Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ ಬಿಜೆಪಿ ನಾಯಕರಿಗೆ ಮೋದಿ ಕಿವಿ ಮಾತು | PM Modi
    ಪ್ರಚಲಿತ

    ರಾಜ್ಯ ಬಿಜೆಪಿ ನಾಯಕರಿಗೆ ಮೋದಿ ಕಿವಿ ಮಾತು | PM Modi

    vartha chakraBy vartha chakraJanuary 19, 202424 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.19: ಕಳೆದ ವಿಧಾನಸಭೆ ಚುನಾವಣೆಯ ಕಹಿ ನೆನಪನ್ನು ಮರೆತು ಹೊಸ ಉತ್ಸಾಹದೊಂದಿಗೆ ಕೆಲಸ ಮಾಡುವ ಮೂಲಕ ಕಳೆದ ಲೋಕಸಭಾ ಚುನಾವಣೆಯಲ್ಲಿ ಮಾಡಿದ ಸಾಧನೆ ಪುನರಾವರ್ತನೆ ಮಾಡುವಂತೆ ರಾಜ್ಯ ಬಿಜೆಪಿ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಸಲಹೆ ಮಾಡಿದ್ದಾರೆ.

    ಸರ್ಕಾರದ ಅಧಿಕೃತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜ್ಯಕ್ಕೆ ಆಗಮಿಸಿದ ಅವರು ಕಲಬುರಗಿ ವಿಮಾನ ನಿಲ್ದಾಣ ಮತ್ತು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಆಯ್ದ ಪ್ರಮುಖ ನಾಯಕರೊಂದಿಗೆ ಅನೌಪಚಾರಿಕ ಮಾತುಕತೆ ನಡೆಸಿದರು.
    ಲೋಕಸಭೆ ಚುನಾವಣೆವರೆಗೂ ಕಾರ್ಯಕರ್ತರು ವಿಶ್ರಾಂತಿ ಇಲ್ಲದೆ ದುಡಿಯಬೇಕೆಂದು ಸೂಚನೆ ಕೊಟ್ಟಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜನತೆಯ ಮುಂದಿಡಲು ಹಿಂದೆ ಮುಂದೆ ನೋಡಬೇಡಿ. ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಗೆಲುವು ಸಾಧ್ಯ ಎಂದು ಮುಖಂಡರಿಗೆ ಮನವರಿಕೆ ಮಾಡಿಕೊಟ್ಟರು.

    ಮಹಾರಾಷ್ಟ್ರದ ಸೊಲ್ಲಾಪುರ ಕಾರ್ಯಕ್ರಮ ಮುಗಿಸಿಕೊಂಡು ಕಲಬುರಗಿಗೆ ಆಗಮಿಸಿದ ಮೋದಿ ಅವರು, ಕೇಂದ್ರ ಸಚಿವ ಭಗವಂತ ಕೂಬಾ ಲೋಕಸಭಾ ಸದಸ್ಯ ಡಾ.ಉಮೇಶ್ ಜಾಧವ್, ಶಾಸಕರು, ವಿಧಾನಪರಿಷತ್ ಸದಸ್ಯರೊಂದಿಗೆ ಮಾತನಾಡಿದರು.
    ಇದಾದ ನಂತರ ಬೆಂಗಳೂರಿಗೆ ಆಗಮಿಸಿದ ಅವರು,
    ದೇವನಹಳ್ಳಿಯ ಬಿ.ಮಾರೇನಹಳ್ಳಿಯಲ್ಲಿರುವ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಸೆಂಟರ್ ಉದ್ಘಾಟಿಸಿದರು. ಬಳಿಕ ಬೋಯಿಂಗ್ ಸುಕನ್ಯಾ ಯೋಜನೆಗೂ ಚಾಲನೆ ನೀಡಿದರು.

    ಕಾರ್ಯಕ್ರಮ ಮುಗಿಸಿ ಚೆನೈ ಗೆ ತೆರಳುವ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ,ಪ್ರತಿಪಕ್ಷ ನಾಯಕ ಆರ್.ಅಶೋಕ್, ಸಂಸದರಾದ ಸದಾನಂದ ಗೌಡ, ತೇಜಸ್ವಿ ಸೂರ್ಯ, ಪಿ.ಸಿ.ಮೋಹನ್,ಹಾಗೂ ಕೆಲವು ಶಾಸಕರೂ ಸೇರಿ 30 ನಾಯಕರೊಂದಿಗೆ ಮಾತುಕತೆ ನಡೆಸಿದರು.
    ಈ ವೇಳೆ, ಲೋಕಸಭೆ ಚುನಾವಣೆಯನ್ನು ಪ್ರತಿಯೊಬ್ಬರು ಗಂಭೀರವಾಗಿ ತೆಗೆದುಕೊಳ್ಳಬೇಕು. ಬಿಜೆಪಿ ಈ ಬಾರಿ 400 ಕ್ಷೇತ್ರಗಳನ್ನು ಗೆಲ್ಲುವ ಗುರಿ ಹಾಕಿಕೊಂಡಿದೆ. ನಮಗೆ ಒಂದೊಂದು ಕ್ಷೇತ್ರವು ಮುಖ್ಯ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಕನಿಷ್ಠ ಪಕ್ಷ 20ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಬೇಕು ಎಂದು ಸೂಚನೆ ಕೊಟ್ಟರು ಎಂದು ಉನ್ನತ ಮೂಲಗಳು ತಿಳಿಸಿವೆ.

    ಯಾವುದೇ ರೀತಿಯ ವಿವಾದವನ್ನು ಮೈಮೇಲೆ ಎಳೆದುಕೊಳ್ಳದೆ ಕೇಂದ್ರ ಸರ್ಕಾರ ಕಳೆದ 9 ವರ್ಷಗಳ ಅವಧಿಯಲ್ಲಿ ಮಾಡಿರುವ ಸಾಧನೆಗಳನ್ನುಮನೆ ಮನೆಗೆ ತಲುಪಿಸಿ ಒಂದೇ ಒಂದು ಹಗರಣವಿಲ್ಲದೆ ಪಾರದರ್ಶಕ ಆಡಳಿತ ಕೊಟ್ಟಿದ್ದೇವೆ. ಇದನ್ನು ಮತದಾರರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಸಲಹೆ ಮಾಡಿದರು.

    Verbattle
    Verbattle
    Verbattle
    m modi PM Modi Election ತೇಜಸ್ವಿ ಸೂರ್ಯ ನರೇಂದ್ರ ಮೋದಿ
    Share. Facebook Twitter Pinterest LinkedIn Tumblr Email WhatsApp
    Previous Articleಕರ್ನಾಟಕದಲ್ಲಿ ಯಾವ ಸರ್ಕಾರ ಇದೆ? | BK Hariprasad
    Next Article ರಮೇಶ್ ಜಾರಕಿಹೊಳಿ ವಿರುದ್ಧ ಸಿಐಡಿ ತನಿಖೆ | Ramesh Jarkiholi
    vartha chakra
    • Website

    Related Posts

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸ್.
    • Kytavg on ಸಿ.ಟಿ. ರವಿ ಇನ್ನೊಂದು ದೂರು ನೀಡಿದ್ದಾರೆ
    • Tracymix on ಧರೆಗುರುಳಿದ ಭಾರೀ ಗಾತ್ರದ ತೇರು | Anekal
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.