Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕನಿಷ್ಠ ಕೆಲಸದ ಅವಧಿ 8 ಗಂಟೆ ಮಾತ್ರ | Karnataka
    ಪ್ರಚಲಿತ

    ಕನಿಷ್ಠ ಕೆಲಸದ ಅವಧಿ 8 ಗಂಟೆ ಮಾತ್ರ | Karnataka

    vartha chakraBy vartha chakraJanuary 19, 20246 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ. 18: ರಾಜ್ಯದ (Karnataka) ಕಾರ್ಖಾನೆಗಳು ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕನಿಷ್ಠ ಕೆಲಸದ ಅವಧಿಯನ್ನು ಈ ಹಿಂದಿನಂತೆ 8 ಗಂಟೆಗಳ ಅವಧಿಗೆ ನಿಗಧಿ ಪಡಿಸಿ ಆದೇಶ ಹೊರಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಮಿಕ ಇಲಾಖೆಗೆ ಸೂಚನೆ ನೀಡಿದ್ದಾರೆ.
    ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯೋಜನಾ ಹಾಗೂ ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿಯ ನೇತೃತ್ವದ ಸಂಯುಕ್ತ ಹೋರಾಟ ವೇದಿಕೆಯ ಪದಾಧಿಕಾರಿಗಳು ಮತ್ತು ಮುಖಂಡರ ನಿಯೋಗದ ಜತೆ ಸುದೀರ್ಘ ಚರ್ಚೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದುಡಿಯುವ ಸಮುದಾಯಗಳ ಸಮಸ್ಯೆ ಪರಿಹಾರಕ್ಕೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದರು.

    ಭೂ ಸ್ವಾಧೀನ, ಗೋ ಹತ್ಯೆ ನಿಷೇಧ ಕಾಯ್ದೆ, ಬಗರ್ ಹುಕುಂ, ಕಾರ್ಮಿಕರಿಗೆ 12 ಗಂಟೆಗಳ ಕೆಲಸ ಕಡ್ಡಾಯ ಕಾಯ್ದೆ ನಿಷೇಧ, ಗ್ರಾಮೀಣ ಬ್ಯಾಂಕುಗಳಲ್ಲಿ ರೈತರ ಸಾಲಕ್ಕೆ ಒಟಿಎಸ್ ವ್ಯವಸ್ಥೆ , ಫ್ರೀಡಂ ಪಾರ್ಕನ್ನು ಹೋರಾಟಗಳಿಗೆ ಮೀಸಲಿಡುವುದು ಸೇರಿದಂತೆ ಹಲವು ಸಮಸ್ಯೆ ಹಾಗೂ ಬೇಡಿಕೆಗಳ ಬಗ್ಗೆ ಸಂಘದ ಸದಸ್ಯರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.
    ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ಈ ಕೆಳಕಂಡ ಭರವಸೆಗಳನ್ನು ನೀಡಿದರು:
    ಬಲವಂತವಾಗಿ ರೈತರ ಸಾಲ ವಸೂಲಾತಿಯನ್ನು ಮಾಡಬಾರದೆಂದು ಸಹಕಾರಿ ಹಾಗೂ ರಾಷ್ಟ್ರೀಯ ಬ್ಯಾಂಕ್ ಗಳಿಗೆ ಸೂಚಿಸಲಾಗುವುದು.

    ಬಗರ್ ಹುಕುಂ, ಅಕ್ರಮ – ಸಕ್ರಮ, ಅರಣ್ಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಉಪ ಮುಖ್ಯಮಂತ್ರಿಗಳು ಕಂದಾಯ, ಅರಣ್ಯ, ಕೃಷಿ ಇಲಾಖೆ ಸಚಿವರು, ಅಧಿಕಾರಿಗಳೊಂದಿಗೆ ಸಭೆಯನ್ನು ಶೀಘ್ರದಲ್ಲೇ ಕರೆಯಲಾಗುವುದು.
    *ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿಧಾನಪರಿಷತ್ ನಲ್ಲಿ ಅನುಮೋದನೆಯಾಗಿಲ್ಲ. ಜಂಟಿ ಸಮಿತಿಯಲ್ಲಿ ಇದಕ್ಕೆ ಅನುಮೋದನೆ ಪಡೆಯಲು ಕ್ರಮ ವಹಿಸಲಾಗುವುದು.

    ಕಾರ್ಖಾನೆಗಳ (ಕರ್ನಾಟಕ ತಿದ್ದುಪಡಿ – Karnataka) ಮಸೂದೆ, 2023 ರಡಿ 12 ಗಂಟೆ ಕೆಲಸ ಮಾಡುವ ಕಾಯ್ದೆ ಕಡ್ಡಾಯವಾಗಿ ಆಗಬೇಕೆಂದು ಇಲ್ಲ. ಈ ಬಗ್ಗೆ ಪರಿಶೀಲಿಸಿ ಅದನ್ನು ವಾಪಸ್ಸು ಪಡೆದು ಮೊದಲಿನಂತೆ 8 ಗಂಟೆಗಳಿಗೆ ಇಳಿಸಲು ಕ್ರಮ
    *ಭೂ ಸುಧಾರಣಾ ಕಾಯ್ದೆ 79 ಎ ಹಾಗೂ ಬಿ ಪರಿಚ್ಛೇಧಕ್ಕೆ ತಂದಿರುವ ತಿದ್ದುಪಡಿ ಸರಿಪಡಿಸಲಾಗುವುದು.
    *ಸರ್ಕಾರ ಕಾನೂನಾತ್ಮಕವಾಗಿ ಮಾಡಬಹುದಾದ ಎಲ್ಲ ಕ್ರಮವನ್ನು ಕೈಗೊಳ್ಳಲಿದೆ ಎಂದರು. ಈ‌ ವೇಯ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ಸಲಹೆಗಾರ ಬಿ.ಆರ್.ಪಾಟೀಲ್, ಶಾಸಕ ದರ್ಶನ್ ಪುಟ್ಟಣ್ಣಯ್ಯ,ಹಾಗೂ ಸರ್ಕಾರದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

    Verbattle
    Verbattle
    Verbattle
    Karnataka ವಿದ್ಯಾರ್ಥಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪಂಚಾಯತಿ ಅಧಿಕಾರಿಗಳ ತಲೆದಂಡವಾಗಲಿದೆ ಎಚ್ಚರ | Panchayat
    Next Article ಕೋಚಿಂಗ್ ಸೆಂಟರ್ ಗಳಿಗೆ ಬೀಳಲಿದೆ ಬ್ರೇಕ್ | Coaching Centers
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    March 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    6 Comments

    1. HowardWar on March 14, 2026 11:27 am

      ремонт ванной комнаты и туалета ремонт ванной в квартире

      Reply
    2. Hfdjot on March 16, 2026 11:25 am

      Betano – la maison des champions. Recevez votre bonus de bienvenue de 500 € aujourd’hui et jouez comme jamais auparavant. Casino en direct https://betanogame.org/fr/ et sports en parfaite harmonie.

      Reply
    3. Joshuacow on March 22, 2026 1:52 pm

      Последние обновления: https://armstroy72.ru

      Reply
    4. studiya interera 876 on March 22, 2026 9:42 pm

      заказать дизайн проект спб дизайн проект квартиры спб цены

      Reply
    5. shlifovka-parketa 470 on March 25, 2026 11:00 pm

      Старый паркет? шлифовка паркет сколько стоит профессиональное восстановление деревянного пола без пыли и лишних затрат. Удаляем царапины, потемнения и старое покрытие, возвращаем гладкость и естественный цвет. Используем современное оборудование, выполняем циклевку, шлифовку и лакировку паркета под ключ с гарантией качества и точным соблюдением сроков.

      Reply
    6. Michaelwab on March 28, 2026 6:08 pm

      Дополнительная информация: шлифовка паркета цена за квадратный метр

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig on ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Edwardcem on ನಾಲ್ವರಿಗೆ ಒಲಿದ ಅದೃಷ್ಟ !
    • Justingropy on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    March 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.