Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇಂಟರ್ನೆಟ್ ಹಾಗೂ ಮೊಬೈಲ್ ನೆಟ್ವರ್ಕ್ಸ್ ಗಾಗಿ ಪರದಾಟ | Mobile Network
    Viral

    ಇಂಟರ್ನೆಟ್ ಹಾಗೂ ಮೊಬೈಲ್ ನೆಟ್ವರ್ಕ್ಸ್ ಗಾಗಿ ಪರದಾಟ | Mobile Network

    vartha chakraBy vartha chakraFebruary 22, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ.22- ಏಷ್ಯಾದ ಸಿಲಿಕಾನ್ ಕಣಿವೆ ಎಂದೇ ಪ್ರಖ್ಯಾತಿ ಪಡೆದಿರುವ ಉದ್ಯಾನ ನಗರಿ ಬೆಂಗಳೂರು ತಂತ್ರಜ್ಞಾನದ ರಾಜಧಾನಿ ಆದರೆ ಇಲ್ಲಿ ಮೊಬೈಲ್ ನೆಟ್ವರ್ಕ್ ಗಾಗಿ (Mobile Network) ಪರಿತಪಿಸುವ ಕೆಲವೊಂದು ಪ್ರದೇಶಗಳಿವೆ. ಭೌಗೋಳಿಕ ಕಾರಣ ಸೇರಿ ದಂತೆ ಕೆಲವೊಂದು ಕಾರಣಗಳಿಂದಾಗಿ ಕೆಲವು ಪ್ರದೇಶಗಳಲ್ಲಿ ಲಭಿಸುವುದಿಲ್ಲ.
    ಆದರೆ ಇಲ್ಲಿ ಕೈದಿಗಳ ಕಾರಣಕ್ಕಾಗಿ ನೆಟ್ವರ್ಕ್ ಗಾಗಿ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಅದೂ
    ಪರಪ್ಪನ ಅಗ್ರಹಾರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ.

    ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಖೈದಿಗಳು ಅಕ್ರಮವಾಗಿ ಮೊಬೈಲ್‌ ಬಳಸಬಾರದು ಎನ್ನುವ ಕಾರಣದಿಂದ ಪರಪ್ಪನ ಅಗ್ರಹಾರ  ಜೈಲಿನಲ್ಲಿ ಅಳವಡಿಸಿರುವ ಜಾಮರ್‌ ಇಡೀ ಪ್ರದೇಶದ ಜನರಿಗೆ ಸಂಕಷ್ಟ ತಂದಿಟ್ಟಿದೆ.
    ಕೈದಿಗಳ ಕಳ್ಳಾಟಕ್ಕೆ ಬ್ರೇಕ್ ಹಾಕಲು ಹಾಕಿದ ಜಾಮರ್‌ನಿಂದಾಗಿ ಜೈಲಿನ ಸುತ್ತಮುತ್ತಲಿನ 1 ಕಿಲೋಮೀಟರ್‌ ವ್ಯಾಪ್ತಿಯಲ್ಲಿ ಯಾವುದೇ ನೆಟ್‌ವರ್ಕ್ ಲಭ್ಯವಾಗುತ್ತಿಲ್ಲ. ಇದರಿಂದಾಗಿ ಸ್ಥಳೀಯರಿಗೆ ಸಂಕಷ್ಟ ಉಂಟಾಗಿದೆ.
    ಸ್ಥಳೀಯರು ಎಮರ್ಜೆನ್ಸಿ ಕಾಲ್ ಮಾಡಬೇಕಾದರೂ ನೆಟ್‌ವರ್ಕ್‌ ಹುಡುಕುತ್ತಾ ಅರ್ಧ ಕಿ.ಮೀ ದೂರ ಸಾಗಬೇಕು. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೂ ನೆಟ್ ವರ್ಕ್ ಸಮಸ್ಯೆ ತಪ್ಪಿದ್ದಲ್ಲ. ಆನ್ ಲೈನ್ ಕ್ಲಾಸ್ ಇದ್ದರೆ ವಿದ್ಯಾರ್ಥಿಗಳು ಸ್ನೇಹಿತರು, ಸಂಬಂಧಿಕರ ಮನೆಗೆ ಅಲೆದಾಡುತ್ತಿದ್ದಾರೆ.

    ಸ್ಥಳೀಯ ನಿವಾಸಿಗಳ ಜೊತೆ ಪರಪ್ಪನ ಅಗ್ರಹಾರ ಪೊಲೀಸರಿಗೂ ಜಾಮರ್ ಸಮಸ್ಯೆ ಉಂಟಾಗಿದೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ಅಧಿಕಾರಿಗಳು ಮತ್ತು ಸಿಬ್ಬಂದಿಗೂ ನೆಟ್ ವರ್ಕ್ ಸಮಸ್ಯೆ ಇದೆ. ಹೀಗಾಗಿ ಮೊಬೈಲ್ ಪೋನ್ ವರ್ಕ್ ಆಗದೆ ಸ್ಥಿರ ದೂರವಾಣಿ ಬಳಕೆ ಮಾಡುತ್ತಿದ್ದಾರೆ.
    ಜೈಲು ಅಧಿಕಾರಿಗಳಿಗೆ ಮನವಿ ಮಾಡಿದರೂ ಏನೂ ಪರಿಣಾಮವಾಗಿಲ್ಲ. ಜೈಲಿನಲ್ಲಿ ಪ್ರಭಾವಿ ಖೈದಿಗಳು ಮೊಬೈಲ್ ಅಕ್ರಮವಾಗಿ ಬಳಸಿ ಕೆಲಸ ಮಾಡಿಸಿಕೊಳ್ಳುವುದಕ್ಕೆ ಕಡಿವಾಣ ಹಾಕಲು ಜಾಮರ್ ಅಳವಡಿಕೆ ಮಾಡಲಾಗಿದೆ ಎಂದು ಜೈಲು ಅಧಿಕಾರಿಗಳು ಹೇಳುತ್ತಾರೆ. ಆದರೆ ಸಮಸ್ಯೆ ಅನುಭವಿಸುತ್ತಿರುವುದು ಮಾತ್ರ ಸ್ಥಳೀಯ ನಿವಾಸಿಗಳು. ಕಳೆದ ಒಂದು ವರ್ಷದಿಂದ ಮೊಬೈಲ್ ಜಾಮರ್ ಸಮಸ್ಯೆ ಇದೆ. ಮೊಬೈಲ್ ಜಾಮರ್ ಅನ್ನು ಜೈಲು ಆವರಣಕ್ಕೆ ಸೀಮಿತಗೊಳಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

    Verbattle
    Verbattle
    Verbattle
    m Mobile Network Work ಕಾಲೇಜು ತಂತ್ರಜ್ಞಾನ ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Articleಡಿ.ಕೆ.ಶಿವಕುಮಾರ್ ಗಡ್ಡ ಯಾಕೆ ಬಿಟ್ಟಿದ್ದಾರೆ ಗೊತ್ತಾ | DK Shivakumar
    Next Article ಹೆಬ್ಬಾಳ್ಕರ್ ಪುತ್ರ, ಜಾರಕಿಹೊಳಿ ಪುತ್ರಿ ಅಖಾಡಕ್ಕೆ | Satish Jarkiholi
    vartha chakra
    • Website

    Related Posts

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    March 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    March 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    March 26, 2026

    1 Comment

    1. Xkpvts on March 22, 2026 4:31 am

      No Mostbet cada novo jogador Г© recebido como VIP desde o cadastro – https://mostbetpt.pro/ , Ganhe jГЎ seu bГґnus explosivo de 125% + 250 free spins no Mostbet .

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamSkity on ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್
    • Rickytug on ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    • WilliamSkity on ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    March 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    ವಾಹನ ಸವಾರರೇ ಎಚ್ಚರ!

    March 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.