Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಘಾಟಿ ದೇವಸ್ಥಾನ ಅಭಿವೃದ್ಧಿಗೆ ಪ್ರಾಧಿಕಾರ ಘೋಷಿಸಿದ ರಾಮಲಿಂಗಾರೆಡ್ಡಿ | Ramalinga Reddy
    Trending

    ಘಾಟಿ ದೇವಸ್ಥಾನ ಅಭಿವೃದ್ಧಿಗೆ ಪ್ರಾಧಿಕಾರ ಘೋಷಿಸಿದ ರಾಮಲಿಂಗಾರೆಡ್ಡಿ | Ramalinga Reddy

    vartha chakraBy vartha chakraFebruary 14, 202432 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಫೆ.14- ಲಕ್ಷಾಂತರ ಭಕ್ತರು ಭೇಟಿ ನೀಡುವ ಪುರಾಣ ಪ್ರಸಿದ್ಧ ಯಾತ್ರಾಸ್ಥಳ ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಸಮೀಪ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಘಾಟಿ ಅಭಿವೃದ್ಧಿ ಪ್ರಾಧಿಕಾರ ರಚಿಸಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಅವರು ವಿಧಾನಪರಿಷತ್ತಿನಲ್ಲಿ ತಿಳಿಸಿದರು.
    ಪ್ರಶ್ನೋತ್ತರ ವೇಳೆಯಲ್ಲಿ ಎಸ್ ರವಿ ಅವರ ಪರವಾಗಿ ಕಾಂಗ್ರೆಸ್ ನ ಯುಬಿ ವೆಂಕಟೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿಗೆ ಪ್ರಾಧಿಕಾರ ರಚನೆಯ ಪ್ರಸ್ತಾಪ ಸಚಿವ ಸಂಪುಟದ ಮುಂದಿದ್ದು,ಶೀಘ್ರದಲ್ಲೇ ಅನುಮೋದನೆ ಪಡೆಯಲಾಗುವುದು ಎಂದರು.

    ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ವಾರ್ಷಿಕ 60 ರಿಂದ 70 ಲಕ್ಷ ಭಕ್ತಾಧಿಗಳು ಆಗಮಿಸುತ್ತಾರೆ.ಈ ದೇವಸ್ಥಾನದಿಂದ ವಾರ್ಷಿಕ ಸರಾಸರಿ 8 ಕೋಟಿ ರೂಪಾಯಿ ಆದಾಯ ಸರ್ಕಾರಕ್ಕೆ ಬರುತ್ತಿದೆ.ಈ ದೇವಾಲಯದ ಪರಿಸರದಲ್ಲಿ ಅಗತ್ಯ ಮೂಲ ಸೌಕರ್ಯದ ಕೊರತೆಯಿದೆ.ಇದನ್ನು ಮನಗಂಡು
    ಅಲ್ಲಿಗೆ ಬರುವ ಭಕ್ತಾದಿಗಳಿಗೆ ಅಗತ್ಯ  ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಪ್ರಾಧಿಕಾರದಿಂದ ನೆರವಾಗಲಿದೆ ಎಂದು ತಿಳಿಸಿದರು.
    ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಾಮಾನ್ಯ ದಿನಗಳಲ್ಲಿ ಅಂದಾಜು 2 ಸಾವಿರ ಮಂಗಳವಾರ 7ಸಾವಿರ ಭಾನುವಾರ 10 ಸಾವಿರ ರಜಾ ದಿನಗಳು 5 ಸಾವಿರ ರಥೋತ್ಸವ ದಿನದಂದು 30 ಮತ್ತು ಇತರೆ ವಿಶೇಷ ದಿನಗಳಂದು 6 ಸಾವಿರ ಭಕ್ತಾಧಿಗಳು ಭೇಟಿ ನೀಡಲಿದ್ದಾರೆ ಎಂದರು.

    ಘಾಟಿ ದೇವಾಲಯಕ್ಕೆ ವಾರ್ಷಿಕವಾಗಿ ಸರಾಸರಿ ರೂ. 12.25 ಕೋಟಿ ರೂಪಾಯಿಗಳ ಆದಾಯ ದೇವಾಲಯಕ್ಕೆ ಬರುತ್ತಿದ್ದು, ರಾಜ್ಯದ ಮುಜರಾಯಿ ದೇವಾಲಯಗಳಿಗೆ ಬರುವ ಆದಾಯವನ್ನು ಸರ್ಕಾರಕ್ಕೆ ಜಮೆ ಮಾಡಲಾಗುವುದಿಲ್ಲ. ಬದಲಾಗಿ ದೇವಾಲಯಗಳಲ್ಲಿ ಸಂಗ್ರಹವಾಗುವ ಆದಾಯ ವನ್ನು ಆಯಾ ದೇವಾಲಯಗಳ ಸಿಬ್ಬಂದಿ ವೇತನ, ದಿನನಿತ್ಯದ ಪೂಜೆ, ವಿಶೇಷ ಪೂಜೆ, ರಥೋತ್ಸವ ಹಾಗೂ ಉಳಿದ ಹಣವನ್ನು ದೇವಾಲಯದ ಅಭಿವೃದ್ಧಿಗಾಗಿ ಬಳಸಲಾಗುತ್ತದೆ ಎಂದು ಹೇಳಿದರು
    ಸುಬ್ರಹ್ಮಣ್ಯಸ್ವಾಮಿ ದೇವಾಲಯಕ್ಕೆ ದರ್ಶನಕ್ಕಾಗಿ ಬರುವ ಸಾರ್ವಜನಿಕರು ಹಾಗೂ ಭಕ್ತಾಧಿಗಳ ಅನುಕೂಲಕ್ಕಾಗಿ ಸರತಿ ಸಾಲಿನ ವ್ಯವಸ್ಥೆ, ಶುದ್ಧ ಕುಡಿಯುವ ನೀರು, ವಾಹನ ನಿಲ್ದಾಣ, ವಸತಿ ಗೃಹಗಳು, ಶೌಚಾಲಯ, ಮುಡಿ ಭವನ, ದಾಸೋಹದಂತಹ ಮೂಲಭೂತ ಸೌಕರ್ಯ ಗಳನ್ನು ಒದಗಿಸಲಾಗಿರುತ್ತದೆ.
    ಇತ್ತೀಚಿನ ದಿನಗಳಲ್ಲಿ ದೇವಾಲಯಕ್ಕೆ ಭೇಟಿ ನೀಡುವ ಭಕ್ತಾಧಿಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿರುತ್ತದೆ ಎಂದು ತಿಳಿಸಿದರು.

    ED Government Karnataka m News Politics Ramalinga Reddy Trending ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಡಿ.ಕೆ.ಶಿವಕುಮಾರ್ ವಿರುದ್ಧ ಲೋಕಾಯುಕ್ತ FIR | DK Shivakumar
    Next Article ಮಾಜಿ ಸಚಿವ ಗೋಪಾಲಯ್ಯ ಅವರಿಗೆ ಕೊಲೆ ಬೆದರಿಕೆ | K Gopalaiah
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
      Latest Kannada News

      ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

      October 7, 2025

      ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

      October 7, 2025

      ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

      October 4, 2025
      Connect With Us
      • Facebook
      • Twitter
      • YouTube
      Copyright © 2023 Vartha Chakra
      • ರಾಜ್ಯ
      • ರಾಷ್ಟ್ರೀಯ
      • ಅಪರಾಧ
      • ರಾಜಕೀಯ
        • ಚುನಾವಣೆ 2024
      • ಜನಪ್ರಿಯ
      • Bengaluru
      • ಅಂತಾರಾಷ್ಟ್ರೀಯ
      • ವಾಣಿಜ್ಯ
      • ಸಿನೆಮ
      • ಕ್ರೀಡೆ
      • Trending
      • ಮತ್ತಷ್ಟು
        • ಆರೋಗ್ಯ
        • ಕಲೆ
        • ತಂತ್ರಜ್ಞಾನ
        • ಧಾರ್ಮಿಕ
        • ವಾರ್ತಾಚಕ್ರ ವಿಶೇಷ
        • ವಿಜ್ಞಾನ
        • ವಿಶೇಷ ಸುದ್ದಿ
        • ಶಿಕ್ಷಣ
        • ಸಮಾಜ
        • ಸಮೂಹ ಶಕ್ತಿ
        • ಸಾಹಿತ್ಯ

      Type above and press Enter to search. Press Esc to cancel.

      Vartha Chakra

      ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
      ಕನ್ನಡದ ಅನನ್ಯ ನ್ಯೂಸ್ ಚಾನಲ್
      ಸತ್ಯ ಶುದ್ದ ಶಿಷ್ಠ
      #Kannada #Kannadiga #Bangalore #Bengaluru #Kannadanews #Karnataka

      Vartha Chakra
      Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
      ಸಿಎಂ ಹೊಸ ಮನೆಗೂ ಸಿಕ್ಕಿಲ್ಲ ವಿದ್ಯುತ್ ಸಂಪರ್ಕ #varthachakra #cmhouse #siddaramaiah #mysore #electricity
      Subscribe