Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತೆರಿಗೆ ಹೊರೆ ಇಲ್ಲದ ಬಜೆಟ್ ಗೆ ಸಿದ್ದರಾಮಯ್ಯ ಸಿದ್ದತೆ | Siddaramaiah
    Trending

    ತೆರಿಗೆ ಹೊರೆ ಇಲ್ಲದ ಬಜೆಟ್ ಗೆ ಸಿದ್ದರಾಮಯ್ಯ ಸಿದ್ದತೆ | Siddaramaiah

    vartha chakraBy vartha chakraFebruary 15, 202411 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಫೆ.15: ಮುಂಬರುವ ಲೋಕಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸಾಮಾಜಿಕ ಕ್ರಾಂತಿಯ ಹರಿಕಾರ ಬಸವಣ್ಣ ಅವರ ತತ್ವಕ್ಕೆ ಒತ್ತು ನೀಡಿ ಎಲ್ಲರನ್ನೂ ಒಳಗೊಂಡ ಕಾಯಕ ದಾಸೋಹ ಪರಿಕಲ್ಪನೆಯ ಆಧಾರದಲ್ಲಿ ಬಜೆಟ್ ಮಂಡನೆಗೆ ಸಿದ್ದರಾಗಿದ್ದಾರೆ.
    ನಾಳೆ ವಿಧಾನಸಭೆಯಲ್ಲಿ ದಾಖಲೆಯ ಬಜೆಟ್ ಮಂಡಿಸಲಿರುವ ಅವರು ಗ್ಯಾರಂಟಿ ಯೋಜನೆಗಳಿಗೆ ಅನುದಾನ ಹಾಗೂ ಹೊಸ ಕಾರ್ಯಕ್ರಮಗಳಿಗೆ ಬೇಕಾಗುವ ವೆಚ್ಚ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡುವ ದೃಷ್ಟಿಯಿಂದ ನಾಲ್ಕು ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಲಿದ್ದಾರೆ ಎಂದು ಗೊತ್ತಾಗಿದೆ.

    16ನೇ ಹಣಕಾಸು ಆಯೋಗ ರಾಜ್ಯ ಸರ್ಕಾರಕ್ಕೆ ನಿಗದಿ ಮಾಡಿರುವ ಅನುದಾನದ ಮೊತ್ತ ಅತ್ಯಂತ ಕಡಿಮೆ ಇರುವ ಹಿನ್ನೆಲೆಯಲ್ಲಿ ಸಂಪನ್ಮೂಲ ಕ್ರೂಢೀಕರಣಕ್ಕೆ ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದರೂ ಕೂಡ ಚುನಾವಣೆ ಹಿನ್ನೆಲೆಯಲ್ಲಿ ಈ ಬಜೆಟ್ ನಲ್ಲಿ ಯಾವುದೇ ಹೊಸ ತೆರಿಗೆಗಳು ಇರುವುದಿಲ್ಲ ಎಂದು ಗೊತ್ತಾಗಿದೆ.
    ಸಂಪನ್ಮೂಲ ಕ್ರೂಡೀಕರಣಕ್ಕಾಗಿ ಬೆಂಗಳೂರಿನಲ್ಲಿ ಸರ್ಕಾರಿ ಭೂಮಿ ಹರಾಜು ಸೇರಿದಂತೆ ಹಲವು ಹೊಸ ಮಾರ್ಗಗಳನ್ನು ಈ ಬಜೆಟ್ ನಲ್ಲಿ ಪರಿಚಯಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಒತ್ತು ನೀಡುವ ಯೋಜನೆಗಳತ್ತ ಗಮನ ಕೇಂದ್ರೀಕರಿಸಿದ್ದಾರೆ.

    ಹೊಸ ಆಸ್ಪತ್ರೆಗಳ ನಿರ್ಮಾಣ ಹಾಸ್ಟೆಲ್ ಗಳಿಗೆ ಅನುದಾನ ಹೆಚ್ಚಳ ಕೃಷಿಗೆ ಆದ್ಯತೆ ನೀಡುವ ಯೋಜನೆಗಳಿಗೆ ಪ್ರಾತಿನಿಧ್ಯ ನೀಡಿರುವ ಬಜೆಟ್ ನಲ್ಲಿ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಗೊತ್ತಾಗಿದೆ.
    ಹನಿ ನೀರಾವರಿ ಮತ್ತು ಸಮಗ್ರ ಕೃಷಿಗೆ ಒತ್ತು ನೀಡುವ ಪ್ರತ್ಯೇಕ ಕೃಷಿ ನೀತಿ ಒಂದನ್ನು ಘೋಷಿಸಲಿರುವ ಬಜೆಟ್ ನಲ್ಲಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಮತ್ತು ಎರಡನೇ ಹಂತದ ನಗರಗಳ ಅಭಿವೃದ್ಧಿಗೆ ಹಲವು ಯೋಜನೆಗಳು ಪ್ರಕಟವಾಗುವ ನಿರೀಕ್ಷೆ ಇದೆ.
    ರಾಜ್ಯದಲ್ಲಿ 100 ಕೋಟಿ ವೆಚ್ಚದಲ್ಲಿ ಎಲ್ಲ ರಾಮಮಂದಿರಗಳ ಪುನರುಜ್ಜೀವನ ಶಿವ ಮಂದಿರ ಮಂದಿರಗಳ ಜೀರ್ಣೋದ್ಧಾರ ಹಾಗೂ ಶಕ್ತಿ ದೇವತೆಗಳ ದೇವಸ್ಥಾನಗಳ ನವೀಕರಣ ಹಾಗೂ ಮಠಗಳಿಗೆ ಅನುದಾನ ಘೋಷಿಸುವ ಸಾಧ್ಯತೆ ಇದೆ.

    AI m siddaramaiah Election ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯಸಭೆ – ಕುಮಾರಸ್ವಾಮಿ ಲೆಕ್ಕಾಚಾರ ಏನು ಗೊತ್ತಾ | Rajya Sabha
    Next Article ಹೊಸ ಬಿಪಿಎಲ್ ಕಾರ್ಡ್ ಬೇಕಾದರೆ ನೋಡಿ | BPL Card
    vartha chakra
    • Website

    Related Posts

    ಡಿಕೆ ಶಿವಕುಮಾರ್ ಬಗ್ಗೆ ರಂಭಾಪುರಿ ಶ್ರೀಗಳ ಹೇಳಿದ್ದೇನು ಗೊತ್ತೆ?

    July 7, 2025

    ಸೆಪ್ಟೆಂಬರ್ ಕ್ರಾಂತಿ ನಿಶ್ಚಿತ ಅಂದ್ರು ರಾಜಣ್ಣ

    July 7, 2025

    ಅಧಿಕಾರ ಹಸ್ತಾಂತರದ ಸುತ್ತ ಚರ್ಚೆ.

    July 7, 2025

    11 Comments

    1. rjjqf on June 8, 2025 3:09 pm

      cost of generic clomid online how to buy cheap clomid without dr prescription where can i get cheap clomid without prescription where to get generic clomiphene tablets how to buy clomid no prescription how can i get cheap clomid without dr prescription cost of clomid without prescription

      Reply
    2. where to buy generic cialis online canada on June 10, 2025 7:26 am

      This website exceedingly has all of the bumf and facts I needed there this case and didn’t identify who to ask.

      Reply
    3. flagyl iv to po on June 12, 2025 1:53 am

      This is the stripe of topic I enjoy reading.

      Reply
    4. 12zmt on June 19, 2025 2:53 pm

      inderal brand – buy methotrexate cheap buy methotrexate 10mg generic

      Reply
    5. zyid4 on June 22, 2025 10:46 am

      buy generic amoxil over the counter – buy ipratropium 100mcg pill combivent 100mcg without prescription

      Reply
    6. WilliamRip on June 23, 2025 5:43 pm

      ¡Saludos, cazadores de premios únicos!
      Casinos online extranjeros con ruleta en vivo HD – https://casinoextranjerosdeespana.es/# casinoextranjerosdeespana.es
      ¡Que experimentes maravillosas movidas impresionantes !

      Reply
    7. ov0ah on June 24, 2025 1:46 pm

      azithromycin 500mg drug – bystolic 5mg brand buy generic nebivolol 20mg

      Reply
    8. kkvap on June 26, 2025 7:54 am

      where to buy augmentin without a prescription – atbioinfo.com purchase ampicillin generic

      Reply
    9. 6obxg on June 27, 2025 11:20 pm

      buy nexium medication – https://anexamate.com/ esomeprazole cheap

      Reply
    10. eefqi on June 29, 2025 8:51 am

      cheap coumadin – https://coumamide.com/ buy generic cozaar 25mg

      Reply
    11. aqy9q on July 1, 2025 6:36 am

      meloxicam 15mg for sale – mobo sin mobic 7.5mg sale

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡಿಕೆ ಶಿವಕುಮಾರ್ ಬಗ್ಗೆ ರಂಭಾಪುರಿ ಶ್ರೀಗಳ ಹೇಳಿದ್ದೇನು ಗೊತ್ತೆ?

    ಸೆಪ್ಟೆಂಬರ್ ಕ್ರಾಂತಿ ನಿಶ್ಚಿತ ಅಂದ್ರು ರಾಜಣ್ಣ

    ಅಧಿಕಾರ ಹಸ್ತಾಂತರದ ಸುತ್ತ ಚರ್ಚೆ.

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • how to get generic desyrel price on ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    • Prokarniz on ಅಂಗನವಾಡಿ ಅಸ್ತಿತ್ವಕ್ಕೆ ಧಕ್ಕೆ ಇಲ್ಲ.
    • internetmam on ಬುಡುಬುಡಿಕೆ ಆಡಿಸುತ್ತಾ ಹಣ, ಒಡವೆ ದೋಚಿದ | Budbudike
    Latest Kannada News

    ಡಿಕೆ ಶಿವಕುಮಾರ್ ಬಗ್ಗೆ ರಂಭಾಪುರಿ ಶ್ರೀಗಳ ಹೇಳಿದ್ದೇನು ಗೊತ್ತೆ?

    July 7, 2025

    ಸೆಪ್ಟೆಂಬರ್ ಕ್ರಾಂತಿ ನಿಶ್ಚಿತ ಅಂದ್ರು ರಾಜಣ್ಣ

    July 7, 2025

    ಅಧಿಕಾರ ಹಸ್ತಾಂತರದ ಸುತ್ತ ಚರ್ಚೆ.

    July 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಕಪಾಳಕ್ಕೆ ಬಾರಿಸಿದ ಬಿಜೆಪಿ ಶಾಸಕ ! #bjp #viralvideo #news #kannadanews #varthachakra #slapping #
    Subscribe