Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 10 ರಿಂದ 15 ಶಾಸಕರು ಕಾಂಗ್ರೆಸ್ ಸೇರುತ್ತಾರಂತೆ | Congress
    ಸುದ್ದಿ

    10 ರಿಂದ 15 ಶಾಸಕರು ಕಾಂಗ್ರೆಸ್ ಸೇರುತ್ತಾರಂತೆ | Congress

    vartha chakraBy vartha chakraJanuary 2, 202424 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.2- ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಮುನ್ನ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯಲಿದ್ದು, ವಿರೋಧ ಪಕ್ಷಗಳಿಂದ 10ರಿಂದ 15 ಮಂದಿ ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಎಂದು ಕೃಷಿ ಸಚಿವ ಎನ್.ಚೆಲುವರಾಯ ಸ್ವಾಮಿ ತಿಳಿಸಿದ್ದಾರೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಮುನ್ನ ಅಥವಾ ನಂತರ 10-15 ಮಂದಿ ಕಾಂಗ್ರೆಸ್‍ಗೆ ಬರಲಿದ್ದಾರೆ.ಇವರೆಲ್ಲಾ ಮುಖ್ಯಮಂತ್ರಿ ಮತ್ತು ಉಪ‌ ಮುಖ್ಯಮಂತ್ರಿಗಳ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದರು.
    ಆಪರೇಷನ್ ಕಮಲಕ್ಕೆ ಒಳಗಾಗುವ ಶಾಸಕರು ಕಾಂಗ್ರೆಸ್‍ನಲ್ಲಿ ಯಾರೂ ಇಲ್ಲ.136 ಶಾಸಕರನ್ನು ಹೊಂದಿರುವ ಪ್ರಬಲ ಬಹುಮತ ಇರುವ ಸರ್ಕಾರ ಅಸ್ಥಿರವಾಗಲಿದೆ ಎಂದು ವಿರೋಧ ಪಕ್ಷದವರು ಹೇಳಿದರೆ ನಂಬುತ್ತೀರಾ ಎಂದು ಪ್ರಶ್ನಿಸಿದರು.

    ಲೋಕಸಭಾ ಚುನಾವಣೆಗೆ ಮಾಡಿಕೊಂಡಿರುವ ಜೆಡಿಎಸ್ ಬಿಜೆಪಿ ಮೈತ್ರಿ ಬಹಳಷ್ಟು ಮಂದಿಗೆ ಇಷ್ಟವಿಲ್ಲ. ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾದ ಮೇಲೆ ಹಲವರು ಬೇಸರಗೊಂಡಿದ್ದಾರೆ ಇವರೆಲ್ಲರೂ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ ಎಂದರು.
    ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಭರವಸೆ ನೀಡಿ ಜನರು ಬಹುಮತ ನೀಡಿದ್ದಾರೆ. ಬಿಜೆಪಿ ಜೆಡಿಎಸ್‍ನ್ನು ಜನರು ತಿರಸ್ಕರಿಸಿದ್ದಾರೆ. ಲೋಕಸಭೆ ಚುನಾವಣೆಗೆ ಅವರ ಆಡಳಿತ, ಅಭಿವೃದ್ಧಿ ವಿಚಾರಗಳನ್ನು ಮುಂದಿಟ್ಟುಕೊಂಡು ಹೋಗಲು ಸಾಧ್ಯವಾಗದೆ ಕಾಂಗ್ರೆಸ್ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.

    ಅಯೋಧ್ಯೆಯ ಶ್ರೀರಾಮ ಮಂದಿರದ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಶ್ರೀರಾಮ, ರಾಮಮಂದಿರ ಎಲ್ಲರಿಗೂ ಸೇರಬೇಕು. ನಾವು ದೇವರು, ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡುವುದಿಲ್ಲ. ಅಭಿವೃದ್ಧಿ ವಿಚಾರಗಳನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುತ್ತೇವೆ. ಅಭಿವೃದ್ಧಿ ವಿಚಾರಗಳನ್ನು ಚರ್ಚೆ ಮಾಡಲು ಬಯಸುತ್ತೇವೆ ಎಂದರು. ಹಳೆಯ ಪ್ರಕರಣಗಳನ್ನು ವಿಲೇವಾರಿ ಮಾಡಲು ಸರ್ಕಾರ ಸೂಚಿಸಿದೆಯೇ ಹೊರತು ಯಾವುದೇ ಕೇಸನ್ನು ಹಾಕಿ ಜನರಿಗೆ ತೊಂದರೆ ಕೊಡಿ ಎಂದು ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು.

    Verbattle
    Verbattle
    Verbattle
    Congress Government Karnataka News Politics Trending ಕಾಂಗ್ರೆಸ್ Election ಧರ್ಮ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಕೋವಿಡ್, ಎಲ್ಲರಿಗೂ ಲಸಿಕೆ ಬೇಕಾಗಿಲ್ಲ | COVID-19
    Next Article ಅರಣ್ಯ ಒತ್ತುವರಿ ತೆರವಿಗೆ ಈಶ್ವರ ಖಂಡ್ರೆ ಮಾಸ್ಟರ್ ಪ್ಲಾನ್ | Eshwar Khandre
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Mvhxbt on BJP ನಾಯಕ ಈಶ್ವರಪ್ಪ ಹತ್ಯೆ ಗೆ ಸಂಚು
    • Rlknsl on ಮುಖ್ಯಮಂತ್ರಿ ಬೆಂಬಲಕ್ಕೆ ನಿಂತ ಪ್ರಗತಿಪರರು.
    • LinwoodGah on ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.