Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಫೈನಲ್ | Lok Sabha 2024
    Trending

    ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಫೈನಲ್ | Lok Sabha 2024

    vartha chakraBy vartha chakraFebruary 4, 202431 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಫೆ.4: ಲೋಕಸಭಾ ಚುನಾವಣೆಯಲ್ಲಿ (Lok Sabha 2024) ಕರ್ನಾಟಕದಿಂದ ಕನಿಷ್ಠ 20 ಸಂಸದರನ್ನು ಆಯ್ಕೆ ಮಾಡಿ ಕಳುಹಿಸಬೇಕೆಂದು ಪಣತೊಟ್ಟಿರುವ ರಾಜ್ಯ ಕಾಂಗ್ರೆಸ್ ಇದೀಗ ಎಲ್ಲ 28 ಕ್ಷೇತ್ರಗಳಲ್ಲಿ ಗೆಲ್ಲುವ ಸಾಮರ್ಥ್ಯ ಆಧರಿಸಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿದೆ.
    ಪ್ರತಿ ಲೋಕಸಭಾ ಕ್ಷೇತ್ರಕ್ಕೆ ನೇಮಿಸಲಾಗಿರುವ ಉಸ್ತುವಾರಿ ಸಚಿವರು ಜಿಲ್ಲಾ ಮುಖಂಡರು ಮತ್ತು ವೀಕ್ಷಕರ ಅಭಿಪ್ರಾಯವನ್ನು ಆಧರಿಸಿ ಎಲ್ಲಾ 28 ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆಯನ್ನು ಪೂರ್ಣಗೊಳಿಸಲಾಗಿದೆ.
    ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಅಡ್ಡಿಯಾದ ಅಂಶಗಳು, ಚುನಾವಣಾ ಕಾರ್ಯತಂತ್ರದಲ್ಲಿನ ಲೋಪಗಳು, ಮುಖಂಡರು ಮತ್ತು ಕಾರ್ಯಕರ್ತರ ನಡುವಿನ ಸಮನ್ವಯತೆ ಸೇರಿದಂತೆ ಎಲ್ಲ ವಿಷಯಗಳ ಕುರಿತು ಹಲವು ಸುತ್ತಿನಲ್ಲಿ ಸಭೆ ನಡೆಸಿರುವ ನಾಯಕರು ಈ ಬಾರಿ ಕಳೆದ ಚುನಾವಣೆಯಲ್ಲಿ ಆದ ಯಾವುದೇ ಲೋಪ ಪುನರಾವರ್ತನೆಯಾಗಬಾರದು ಎಂದು ತೀರ್ಮಾನ ಕೈಗೊಂಡಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ.

    ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚಿಸಲು ಸದ್ಯದಲ್ಲೇ ಪ್ರದೇಶ ಕಾಂಗ್ರೆಸ್ ನ ರಾಜ್ಯ ಚುನಾವಣಾ ಸಮಿತಿ ಸಭೆ ಸೇರಲಿದೆ ಈ ಸಭೆಯಲ್ಲಿ ಚರ್ಚಿಸಲು ಅನುಕೂಲವಾಗುವಂತೆ ಎಲ್ಲಾ ಕ್ಷೇತ್ರಗಳಿಂದ ಪ್ರದೇಶ ಕಾಂಗ್ರೆಸ್ ಗೆ ಈಗಾಗಲೇ ಸಂಭಾವ್ಯರ ಪಟ್ಟಿಯನ್ನು ರವಾನಿಸಲಾಗಿದೆ.
    ಈ ಪಟ್ಟಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಪ್ರಮುಖ ನಾಯಕರು ಪರಹಮರ್ಶೆ ನಡೆಸಿದ ಬಳಿಕ ಆತರ ಇಲ್ಲಿನ ಹೆಸರುಗಳನ್ನು ಅಂತಿಮಗೊಳಿಸಿ ಅನುಮೋದನೆಗಾಗಿ ಎ ಐ ಸಿ ಸಿ ಗೆ ರವಾನಿಸಲಾಗುತ್ತದೆ ಫೆಬ್ರವರಿ ಮೂರನೇ ವಾರದಲ್ಲಿ ಎಐಸಿಸಿ ಉನ್ನತ ಸಮಿತಿ ಸಭೆ ಸೇರಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದು ಗೊತ್ತಾಗಿದೆ.
    ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳಿಂದ ಪ್ರದೇಶ ಕಾಂಗ್ರೆಸ್ಗೆ ಸಲ್ಲಿಕೆಯಾಗಿರುವ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಈ ರೀತಿ ಇದೆ.

    ಬೆಳಗಾವಿ:
    ಗಿರೀಶ ಸೊನವಾಲ್ಕರ
    ವಿನಯ ನಾವಲಗಟ್ಟಿ, ಮೃಣಾಲ್‌,
    ಚಿಕ್ಕೋಡಿ:
    ಲಕ್ಷ್ಮಣರಾವ್‌ ಚಿಂಗಳೆ
    ಚಿದಾನಂದ ಸವದಿ,ಗಜಾನನ ಮಂಗಸೂಳಿ
    ಬಾಗಲಕೋಟೆ:
    ವೀಣಾ ಕಾಶಪ್ಪನವರ್, ಪ್ರಕಾಶ ತಪಶೆಟ್ಟಿ, ಅಜಯಕುಮಾರ ಸರನಾಯಕ
    ಬೀದರ್:
    ಈಶ್ವರ ಖಂಡ್ರೆ,ರಾಜಶೇಖರ ಪಾಟೀಲ್ ಹುಮ್ನಾಬಾದ್,ಬಸವರಾಜ ಬುಳ್ಳಾ
    ಧಾರವಾಡ:
    ಶಿವಲೀಲಾ ವಿನಯ್ ಕುಲಕರ್ಣಿ, ರಜತ್‌ ಉಳ್ಳಾಗಡ್ಡಿಮಠ, ಮೋಹನ ಲಿಂಬಿಕಾಯಿ
    ಹಾವೇರಿ-ಗದಗ :
    ಸಲೀಂ ಅಹಮದ್, ಆನಂದ್ ಗಡ್ಡದೇವರ ಮಠ, ಸೋಮಣ್ಣ ಬೇವಿನಮರದ
    ಕೊಪ್ಪಳ:
    ರಾಜಶೇಖರ ಹಿಟ್ನಾಳ್‌,ಬಸನಗೌಡ ಬಾದರ್ಲಿ,ಅಮರೇಗೌಡ ಬಯ್ಯಾಪುರ
    ಕಾರವಾರ:
    ಆರ್.ವಿ.ದೇಶಪಾಂಡೆ, ನಿವೇದಿತ್ ಆಳ್ವ,ಅಂಜಲಿ ನಿಂಬಾಳ್ಕರ್
    ಬಳ್ಳಾರಿ:
    ವಿ.ಎಸ್.ಉಗ್ರಪ್ಪ , ವೆಂಕಟೇಶ್‌ ಪ್ರಸಾದ್‌, ಗುಜ್ಜಲ್‌ ನಾಗರಾಜ
    ಚಿತ್ರದುರ್ಗ:
    ಬಿ.ಎನ್‌ ಚಂದ್ರಪ್ಪ, ಎಚ್.ಆಂಜನೇಯ, ಜಿ.ಎಸ್‌.ಮಂಜುನಾಥ್‌
    ದಾವಣಗೆರೆ:
    ಪ್ರಭಾ ಮಲ್ಲಿಕಾರ್ಜುನ,ಮಂಜಪ್ಪ,ವಿನಯ್ ಕುಮಾರ್
    ಕಲಬುರಗಿ: Not confirmed
    ರಾಯಚೂರು:
    ರವಿ ಪಾಟೀಲ್‌, ದೇವಣ್ಣ ವಕೀಲ,ಕುಮಾರ್ ನಾಯಕ್
    ಬೆಂಗಳೂರು ಕೇಂದ್ರ :
    ತಬು ದಿನೇಶ್ ಗುಂಡೂರಾವ್, ಬಿ.ಕೆ.ಹರಿಪ್ರಸಾದ್
    ಮೊಹಮ್ಮದ್ ನಲಪಾಡ್ ಹ್ಯಾರೀಸ್
    ಬೆಂಗಳೂರು ಉತ್ತರ:‌
    ಕುಸುಮಾ ಹನುಮಂತರಾಯಪ್ಪ, ಪ್ರೊ.ರಾಜೀವ್ ಗೌಡ,
    ಬೆಂಗಳೂರು ದಕ್ಷಿಣ :
    ಸೌಮ್ಯ ರಾಮಲಿಂಗಾರೆಡ್ಡಿ
    ಮಂಗಳೂರು:
    ಮಿಥುನ್‌ ರೈ, ರಮಾನಾಥ ರೈ
    ಉಡುಪಿ- ಚಿಕ್ಕಮಗಳೂರು
    ಸುಧೀರ್‌ಕುಮಾರ್‌ ಮೂರಳ್ಳಿ, ಆರತಿ ಕೃಷ್ಣ
    ಡಾ ಕೆ ಪಿ ಅಂಶುಮಂತ್‌
    ಚಾಮರಾಜನಗರ :
    ಬೋಸ್ ಮಹಾದೇವಪ್ಪ, ಎಂ.ಶಿವಣ್ಣ,
    ಹಾಸನ:
    ಬೀರೂರು ದೇವರಾಜು,ಶ್ರೇಯಸ್ ಪಟೇಲ್,ಶಿವಲಿಂಗೇಗೌಡ
    ಮಂಡ್ಯ:
    ಸ್ಟಾರ್ ಚಂದ್ರು, ರಮ್ಯಾ ದಿವ್ಯಸ್ಪಂದನ
    ಮೈಸೂರು- ಕೊಡಗು,
    ಯತೀಂದ್ರ ಸಿದ್ದರಾಮಯ್ಯ, ಲಕ್ಷ್ಮಣ್
    ಶಿವಮೊಗ್ಗ : ಗೀತಾ ಶಿವರಾಜ್ ಕುಮಾರ್
    ವಿಜಯಪುರ:
    ಪ್ರಕಾಶ್ ರಾಥೋಡ್,ಶಾಂತಾ ನಾಯಕ್,ದೇವಾನಂದ್ ಚೌಹಾನ್
    ತುಮಕೂರು: ಎಸ್.ಪಿ.ಮುದ್ದಹನುಮೇಗೌಡ,ಕೆ.ಎನ್.ರಾಜಣ್ಣ,
    ಬೆಂಗಳೂರು ಗ್ರಾಮಾಂತರ: ಡಿ.ಕೆ.ಸುರೇಶ್
    ಕೋಲಾರ: ಕೆ.ಎಚ್.ಮುನಿಯಪ್ಪ, ಸಿ.ಎಂ.ಮುನಿಯಪ್ಪ, ಚಿಕ್ಕ ಪೆದ್ದನ್ನ
    ಚಿಕ್ಕಬಳ್ಳಾಪುರ : ವೀರಪ್ಪ ಮೊಯ್ಲಿ, ರಕ್ಷಾ ರಾಮಯ್ಯ,ಶಿವಶಂಕರ್ ರೆಡ್ಡಿ

    Congress ED Government Karnataka lok sabha lok sabha 2024 m News Politics ಉಗ್ರ ಉಡುಪಿ ಕಾಂಗ್ರೆಸ್ Election ತುಮಕೂರು ಧಾರವಾಡ ಸಿದ್ದರಾಮಯ್ಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಕಿಯೋನಿಕ್ಸ್ ನಲ್ಲಿ ಕೋಟಿ, ಕೋಟಿ ಗೋಲ್ ಮಾಲ್ | KEONICS
    Next Article ಓಲಾ,ಊಬರ್ ಸೇರಿ ಎಲ್ಲಾ ಟ್ಯಾಕ್ಸಿಗಳಿಗೆ ಏಕರೂಪ ಶುಲ್ಕ | Cab Fares
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ElliottAlods on CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    • australia cigerettes on ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • double happiness cigarette on ಪ್ರಿಯಕರನ ಅಪಹರಿಸಿದ ಪ್ರಿಯತಮೆ
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ವರ್ಷದಲ್ಲಿ 3ನೇ ಗಂಡನನ್ನೂ ಬಿಟ್ಟನಟಿ#varthachakra #malayalamactresses #meeravasudevan #divorce #fact
    Subscribe