline USA – sertraline zoloft

      Reply
    12. LinwoodGah on February 12, 2026 8:57 am

      Smart GenRx USA: reliable rx pharmacy – Smart GenRx USA

      Reply
    13. 1ace_resr on February 12, 2026 9:13 am

      Dive into the thrilling world of online gambling with 1ace and enjoy an unforgettable gaming experience!
      Technological progress has enabled more thorough exploration of 1ace’s uses.

      Reply
    14. LinwoodGah on February 12, 2026 12:17 pm

      zoloft cheap: zoloft generic – zoloft generic

      Reply
    15. LeonardReawn on February 12, 2026 12:22 pm

      top 10 online pharmacy in india Smart GenRx USA online pharmacy pain medicine

      Reply
    16. LinwoodGah on February 12, 2026 3:33 pm

      generic zoloft: order zoloft – zoloft cheap

      Reply
    17. LeonardReawn on February 12, 2026 8:31 pm

      online pharmacy discount code all med pharmacy Smart GenRx USA

      Reply
    18. Glennhof on February 12, 2026 8:51 pm

      https://sertralineusa.com/# generic for zoloft

      Reply
    19. LinwoodGah on February 12, 2026 10:08 pm

      northwest canadian pharmacy: Smart GenRx USA – mail order pharmacy no prescription

      Reply
    20. LinwoodGah on February 13, 2026 1:23 am

      Smart GenRx USA: Smart GenRx USA – pharmacy order online

      Reply
    21. LinwoodGah on February 13, 2026 4:41 am

      indian trail pharmacy: Smart GenRx USA – Smart GenRx USA

      Reply
    22. casino cz_kdsr on February 13, 2026 4:44 am

      casino hry online casino-cz-18.com .

      Reply
    23. Glennhof on February 13, 2026 7:10 am

      https://sertralineusa.com/# sertraline zoloft

      Reply
    24. LinwoodGah on February 13, 2026 7:55 am

      purchase neurontin online: Neuro Relief USA – prescription medication neurontin

      Reply
    25. Glennhof on February 13, 2026 10:34 am

      https://sertralineusa.shop/# generic zoloft

      Reply
    26. LinwoodGah on February 13, 2026 11:10 am

      Iver Therapeutics: Iver Therapeutics – stromectol tablet 3 mg

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Uongbo on ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಖಚಿತ.
    • LeonardReawn on ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ
    • Glennhof on ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು !
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.