Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲಿಪ್ ಸ್ಟಿಕ್ ಗೆ ಹೋಯ್ತು 3ಲಕ್ಷ
    ಸುದ್ದಿ

    ಲಿಪ್ ಸ್ಟಿಕ್ ಗೆ ಹೋಯ್ತು 3ಲಕ್ಷ

    vartha chakraBy vartha chakraMay 13, 2022Updated:May 13, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.13-ಅಗ್ಗದ ದರದ ಲಿಪ್‍ಸ್ಟಿಕ್ ಆಸೆಗೆ ಬಿದ್ದ ಯುವತಿಯೊಬ್ಬರು ಬರೋಬ್ಬರಿ ಮೂರೂವರೆ ಲಕ್ಷ ಕಳೆದುಕೊಂಡು ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಹೆಬ್ಬಾಳದಲ್ಲಿ ನಡೆದಿದೆ.
    ಹೆಬ್ಬಾಳದ ನಾಗೇನಹಳ್ಳಿಯ ಯುವತಿಯೊಬ್ಬರಿಗೆ ಆನ್‍ಲೈನ್ ಡೆಲಿವರಿ ಕಂಪನಿಯಿಂದ ಮಾತನಾಡುತ್ತಿದ್ದೇವೆ ಎಂದು ಅಪರಿಚಿತ ವ್ಯಕ್ತಿಯೊಬ್ಬ ಕಾಲ್ ಮಾಡಿದ್ದ. ಹಾಗೇ ಮಾತು ಮುಂದುವರಿಸಿ, ನಮ್ಮಲ್ಲಿ ನೂರು ರೂ ಲಿಪ್‍ಸ್ಟಿಕ್ ಬುಕ್ ಮಾಡಿದರೆ, ಲಕ್ಷಾಂತರ ರೂ ಬಹುಮಾನ ಗೆಲ್ಲಬಹುದು ಎಂದು ನಂಬಿಕೆ ಹುಟ್ಟಿಸಿದ್ದಾನೆ.
    ಆತನ ಮಾತನ್ನು ನಂಬಿದ ಯುವತಿಯ ನೂರು ರೂಪಾಯಿ ತಾನೇ ಓಕೆ ಎಂದಿದ್ದರು. ನೂರು ರೂ. ಬೆಲೆಯ ಲಿಪ್‍ಸ್ಟಿಕ್ ಬುಕ್ ಮಾಡಿದ ಯುವತಿಗೆ ಕೆಲ ನಿಮಿಷದಲ್ಲೇ ಆ ಕಡೆಯಿಂದ ಅಪರಿಚಿತ ಕಾಲ್ ಮಾಡಿದ್ದ. ಮೇಡಂ ನಿಮಗೆ ಒಂದು ಲ್ಯಾಪ್ ಟಾಪ್ ಮತ್ತು ಐಫೋನ್ ಬಂಪರ್ ಬಹುಮಾನ ಬಂದಿದೆ ಅಂದಿದ್ದ. ಈ ಮಾತು ಕೇಳಿದ ಯುವತಿ ಫುಲ್ ಖುಷಿ ಆಗಿ ಥ್ಯಾಂಕ್ ಯೂ ಸರ್ ಅಂದಿದ್ದರು. ಆಗ ಆ ಅಪರಿಚಿತ ವ್ಯಕ್ತಿ ನೀವೇ ಅಂತ ಖಚಿತ ಪಡಿಸಿಕೊಳ್ಳಲು‌ ಒಂದು ಲಿಂಕ್ ಕಳಿಸುತ್ತೇವೆ ಅದನ್ನು ಓಕೆ ಮಾಡಿ ಅಂದಿದ್ದ. ಅಷ್ಟೇ ತಾನೇ ಎಂದು ಯುವತಿ ಆ ಲಿಂಕ್ ಓಕೆ ಮಾಡಿದ್ಲು. ಅಷ್ಟೇ ಕ್ಷಣ ಮಾತ್ರದಲ್ಲೇ ಆ ಯುವತಿ ಅಕೌಂಟ್ ನಲ್ಲಿದ್ದ ಮೂರು ಲಕ್ಷದ ಮೂವತ್ತೆಂಟು ಸಾವಿರ ಡೆಬಿಟ್ ಆಗಿದೆ ಎಂದು ಬ್ಯಾಂಕ್ ಕಡೆಯಿಂದ ಮಸೇಜ್ ಬಂದಿತ್ತು. ಮಸೇಜ್ ನೋಡಿ ದಂಗಾಗಿ ಯುವತಿಯು ವಂಚನೆಗೊಳಗಾದ ಸಂಬಂಧ ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
    ಪ್ರಕರಣ ದಾಖಲಿಸಿರುವ ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

    Verbattle
    Verbattle
    Verbattle
    in hebbal lipsctic scam
    Share. Facebook Twitter Pinterest LinkedIn Tumblr Email WhatsApp
    Previous Articleಬೊಮ್ಮಾಯಿ ಗೇಮ್ ಪ್ಲಾನ್..!!
    Next Article May 19 SSLC Result
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DeborahCop on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Ramiroacity on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Tracymix on ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.