Archives
    • April 2026
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯಪಾಲರ ಭಾಷಣಕ್ಕೆ ಈಶ್ವರ ಖಂಡ್ರೆ ಸಂತಸ | Eshwar Khandre
    Trending

    ರಾಜ್ಯಪಾಲರ ಭಾಷಣಕ್ಕೆ ಈಶ್ವರ ಖಂಡ್ರೆ ಸಂತಸ | Eshwar Khandre

    vartha chakraBy vartha chakraFebruary 12, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ.12: ರಾಜ್ಯಪಾಲರು ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾಡಿರುವ ಭಾಷಣ ಸರ್ಕಾರದ ಯಶೋಗಾಥೆಯ ಸಂಯಕ್ ನೋಟವನ್ನು ಸಮರ್ಥವಾಗಿ ತೆರೆದಿಟ್ಟಿರುವುದಲ್ಲದೇ, ರಾಜ್ಯದ ಅಭಿವೃದ್ಧಿಗೆ ದಿಕ್ಸೂಚಿಯಾಗಿದೆ ಎಂದು ಅರಣ್ಯ, ಸಚಿವ ಈಶ್ವರ ಖಂಡ್ರೆ (Eshwar Khandre) ಹೇಳಿದ್ದಾರೆ.
    ರಾಜ್ಯಪಾಲರ ಭಾಷಣಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಡಿನ ಸಮಗ್ರ ಅಭಿವೃದ್ಧಿಗೆ ಅದರಲ್ಲೂ ವಿಶೇಷವಾಗಿ ಬಡಜನರ ಕಲ್ಯಾಣಕ್ಕಾಗಿ ಅನುಷ್ಠಾನಕ್ಕೆ ತಂದಿರುವ 5 ಗ್ಯಾರಂಟಿಗಳು ಸುಗಮ ಜೀವನಕ್ಕೆ ಎಡೆ ಮಾಡಿಕೊಟ್ಟಿವೆ ಎಂಬುದನ್ನು ರಾಜ್ಯಪಾಲರ ಭಾಷಣ ಸ್ಪಷ್ಟವಾಗಿ ಸಾರಿದೆ.

    ನುಡಿದಂತೆ ನಡೆದಿರುವ ಸರ್ಕಾರ, ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನ ಮಾಡಿದೆ. ಇದು ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಮತ್ತು ಮಹಿಳೆಯರು ಹಾಗೂ ಯುವಜನರ ಸಬಲೀಕರಣಕ್ಕೆ ದೀರ್ಘಕಾಲದವರೆಗೆ ಪ್ರಭಾವ ಬೀರಲಿದೆ.
    ಜನರ ನಂಬಿಕೆ ವಿಶ್ವಾಸಕ್ಕೆ ಚ್ಯುತಿ ಆಗದಂತೆ ಗ್ಯಾರಂಟಿಯನ್ನು ಅನುಷ್ಠಾನ ಮಾಡಿರುವ ಸರ್ಕಾರ ರಾಜ್ಯದ 7 ಕೋಟಿ ಜನರ ಬಾಳಿನಲ್ಲಿ ಬದಲಾವಣೆಯನ್ನು ತಂದಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.
    ಕರ್ನಾಟಕ ಸರ್ವಜನಾಂಗದ ಶಾಂತಿಯ ತೋಟ ಆಗಬೇಕು ಎಂಬುದು ಸರ್ಕಾರದ ಆಶಯ ಎಂಬುದನ್ನು ರಾಜ್ಯಪಾಲರ ಭಾಷಣದಲ್ಲಿ ಪ್ರತಿಪಾದಿಸಲಾಗಿದ್ದು, ಜಾತಿ, ಧರ್ಮದ ಭೇದ ಭಾವ ಇಲ್ಲದೆ ರಾಜ್ಯದ ಎಲ್ಲರೂ ಸುಖ, ಶಾಂತಿ, ನೆಮ್ಮದಿಯಿಂದ ಬಾಳುವಂತಹ ವಾತಾವರಣ ಸೃಷ್ಟಿಸುವ ಭರವಸೆಯನ್ನು ರಾಜ್ಯಪಾಲರ ಭಾಷಣದ ಮೂಲಕ ನೀಡಲಾಗಿದೆ.

    ರೈತರು ಈ ದೇಶದ ಬೆನ್ನೆಲುಬು. ಸರ್ಕಾರದ ಗ್ಯಾರಂಟಿ ಮತ್ತು ಕಲ್ಯಾಣ ಕ್ರಮಗಳಿಂದಾಗಿ ಅನ್ನದಾತರ ಆತ್ಮಹತ್ಯೆ ಕಳೆದ ವರ್ಷದಿಂದ ಇಳಿಮುಖವಾಗಿದೆ. ರೈತರು ಯಾವುದೇ ಪರಿಸ್ಥಿತಿಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳಬಾರದು ಎಂದು ಸರ್ಕಾರ ರೈತರ ಬೆಂಬಲಕ್ಕೆ ನಿಂತಿದೆ. ಬರ ನಿರ್ವಹಣೆಗೆ ಶಾಸಕರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಮಾಡಿರುವುದು ಸರ್ಕಾರದ ಬದ್ಧತೆ ಪ್ರದರ್ಶಿಸುತ್ತದೆ. ರಸ್ತೆಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದ್ದು, ಇದು ಪ್ರಗತಿಗೆ ಮೈಲಿಗಲ್ಲಾಗಲಿದೆ.
    ಭವಿಷ್ಯದತ್ತ ದೃಷ್ಟಿಯನ್ನು ಈ ಭಾಷಣದ ಮೂಲಕ ಸರ್ಕಾರ ಬಿಂಬಿಸಿದೆ.

    Verbattle
    Verbattle
    Verbattle
    Eshwar Khandre war ಧರ್ಮ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದ ಗ್ಯಾರಂಟಿ ದೇಶಕ್ಕೆ ಮಾದರಿ ಎಂದ ರಾಜ್ಯಪಾಲರು | TC Gehlot
    Next Article ಅಯ್ಯೋ ಸಸ್ಯಹಾರಿ ಊಟದಲ್ಲಿ ಹುಳು
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Peterwaide on ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?
    • Bbrfmoism on ಮನೆ ಸುಡಲು ಹೋದವನ ಕತೆ ಏನಾಯ್ತು ಗೊತ್ತಾ?
    • Peterwaide on ಜ಼ೀ ಕನ್ನಡ – ಕಲರ್ಸ್ ಮುಸುಕಿನ ಗುದ್ದಾಟ
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.