Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇವರಿಗೆಲ್ಲಾ ಸಿಕ್ಕಿದೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ
    Bengaluru

    ಇವರಿಗೆಲ್ಲಾ ಸಿಕ್ಕಿದೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ

    vartha chakraBy vartha chakraJanuary 26, 202427 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ರಾಜ್ಯ ಕಾಂಗ್ರೆಸ್ ಮತ್ತು ಹೈಕಮಾಂಡ್ ನಡುವೆ ಹಗ್ಗ ಜಗ್ಗಾಟಕ್ಕೆ ಕಾರಣವಾಗಿದ್ದ ನಿಗಮ- ಮಂಡಳಿ ನೇಮಕಾತಿ ಪ್ರಕ್ರಿಯೆ ಅಂತಿಮ ಘಟ್ಟ ತಲುಪಿದೆ.ಪ್ರಮುಖ ನಿಗಮ ಮತ್ತು ಮಂಡಳಿಗಳಿಗೆ 32 ಮಂದಿ ಶಾಸಕರನ್ನು ಅಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
    ಲೋಕಸಭಾ ಚುನಾವಣೆ ಸನಿಹದಲ್ಲಿರುವ ಸಮಯದಲ್ಲಿ ಈ ನೇಮಕಾತಿ ಮಾಡಲಾಗಿದ್ದು, ಮಂತ್ರಿ ಸೇರಿದಂತೆ ಯಾವುದೇ ಅಧಿಕಾರ ಸಿಗದೆ ಬೇಸರಗೊಂಡಿದ್ದ ಹಿರಿಯ ಶಾಸಕರನ್ನು ನೇಮಕ ಮಾಡುವ ಮೂಲಕ ಅವರ ಅಸಮಾಧಾನ ಶಮನ ಮಾಡುವ ಪ್ರಯತ್ನ ಮಾಡಲಾಗಿದೆ.
    ಅತ್ಯಂತ ಹಿರಿಯ ಶಾಸಕರಾದ ಅಪ್ಪಾಜಿ ನಾಡಗೌಡ ಅವರನ್ನು ಕೆಎಸ್ ಅಂಡ್ ಡಿಎಲ್ ಗೆ ,ಮಹಾಂತೇಶ ಕೌಜಲಗಿ ಅವರನ್ನು ಕೆಎಸ್ ಎಫ್ ಸಿ ಹ್ಯಾರೀಸ್ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
    ಇದರ ಜೊತೆಗೆ ಕಾರ್ಯಕರ್ತರನ್ನು ಕೂಡ ಕೆಲವು ನಿಗಮಗಳಿಗೆ ನೇಮಕ ಮಾಡಿ ಆದೇಶ ಹೊರಡಿಸಲಾಗುತ್ತದೆ ಎನ್ನಲಾಗಿತ್ತಾದರೂ ಕೆಲವು ಹೆಸರುಗಳ ಕುರಿತು ಗೊಂದಲ ಉಂಟಾಗಿದ್ದು,ಅದು ಬಗೆಹರಿದ ತಕ್ಷಣವೇ ಪಟ್ಟಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿದೆ.
    ಹಂಪನಗೌಡ ಬಾದರ್ಲಿ – ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ
    ಅಪ್ಪಾಜಿ ಸಿಎಸ್ ನಾಡಗೌಡ – ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜಂಟ್ಸ್
    ಭರಮಗೌಡ ಅಲಗೌಡ ಕಾಗೆ – ಹುಬ್ಬಳ್ಳಿ ಸಾರಿಗೆ ನಿಗಮ
    ಯಮುನಪ್ಪ ವೈ ಮೇಟಿ – ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ
    ಎಸ್ ಆರ್ ಶ್ರೀನಿವಾಸ್ – ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
    ಬಸವರಾಜ್ ನೀಲಪ್ಪ ಶಿವಣ್ಣನವರ್ – ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ
    ಬಿಜಿ ಗೋವಿಂದಪ್ಪ – ಆಹಾರ ಮತ್ತು ನಾಗರಿಕ ಸರಬರಾಜು ನಿಗಮ
    ಹೆಚ್ ಸಿ ಬಾಲಕೃಷ್ಣ – ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ
    ಜಿಎಸ್ ಪಾಟೀಲ್ – ಕರ್ನಾಟಕ ಖನಿಜ ನಿಗಮ ಅಭಿವೃದ್ಧಿ ನಿಯಮಿತ
    ಎನ್ ಎ ಹ್ಯಾರೀಸ್ – ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
    ಕೌಜಲಗಿ ಮಹಾಂತೇಶ್ ಶಿವಾನಂದ – ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ
    ಪುಟ್ಟರಂಗಶೆಟ್ಟಿ – ಮೈಸೂರು ಸೇಲ್ಸ್ ಇಂಟರ್ ನ್ಯಾಶನಲ್ ಲಿಮಿಟೆಡ್
    ಜೆಟಿ ಪಾಟೀಲ್ – ಹಟ್ಟಿ ಚಿನ್ನದಗಣಿ
    ರಾಜಾ ವೆಂಕಟಪ್ಪ ನಾಯಕ್ – ಕರ್ನಾಟಕ ರಾಜ್ಯ ಉಗ್ರಾಹಣ ನಿಗಮ
    ಬಿಕೆ ಸಂಗಮೇಶ್ – ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮ, ಲ್ಯಾಂಡ್ ಆರ್ಮಿ
    ಕೆಎಂ ಶಿವಲಿಂಗೇಗೌಡ – ಕರ್ನಾಟಕ ಗೃಹ ಮಂಡಳಿ
    ಅಬ್ಬಯ್ಯ ಪ್ರಸಾದ್ – ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ
    ಬಿಕೆ ಗೋಪಾಲಕೃಷ್ಣ ಬೇಳೂರು – ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತ
    ಎಸ್ ಎನ್ ನಾರಾಯಣಸ್ವಾಮಿ – ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಮಕಾಸು ನಿಗಮ ನಿಯಮಿತ
    ಪಿಎಂ ನರೇಂದ್ರಸ್ವಾಮಿ – ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ
    ಟಿ ರಘುಮೂರ್ತಿ – ಕರ್ನಾಟಕ ರಾಜ್ಯ ಕೈಗಾರಿಕೆಗಳ ಮಂಡಳಿ
    ಎ ಬಿ ರಮೇಶ್ ಬಂಡಿ ಸಿದ್ದೇಗೌಡ – ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ
    ಬಿ ಶಿವಣ್ಣ – ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ
    ಎಸ್ ಎನ್ ಸುಬ್ಬಾರೆಡ್ಡಿ – ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ
    ವಿನಯ್ ಕುಲಕರ್ಣಿ- ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
    ಅನಿಲ್ ಚಿಕ್ಕಮಾದು – ಜಂಗಲ್ ಲಾಡ್ಜಸ್
    ಬಸವನಗೌಡ ದದ್ದಲ್ – ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ
    ಕನೀಜ್ ಫಾತಿಮಾ – ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ
    ಕಾಶಪ್ಪನವರ ವಿಜಯಾನಂದ ಶಿವಶಂಕರಪ್ಪ – ಕರ್ನಾಟಕ ಕ್ರೀಡಾ ಪ್ರಾಧಿಕಾರ
    ಶ್ರೀನಿವಾಸ ಮಾನೆ – ಉಪಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರು
    ಟಿಡಿ ರಾಜೇಗೌಡ – ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ ನಿಯಮಿತ
    ರೂಪಕಲಾ ಎಂ – ಕರ್ನಾಟಕ ಕರಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮ

    ಉಗ್ರ ಕಾಂಗ್ರೆಸ್ ಚಿನ್ನ Election ರಾಜಕೀಯ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಶೆಟ್ಟರ್ ಪಕ್ಷ ಬಿಟ್ಟಿದ್ದರಿಂದ ಕಾಂಗ್ರೆಸ್ ಗೆ ಒಳ್ಳೆಯದಾಯಿತಂತೆ | Jagadish Shettar
    Next Article ಇದರಿಂದಲಾದರೂ Bangalore traffic ಕಡಿಮೆಯಾಗುತ್ತಾ?
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
      Latest Kannada News

      ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

      October 7, 2025

      ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

      October 7, 2025

      ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

      October 4, 2025
      Connect With Us
      • Facebook
      • Twitter
      • YouTube
      Copyright © 2023 Vartha Chakra
      • ರಾಜ್ಯ
      • ರಾಷ್ಟ್ರೀಯ
      • ಅಪರಾಧ
      • ರಾಜಕೀಯ
        • ಚುನಾವಣೆ 2024
      • ಜನಪ್ರಿಯ
      • Bengaluru
      • ಅಂತಾರಾಷ್ಟ್ರೀಯ
      • ವಾಣಿಜ್ಯ
      • ಸಿನೆಮ
      • ಕ್ರೀಡೆ
      • Trending
      • ಮತ್ತಷ್ಟು
        • ಆರೋಗ್ಯ
        • ಕಲೆ
        • ತಂತ್ರಜ್ಞಾನ
        • ಧಾರ್ಮಿಕ
        • ವಾರ್ತಾಚಕ್ರ ವಿಶೇಷ
        • ವಿಜ್ಞಾನ
        • ವಿಶೇಷ ಸುದ್ದಿ
        • ಶಿಕ್ಷಣ
        • ಸಮಾಜ
        • ಸಮೂಹ ಶಕ್ತಿ
        • ಸಾಹಿತ್ಯ

      Type above and press Enter to search. Press Esc to cancel.

      Vartha Chakra

      ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
      ಕನ್ನಡದ ಅನನ್ಯ ನ್ಯೂಸ್ ಚಾನಲ್
      ಸತ್ಯ ಶುದ್ದ ಶಿಷ್ಠ
      #Kannada #Kannadiga #Bangalore #Bengaluru #Kannadanews #Karnataka

      Vartha Chakra
      Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
      ಸಿಎಂ ಹೊಸ ಮನೆಗೂ ಸಿಕ್ಕಿಲ್ಲ ವಿದ್ಯುತ್ ಸಂಪರ್ಕ #varthachakra #cmhouse #siddaramaiah #mysore #electricity
      Subscribe