ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ. ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ ಅನುಮತಿ ನೀಡಿತ್ತು, ಈ ಬಾರಿ ಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಮುಂದುವರೆಸಿದೆ.
ನವಕರ್ನಾಟಕದ ಅಭಿವೃದ್ಧಿಯ ದೃಷ್ಠಾರ, ಸಾಮಾಜಿಕ ನ್ಯಾಯದ ಹರಿಕಾರ, ನೀರಾವರಿ, ಬ್ಯಾಂಕಿಂಗ್, ಮೂಲಸೌಕರ್ಯದ ಕ್ಷೇತ್ರಗಳ ಅಭಿವೃದ್ದಿಯ ಮೂಲಕ ಮೈಸೂರನ್ನು ಒಂದು ಮಾದರಿ ರಾಜ್ಯವಾಗಿ ಕಟ್ಟಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸ್ತಬ್ಧಚಿತ್ರ, ರಾಜಧಾನಿ ಬೆಂಗಳೂರಿನ ಗ್ರಾಮದೇವತೆ, ಸುಮಾರು 10ನೇ ಶತಮಾನದಲ್ಲಿ ನಿರ್ಮಿಸಿಲ್ಪಟ್ಟ ಅಣ್ಣಮ್ಮದೇವಿಯ ದೇವಸ್ಥಾನದ ಸ್ತಬ್ಧಚಿತ್ರ ಒಳಗೊಂಡಂತೆ ಸುಮಾರು 4 ಸ್ತಬ್ಧಚಿತ್ರ ಮಾದರಿಗಳಿಗೆ ಅವಕಾಶ ಕೋರಿ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಆದರೆ ಕೇಂದ್ರದ ಆಯ್ಕೆ ಸಮಿತಿಯು ನಮ್ಮ ಮನವಿಯನ್ನು ತಿರಸ್ಕರಿಸಿ, ನಾಡಿನ ಅಸೀಮ ಸಾಧನೆ ಮತ್ತು ಮಾದರಿ ಸಾಧಕರನ್ನು ದೇಶಕ್ಕೆ ಪರಿಚಯಿಸುವ ಅವಕಾಶವನ್ನು ಕಸಿದುಕೊಂಡಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ತೆರಿಗೆ ಪಾಲಿನಲ್ಲಿ ವಂಚನೆ, ಬರಪರಿಹಾರದಲ್ಲಿ ಅನ್ಯಾಯ, ಕನ್ನಡಿಗರು ಕಟ್ಟಿರುವ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳ ಮಾರಾಟ ಹೀಗೆ ಹೆಜ್ಜೆಹೆಜ್ಜೆಗೂ ಕನ್ನಡಿಗರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ದುರುದ್ದೇಶದಿಂದ ಪ್ರಹಾರ ಮಾಡುತ್ತಿದೆ. ಇದರ ಜೊತೆಗೆ ಈಗ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ರಾಜ್ಯಕ್ಕೆ ಅವಕಾಶ ನಿರಾಕರಿಸಿ ನಮ್ಮ ಅಸ್ಮಿತೆಯ ಮೇಲೆ ದಾಳಿಗೆ ಇಳಿದಿದೆ.
ಕನ್ನಡ-ಕನ್ನಡಿಗ ಮತ್ತು ಕರ್ನಾಟಕಕ್ಕೆ ನಿರಂತರವಾಗಿ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದಿಂದ ಕನ್ನಡಿಗರು ಈಗಾಗಲೇ ರೋಸಿಹೋಗಿದ್ದಾರೆ. ಅವರ ತಾಳ್ಮೆಯನ್ನು ಪರೀಕ್ಷಿಸಲು ಕೇಂದ್ರ ಸರ್ಕಾರ ಹೋಗಬಾರದು.
ಈಗಲೂ ಕಾಲ ಮಿಂಚಿಲ್ಲ, ಕೇಂದ್ರ ಸರ್ಕಾರ ತಕ್ಷಣ ತನ್ನ ತಪ್ಪನ್ನು ತಿದ್ದಿಕೊಂಡು ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿಕೊಂಡು ದೇಶದ ಹೆಮ್ಮೆಯ ಗಣರಾಜ್ಯೋತ್ಸವ ಪರೇಡ್ ನಲ್ಲಿ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ನಮಗೆ ಅವಕಾಶ ನೀಡಬೇಕು ಎಂದು ಒತ್ತಾಯ ಮಾಡುತ್ತೇನೆ.
23 Comments
buy clomiphene pill how can i get clomiphene pill where can i get cheap clomiphene pill can i buy cheap clomiphene without prescription order clomid for sale buy generic clomid tablets clomid for sale
Thanks an eye to sharing. It’s acme quality.
Greetings! Utter productive par‘nesis within this article! It’s the scarcely changes which choice make the largest changes. Thanks a quantity for sharing!
buy propranolol generic – clopidogrel 75mg without prescription buy methotrexate paypal
buy generic amoxil – buy ipratropium 100mcg sale buy generic ipratropium over the counter
buy zithromax 500mg pills – brand azithromycin 250mg order nebivolol pill
buy augmentin cheap – https://atbioinfo.com/ buy acillin
esomeprazole online – https://anexamate.com/ buy esomeprazole generic
buy generic warfarin online – https://coumamide.com/ order cozaar 25mg pill
meloxicam online buy – https://moboxsin.com/ mobic pills
buy deltasone 40mg – https://apreplson.com/ deltasone order online
cheap fluconazole – this cost forcan
buy lexapro pills for sale – escitalopram where to buy escitalopram 20mg generic
cenforce 100mg pills – https://cenforcers.com/ cenforce 100mg over the counter
cialis price canada – cialis time cialis sales in victoria canada
does cialis make you last longer in bed – https://strongtadafl.com/ cialis and melanoma
order zantac pill – https://aranitidine.com/ order ranitidine online cheap
buy viagra kamagra online – buy cheap viagra online canada viagra sale forum
This is the stripe of content I get high on reading. this
This is the gentle of writing I in fact appreciate. https://buyfastonl.com/furosemide.html
Thanks on putting this up. It’s well done. https://ursxdol.com/clomid-for-sale-50-mg/
More content pieces like this would insinuate the интернет better. https://prohnrg.com/product/orlistat-pills-di/
I couldn’t hold back commenting. Warmly written! https://aranitidine.com/fr/ciagra-professional-20-mg/