Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡಿ.ಕೆ. ಸುರೇಶ್ ವಿರುದ್ಧ ಜಯದೇವ ಮಂಜುನಾಥ್ ಸ್ಪರ್ಧೆ | DK Suresh
    Viral

    ಡಿ.ಕೆ. ಸುರೇಶ್ ವಿರುದ್ಧ ಜಯದೇವ ಮಂಜುನಾಥ್ ಸ್ಪರ್ಧೆ | DK Suresh

    vartha chakraBy vartha chakraFebruary 17, 20246 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ.17: ಲೋಕಸಭೆ ಚುನಾವಣೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಅವರ ಸೋದರ ಡಿಕೆ ಸುರೇಶ್ (DK Suresh) ಅವರನ್ನು ಕಟ್ಟಿಹಾಕಲು ಜೆಡಿಎಸ್ ಮತ್ತು ಬಿಜೆಪಿಯ ಮೈತ್ರಿಕೂಟ ಹೊಸದೊಂದು ರಣ ವ್ಯೂಹ ಸಿದ್ಧಪಡಿಸಿದೆ.
    ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಡಿಕೆ ಸುರೇಶ್ ಮತ್ತೊಮ್ಮೆ ಕಣಕ್ಕಿಳಿಯುವುದು ನಿಶ್ಚಿತ ಈ ಕ್ಷೇತ್ರದಲ್ಲಿ ಅವರಿಗೆ ಪ್ರಬಲ ಸ್ಪರ್ಧೆ ಒತ್ತುವ ಮೂಲಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಅವರ ಸಹೋದರ ಸುರೇಶ್ ಅವರನ್ನು ಕ್ಷೇತ್ರದಲ್ಲಿಯೇ ಕಟ್ಟಿ ಹಾಕಬೇಕು ಎಂದು ತಂತ್ರ ಹೆಣೆಯಲಾಗಿದೆ.

    ಡಿಕೆ ಸುರೇಶ್ (DK Suresh) ವಿರುದ್ಧ ಯಾರನ್ನು ಕಣಕ್ಕಿಳಿಸಬೇಕು ಎಂಬ ಕುರಿತಂತೆ, ಬಿಜೆಪಿ ಮತ್ತು ಜೆಡಿಎಸ್ ನಾಯಕರು ಪ್ರತ್ಯೇಕವಾಗಿ ಸಮೀಕ್ಷೆ ನಡೆಸಿದ್ದು ಜಯದೇವ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ. ಸಿ. ಎನ್. ಮಂಜುನಾಥ್ ಅವರನ್ನು ಕಣಕ್ಕಿಳಿಸಿದರೆ ಸೂಕ್ತ ಎಂಬ ತೀರ್ಮಾನಕ್ಕೆ ಬಂದಿದ್ದಾರೆ.
    ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿ ಕೈಗೊಂಡ ಹಲವಾರು ಕ್ರಮಗಳು ಡಾ.ಮಂಜುನಾಥ್ ಅವರನ್ನು ಜನಪ್ರಿಯಗೊಳಿಸಿವೆ. ಕ್ಷೇತ್ರದ ಬಹುತೇಕ ಎಲ್ಲರಿಗೂ ಚಿರಪರಿಚಿತರಾಗಿರುವ ಮಂಜುನಾಥ್ ಅವರನ್ನು ಕಣಕ್ಕಿಳಿಸಿದ್ದೆ ಆದಲ್ಲಿ ಗೆಲುವು ನಿಶ್ಚಿತ ಎಂಬ ವರದಿಗಳು ಜೆಡಿಎಸ್ ಮತ್ತು ಬಿಜೆಪಿ ಪಾಳಯವನ್ನು ತಲುಪಿದೆ.
    ಹೀಗಾಗಿ ಉಭಯ ಪಕ್ಷಗಳ ನಾಯಕರು ಮಂಜುನಾಥ್ ಅವರನ್ನು ಬಿಜೆಪಿಯ ಅಧಿಕೃತ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸುವ ಮೂಲಕ ಡಿ.ಕೆ.ಸೋದರರಿಗೆ ಸೆಡ್ಡು ಹೊಡೆಯಲು ನಿರ್ಧರಿಸಿದ್ದಾರೆ.

    ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಜೆಡಿಎಸ್ ನ ಸಾಂಪ್ರದಾಯಿಕ ಮತಗಳ ಜೊತೆಗೆ ಬಿಜೆಪಿಯೂ ಕೂಡ ಸಾಕಷ್ಟು ಪ್ರಾಬಲ್ಯ ಹೊಂದಿದೆ ಹೀಗಾಗಿ ಮಂಜುನಾಥ್ ಅವರು ನಿರಾಯಸವಾಗಿ ಗೆಲುವು ಸಾಧಿಸಲಿದ್ದಾರೆ ಎಂಬ ವರದಿಗಳು ಉಬಯ ಪಕ್ಷಗಳನ್ನು ತಲುಪಿದೆ ಈ ನಿಟ್ಟಿನಲ್ಲಿ ಎರಡೂ ಪಕ್ಷಗಳ ನಾಯಕರು ಡಾ.ಮಂಜುನಾಥ್ ಅವರ ಜೊತೆ ಮಾತುಕತೆ ಕೂಡ ನಡೆಸಿದ್ದಾರೆ. ಎರಡು ಪಕ್ಷಗಳು ಒಡ್ಡಿರುವ ಆಹ್ವಾನಕ್ಕೆ ಸಮ್ಮತಿಸಿರುವ ಮಂಜುನಾಥ್ ಅವರು ಬಹುತೇಕ ಈ ಕ್ಷೇತ್ರದಿಂದ ಕಣಕ್ಕಿಳಿಯುವುದು ನಿಶ್ಚಿತವಾಗಿದೆ.

    Verbattle
    Verbattle
    Verbattle
    DK Suresh Election
    Share. Facebook Twitter Pinterest LinkedIn Tumblr Email WhatsApp
    Previous Articleಗ್ರಾಮ ಪಂಚಾಯತಿಗಳೂ ಬಜೆಟ್ ಮಂಡಿಸಬೇಕು | Gram Panchayat
    Next Article ಖರ್ಗೆ ಅವರಿಗೆ ಝೆಡ್ ಮಾದರಿಯ ಭದ್ರತೆ | Kharge
    vartha chakra
    • Website

    Related Posts

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    March 3, 2026

    ಆನೆ ದಾಳಿಗೆ ಕಮರಿದ ಪೂಜಾ

    March 2, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    March 1, 2026

    6 Comments

    1. Pizong on February 12, 2026 1:23 am

      betmgm NJ betmgm WV betmgm New Hampshire

      Reply
    2. Uuncyc on February 19, 2026 9:01 pm

      Delve into mysteries of hidden bonuses and surprises. casino coins provides mystery boxes for extra fun. Unbox your fortune today!

      Reply
    3. Kduntt on February 23, 2026 5:39 am

      Why wait? Sweet Bonanza offers instant thrills with tumbling wins and multiplier madness. Trigger sweet bonanza xmas demo the bonus round and chase those massive 21,000x+ payouts. Play now!

      Reply
    4. Ejjrwe on February 26, 2026 3:39 am

      Feel the ground shake with buffalo fury on the reels. aristocrat buffalo slot is loaded with ways-to-win, explosive bonuses, and golden rewards that hit hard. Join the action!

      Reply
    5. Yijtub on February 28, 2026 5:37 am

      Spin your favorite slots with free Sweeps Coins at chumba casino free sweeps. Real prizes are waiting — sign up and claim your bonus today. Let’s play!

      Reply
    6. Swyzyw on March 2, 2026 7:55 am

      Crypto casino done right. Instant deposits, anonymous play option, and rakeback that actually pays. stake live betting is built different.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಆನೆ ದಾಳಿಗೆ ಕಮರಿದ ಪೂಜಾ

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Wpozbv on ಬಿಜೆಪಿಯ ಎಂಟು ಶಾಸಕರಲ್ಲ ಇನ್ನೂ ಹಲವರು ಕಾಂಗ್ರೆಸ್ ಸೇರ್ಪಡೆ.
    • ThomasHow on ಕೊಲ್ಲೂರು ಮೂಕಾಂಬಿಕಾ ಹೆಸರಲ್ಲಿ ವಂಚನೆ
    • Bukrwj on ಕೋರ್ಟ್ ನಲ್ಲಿ ಎಂತಹ ಮುಖಾಮುಖಿ ನೋಡಿ
    Latest Kannada News

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    March 3, 2026

    ಆನೆ ದಾಳಿಗೆ ಕಮರಿದ ಪೂಜಾ

    March 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    March 1, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.