Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನ ಚಿನ್ಮಯಿ ಇಂಡಿಯಾ ಸೂಪರ್ ಮಾಡೆಲ್
    Viral

    ಬೆಂಗಳೂರಿನ ಚಿನ್ಮಯಿ ಇಂಡಿಯಾ ಸೂಪರ್ ಮಾಡೆಲ್

    vartha chakraBy vartha chakraFebruary 27, 202429 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಇಂಡಿಯನ್ ಫಿಲ್ಮ್ ಮೇಕರ್ಸ್ ಸಂಸ್ಥೆ‌ ಆಯೋಜಿಸಿದ್ದ IFM ಮಿಸ್ಟರ್ ಮತ್ತು ಮಿಸ್ ಇಂಡಿಯಾ ಸೂಪರ್ ಮಾಡೆಲ್ ಸೌಂದರ್ಯ ಸ್ಪರ್ಧೆಯಲ್ಲಿ ಬೆಂಗಳೂರಿನ ಚಿನ್ಮಯಿ ಇಂಡಿಯಾ ಸೂಪರ್ ಮಾಡೆಲ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.
    ಇಂಡಿಯನ್ ಫಿಲ್ಮ್ ಮೇಕರ್ಸ್ ಸಂಸ್ಥೆ‌ ಹೊಸ ಹಾಗೂ ಯುವ ಪ್ರತಿಭೆಗಳನ್ನು ಗುರುತಿಸುವ ಸಲುವಾಗಿ ಪ್ರತಿವರ್ಷ ವಿಶೇಷ ಸೌಂದರ್ಯ ಸ್ಪರ್ಧೆಯನ್ನು ಹಮ್ಮಿಕೊಳ್ಳುತ್ತಿದೆ.ಪ್ರಸಕ್ತ ಸಾಲಿನ ಸ್ಪರ್ಧೆಗಳು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದವು.
    ಇದರಲ್ಲಿ ಕರ್ನಾಟಕ, ತಮಿಳ್ನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ನೇಪಾಳ ಸೇರಿದಂತೆ ದಕ್ಷಿಣ ಭಾರತದ ರೂಪದರ್ಶಿಯರು ಭಾಗವಹಿಸಿದ್ದರು.

    ನಟ ಆಧಿ ಲೋಕೇಶ್, ಎಂಎಸ್ ಐಎಲ್ ನ ಮಾರುಕಟ್ಟೆ ಮುಖ್ಯಸ್ಥ ರಾಮಚಂದ್ರಪ್ಪ, ಸೇರಿದಂತೆ, ಹೆಸರಾಂತ ಮಾಡೆಲ್ ಗಳು ಭಾಗವಹಿಸಿದ್ದ ಈ ಸೌಂದರ್ಯ ಸ್ಪರ್ಧೆಯಲ್ಲಿ ಅನುಭವ ಇರುವ 3 ಜನ ತೀರ್ಪುಗಾರರನ್ನು ನೇಮಿಸಲಾಗಿತ್ತು.
    ತೀರ್ಪುಗಾರರು ಸ್ಪರ್ಧೆಯಲ್ಲಿ ಪ್ರತಿಯೊಬ್ಬರ ವಿಶೇಷ ಪ್ರತಿಭೆಯನ್ನು ಗುರುತಿಸಿದರು.
    ಸ್ಪರ್ಧೆಯಲ್ಲಿ ಹಲವು ಸುತ್ತುಗಳು ಸ್ಪರ್ಧೆ ನಡೆದವು, ಲಲನೆಯರು ರ್ಯಾಂಪ್ ಮೇಲೆ ವೈಯಾರದ ಹೆಜ್ಜೆ ಹಾಕಿ ನೆರೆದಿದ್ದವರನ್ನು ಮಂತ್ರ ಮುಗ್ದರನ್ನಾಗಿಸಿದರು, ಅಂತಿಮವಾಗಿ ಮಹಿಳಾ ವಿಭಾಗದಲ್ಲಿ ಇಂಡಿಯಾ ಸೂಪರ್ ಮಾಡೆಲ್ ಸೌಂದರ್ಯ ಸ್ಪರ್ಧೆಯಲ್ಲಿ ಬೆಂಗಳೂರಿನ ಚಿನ್ಮಯಿ ಜಯಗಳಿಸಿದ್ದಾರೆ ಅವರಿಗೆ ಟ್ರೋಫಿ,ಕಿರೀಟ ನೀಡಲಾಯಿತು, ಮೊದಲನೇ ರನ್ನರ್ ಆಪ್ ಆಗಿ ಹವಿಷ್ಯ ಕೊಳ್ಳಿ, 2ನೇ ರನ್ನರ್ ಆಫ್ ಆಗಿ ಅಷ್ಲಿ ಎಲಿಜಬೆತ್, ಪ್ರಿಷ ಅವರು 3ನೇ ಬಹುಮಾನಕ್ಕೆ ತೃಪ್ತಿಪಟ್ಟರು.

    Verbattle
    Verbattle
    Verbattle
    Bangalore Karnataka m News
    Share. Facebook Twitter Pinterest LinkedIn Tumblr Email WhatsApp
    Previous Articleಅನಂತ್ ಕುಮಾರ್ ಹೆಗಡೆ ವಿರುದ್ಧ FIR | Anant Kumar Hegde
    Next Article ಬಿಜೆಪಿಗೆ ಕೈ ಕೊಟ್ಟ ಶಾಸಕ ಸೋಮಶೇಖರ್ | ST Somashekar
    vartha chakra
    • Website

    Related Posts

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    February 11, 2026

    ಬೆಂಗಳೂರಿನಲ್ಲಿ ಸಖಿ ಆಟೋ

    February 9, 2026

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    February 8, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ
    • Tracymix on ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    • 18+ porn on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.