Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯಸಭೆಗೆ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿ ಯಾಕೆ ಇಲ್ಲ ಗೊತ್ತಾ | Rajya Sabha Elections
    Viral

    ರಾಜ್ಯಸಭೆಗೆ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿ ಯಾಕೆ ಇಲ್ಲ ಗೊತ್ತಾ | Rajya Sabha Elections

    vartha chakraBy vartha chakraFebruary 14, 20241 Comment3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ,14: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ (Rajya Sabha Elections) ನಾಲ್ಕು ಸ್ಥಾನಗಳಿಗೆ ಫೆಬ್ರುವರಿ 27 ರಂದು ನಡೆಯಲಿರುವ ಚುನಾವಣೆಗೆ ಅಖಾಡ ಸಂಪೂರ್ಣ ಸಜ್ಜುಗೊಂಡಿದೆ ಆಯ್ಕೆ ಬಯಸಿ ಕಾಂಗ್ರೆಸ್ ನಿಂದ ಮೂವರು ಮತ್ತು ಬಿಜೆಪಿಯಿಂದ ಒಬ್ಬರು ಕಣಕ್ಕಿಳಿಯಲಿದ್ದಾರೆ.
    ದೆಹಲಿಯಿಂದ ಆಗಮಿಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ಸುರ್ಜೆವಾಲ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ನಿಂದ ದೆಹಲಿಯ ಹಿರಿಯ ನಾಯಕ ಅಜಯ್ ಮಾಕೇನ್ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಯಿತು ಇದರ ಜೊತೆಯಲ್ಲಿ ಸದ್ಯ ರಾಜ್ಯಸಭಾ ಸದಸ್ಯತ್ವದಿಂದ ನಿವೃತ್ತರಾಗುತ್ತಿರುವ ನಾಸಿರ್ ಹುಸೇನ್ ಮತ್ತು ಜಿ.ಸಿ. ಚಂದ್ರಶೇಖರ್ ಅವರಿಗೆ ಮತ್ತೊಂದು ಅವಧಿಗೆ ರಾಜ್ಯಸಭೆಯ ಸದಸ್ಯರಾಗಲು ಅವಕಾಶ ನೀಡಬೇಕು ಎಂದು ತೀರ್ಮಾನಿಸಲಾಯಿತು.

    ಇದಾದ ನಂತರ ಎಐಸಿಸಿ ತನ್ನ ಊರಿಯಾಳುಗಳ ಪಟ್ಟಿ ಪ್ರಕಟಿಸಿತು.
    ಶಾಸನಸಭೆಯಲ್ಲಿ ಹೊಂದಿರುವ ಸಂಖ್ಯಾಬಲದ ಆಧಾರದಲ್ಲಿ ಆಡಳಿತರೂಢ ಕಾಂಗ್ರೆಸ್ ನಿಂದ ಮೂವರು ಮತ್ತು ಬಿಜೆಪಿಯಿಂದ ಒಬ್ಬರು ಸುಲಭವಾಗಿ ಆಯ್ಕೆಯಾಗಲಿದ್ದಾರೆ ಹೆಚ್ಚುವರಿ ಮತಗಳಿಂದ ಲಾಭ ಪಡೆಯಲು ಪ್ರಯತ್ನ ನಡೆಸಬೇಕು ಎಂಬ ವಿಚಾರವಾಗಿ ಜೆಡಿಎಸ್ ಮತ್ತು ಬಿಜೆಪಿ ವಲಯದಲ್ಲಿ ಚರ್ಚೆ ನಡೆಯಿತಾದರೂ ಒಮ್ಮತ ಮೂಡಿಲ್ಲ ಎಂದು ಗೊತ್ತಾಗಿದೆ.
    ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆಯಾಗಲು ಒಬ್ಬ ಅಭ್ಯರ್ಥಿಗೆ 46 ಮತಗಳ ಅವಶ್ಯಕತೆ ಇದೆ ಬಿಜೆಪಿಯಿಂದ ಒಬ್ಬ ಅಭ್ಯರ್ಥಿ ಆಯ್ಕೆ ಸುಲಭವಾಗಿದೆ. ಉಳಿದ ಹೆಚ್ಚುವರಿ ಮತ ಮತ್ತು ಜೆಡಿಎಸ್ ಮತಗಳ ಆಧಾರದಲ್ಲಿ ಮತ್ತೊಂದು ಅಭ್ಯರ್ಥಿಯನ್ನು ಕಣಕ್ಕಿಳಿಸುವ ಚರ್ಚೆ ನಡೆಯಿತು ಈ ಎರಡು ಪಕ್ಷಗಳು ಒಟ್ಟಾದಲ್ಲಿ ತನ್ನ ಅಭ್ಯರ್ಥಿ ಆಯ್ಕೆಗೆ 5 ಮತಗಳ ಕೊರತೆ ಉಂಟಾಗಲಿದೆ ಇದನ್ನು ಕಾಂಗ್ರೆಸ್ಸಿನ ಅಸಮಾಧಾನಿತರು ಮತ್ತು ಪಕ್ಷೇತರ ಸದಸ್ಯರ ನೆರವಿನೊಂದಿಗೆ ಸಾಧ್ಯ ಮಾಡಬಹುದು ಎಂದು ಮಾತುಕತೆ ನಡೆದಿತ್ತು.

    ಶಾಸಕರ ಮತಗಳನ್ನು ಗಿಟ್ಟಿಸುವ ನಿಟ್ಟಿನಲ್ಲಿ ಯಾರಾದರೂ ಬಲಾಢ್ಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೇ ಆದಲ್ಲಿ, ಜೆಡಿಎಸ್ ಅದಕ್ಕೆ ಬೆಂಬಲ ನೀಡಲಿದೆ ಅಷ್ಟೇ ಅಲ್ಲ ಕಾಂಗ್ರೆಸ್ಸಿನಲ್ಲಿರುವ ಅಸಮಾಧಾನಿತರ ಮತಗಳನ್ನು ಸೆಳೆಯಲು ಪ್ರಯತ್ನ ನಡೆಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ. ಬಿಜೆಪಿ ನಾಯಕರ ಜೊತೆ ಮಾತುಕತೆ ನಡೆಸಿದ್ದರು ಎನ್ನಲಾಗಿದೆ.
    ಪಕ್ಷದ ಹಿರಿಯ ನಾಯಕ ಅಮಿತ್ ಶಾ ರಾಜ್ಯ ಭೇಟಿಯ ವೇಳೆ ಈ ವಿಷಯ ಕುರಿತಂತೆ ಸುಧೀರ್ಘ ಚರ್ಚೆ ನಡೆದು ಅಂತಿಮವಾಗಿ ರಾಜ್ಯ ನಾಯಕರು ನೀಡುವ ವರದಿ ಆಧರಿಸಿ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದ್ದರು.
    ಅದರಂತೆ ಬಿಜೆಪಿ ಹಿರಿಯ ನಾಯಕ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಸಿದ ಪ್ರತಿಪಕ್ಷ ನಾಯಕ ಆರ್ ಅಶೋಕ್ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಎಚ್.ಪಿ. ರಾಜೇಶ್ ಜೆಡಿಎಸ್ ಬಿಜೆಪಿ ಮೈತ್ರಿ ಮಾಡಿಕೊಂಡು ಐದನೇ ಅಭ್ಯರ್ಥಿ ಕಣಕ್ಕಿಳಿಸಿದರೆ ಉಂಟಾಗಬಹುದಾದ ರಾಜಕೀಯ ವಿದ್ಯಮಾನಗಳ ಕುರಿತಂತೆ ಚರ್ಚೆ ನಡೆಸಿದರು.

    ಕಾಂಗ್ರೆಸ್ಸಿನ ಅಸಮಾಧಾನಿತರು ಮತ್ತು ಪಕ್ಷೇತರರ ಬೆಂಬಲ ಪಡೆಯಲು ಸಾಧ್ಯವೇ ಎಂದು ಉದ್ಯಮಿ ಹಾಗೂ ಬಿಜೆಪಿ ಮುಖಂಡ ಪ್ರಕಾಶ್ ಶೆಟ್ಟಿ ಮತ್ತು ಜೆಡಿಎಸ್ ಮುಖಂಡ ಕುಪೇಂದ್ರ ರೆಡ್ಡಿ ಅವರ ಅಭಿಪ್ರಾಯ ಕೇಳಲಾಯಿತು ಆದರೆ ಈ ಇಬ್ಬರು ಪಕ್ಷದಿಂದ ಖಚಿತ ಭರವಸೆ ನೀಡಿದರೆ ಮಾತ್ರ ಕಣಕ್ಕಿಳಿಯಲು ಸಿದ್ದ ಎಂಬ ಸಂದೇಶ ರವಾನಿಸಿದರು ಎಂದು ಗೊತ್ತಾಗಿದೆ.
    ಇದಾದ ಬಳಿಕ ಬಿಜೆಪಿ ಚಿಂತಕರ ಚಾವಡಿಯಲ್ಲಿ ಈ ಕುರಿತಂತೆ ಸುಧೀರ್ಘ ಚರ್ಚೆ ನಡೆದಿದ್ದು ಒಂದು ವೇಳೆ ಚುನಾವಣೆ ನಡೆದಿದ್ದೆ ಆದರೆ ಬಿಜೆಪಿಯ ಶಾಸಕರಾದ ಎಸ್ ಟಿ ಸೋಮಶೇಖರ್, ಶಿವರಾಮ ಹೆಬ್ಬಾರ್ ಜೆ ಡಿ ಎಸ್ ನ ವೆಂಕಟಶಿವಾ ರೆಡ್ಡಿ, ಕರೆಮ್ಮ, ಸಮೃದ್ಧಿ ಮಂಜುನಾಥ್, ಶರಣಗೌಡ ಕುಂದಕೂರ ಅವರ ಮತಗಳು ಮೈತ್ರಿ ಅಭ್ಯರ್ಥಿಯ ಪರವಾಗಿ ಬೀಳುವ ಸಾಧ್ಯತೆ ಕಡಿಮೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.
    ಲೋಕಸಭೆ ಚುನಾವಣೆ ಸಮಯದಲ್ಲಿ ಈ ಮೂಲಕ ಪಕ್ಷದಲ್ಲಿನ ಆಂತರಿಕ ಗೊಂದಲ ಬಹಿರಂಗಗೊಂಡಲ್ಲಿ ಅದು ನೇರ ಚುನಾವಣೆ ಮೇಲೆ ಪರಿಣಾಮ ಬೀರಲಿದೆ ಎಂಬ ವರದಿಗಳನ್ನು ಆಧರಿಸಿ ಐದನೇ ಅಭ್ಯರ್ಥಿಯಾಗಿ ಯಾರನ್ನು ಕಣಕ್ಕಿಳಿಸುವುದು ಬೇಡ ಎಂಬ ತೀರ್ಮಾನಕ್ಕೆ ಬಿಜೆಪಿ ನಾಯಕರು ಬಂದರು ಎನ್ನಲಾಗಿದೆ.

    ಇದಾದ ಬಳಿಕ ಪಕ್ಷದ ಅಧ್ಯಕ್ಷ ವಿಜಯೇಂದ್ರ ಅವರು ಹೈಕಮಾಂಡ್ ಗೆ ರಾಜ್ಯದ ರಾಜಕೀಯ ಚಿತ್ರಣವನ್ನು ವಿವರಿಸಿ ಜೆಡಿಎಸ್ ನ ಭರವಸೆಯನ್ನು ನಂಬಿಕೊಂಡು ಇನ್ನೊಂದು ಅಭ್ಯರ್ಥಿ ಕಣಕ್ಕಿಳಿಸುವುದು ಸೂಕ್ತ ಎನಿಸುವುದಿಲ್ಲ ಎಂಬ ವರದಿ ರವಾನಿಸಿದ್ದಾರೆ ಇದನ್ನು ಗಮನಿಸಿದ ಹೈಕಮಾಂಡ್ ಮತ್ತೊಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಪ್ರಸ್ತಾಪ ಕೈ ಬಿಟ್ಟಿದೆ ಎಂದು ಗೊತ್ತಾಗಿದೆ.
    ಈ ಹಿನ್ನೆಲೆಯಲ್ಲಿ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಯ ನಾರಾಯಣ ಸಾ ಬಾಂಡಗೆ, ಕಾಂಗ್ರೆಸ್ ನ ಅಜಯ್ ಮಾಕೇನ್ ನಾಸೀರ್ ಹುಸೇನ್ ಮತ್ತು ಜಿ. ಸಿ. ಚಂದ್ರಶೇಖರ್ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಇದೆ.

    Verbattle
    Verbattle
    Verbattle
    Election Elections ಕಾಂಗ್ರೆಸ್ Election ಬೊಮ್ಮಾಯಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    Next Article ಈಶ್ವರ ಖಂಡ್ರೆ ಸೂಚನೆ-ಕಾಡಿನಲ್ಲಿ ಪ್ರಾಣಿಗಳಿಗೆ ನೀರು | Eshwar Khandre
    vartha chakra
    • Website

    Related Posts

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    March 26, 2026

    1 Comment

    1. Eosxim on March 18, 2026 7:37 am

      Ανέβασε το επίπεδο του παιχνιδιού σου με το Betano Casino https://betanogame.org/el/. Πάρε ένα φανταστικό μπόνους καλωσορίσματος €500 και βούτα σε εκατοντάδες premium παιχνίδια. Είτε αγαπάς τα slots, το πόκερ ή τα στοιχήματα αθλημάτων – τα έχουμε όλα. Γίνε μέλος του κύκλου των νικητών σήμερα.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • casino depot minimum 20 euro on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Williamdix on ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    • RalphUnoto on ಮುರುಘಾ ಶ್ರೀ ವಿರುದ್ಧ ಮತ್ತೊಂದು ಪ್ರಕರಣ| Murugha Shree
    Latest Kannada News

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    March 28, 2026

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    March 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.