Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆರ್ ಎಸ್ ಎಸ್ ಗೆ ಸ್ವಾತಂತ್ರ್ಯ ಹೋರಾಟ ಗೊತ್ತಿಲ್ಲವಂತೆ | RSS
    Trending

    ಆರ್ ಎಸ್ ಎಸ್ ಗೆ ಸ್ವಾತಂತ್ರ್ಯ ಹೋರಾಟ ಗೊತ್ತಿಲ್ಲವಂತೆ | RSS

    vartha chakraBy vartha chakraFebruary 29, 20246 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಫೆ 29: ಆರ್.ಎಸ್.ಎಸ್. (RSS) ನವರಿಗೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಗೊತ್ತಿಲ್ಲ. ಸ್ವಾತಂತ್ರ್ಯ ಹೋರಾಟ ತೀವ್ರಗೊಂಡಿದ್ದಾಗಲೂ ಸಂಘ ಪರಿವಾರದ ಹೆಡಗೇವಾರ್ ಆಗಲಿ, ಗೋಲ್ವಾಲ್ಕರ್ ಆಗಲಿ ಅದರಲ್ಲಿ ಪಾಲ್ಗೊಂಡಿಲ್ಲ.ಇವರ ತತ್ವದಲ್ಲಿ ನಂಬಿಕೆಯಿರುವ ಬಿಜೆಪಿ ಯಿಂದ ನಾವು ದೇಶಭಕ್ತಿಯ ಪಾಠ ಕಲಿಯಬೇಕಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

    ವಿಧಾನಸಭೆಯಲ್ಲಿ ಇಂದು ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿ ಮಾತನಾಡಿದ ಅವರು ಧರ್ಮದ ಹೆಸರಿನಲ್ಲಿ ದೇಶ ಹಾಗೂ ಸಮಾಜವನ್ನು ಒಡೆಯುವವರು ಬಿಜೆಪಿ. ಸಬ್ ಕಾ ‘ಸಾಥ್ ಸಬ್ ಕಾ ವಿಕಾಸ್’ ಎನ್ನುವುದು ಕೇವಲ ಬಾಯಿ ಮಾತು. ಇಂಥವರು ದೇಶವನ್ನು ಆಳಲು ಲಾಯಕ್ಕೇ ಎಂದು ಪ್ರಶ್ನಿಸಿದರು.
    ಜನ ಲೋಕಸಭಾ Electionಯಲ್ಲಿ ಬಿಜೆಪಿಯನ್ನು ಸೋಲಿಸಿ ವಿರೋಧ ಪಕ್ಷಕ್ಕೆ ಅಧಿಕಾರ ನೀಡುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರುರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯ ಇಬ್ಬರು ಕಾಂಗ್ರೆಸ್ ಪರವಾಗಿದ್ದುದ್ದನ್ನು ಮರೆ ಮಾಚಲು ವಿಧಾನ ಸಭೆಯಲ್ಲಿ ಗದ್ದಲ ಎಬ್ಬಿಸಿದ್ದಾರೆ ಎಂದು ಆಪಾದಿಸಿದರು.

    ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಚರ್ಚೆಯಲ್ಲಿ 30‰ ಕೇಂದ್ರ ಸರ್ಕಾರವನ್ನು ಹೊಗಳಿದ್ದಾರೆ. . ಜೆಡಿಎಸ್ ಕೂಡ ಪೈಪೋಟಿಗೆ ಬಿದ್ದಂತೆ ಅದನ್ನೇ ಮಾಡಿದೆ ಎಂದರು.
    ಜೆಡಿಎಸ್ ತಮ್ಮ ಪಕ್ಷದ ಹೆಸರಿನಲ್ಲಿರುವ “ಎಸ್” ನ್ನು ತೆಗೆದುಹಾಕುವುದು ಉತ್ತಮ. ಏಕೆಂದರೆ ಅದು ಈಗ ಜಾತ್ಯತೀತ ವಾಗಿ ಉಳಿದಿಲ್ಲ ಎಂದು ಕುಟುಕಿದರು.

    News Politics rss Trending Varthachakra ಕಾಂಗ್ರೆಸ್ Election ಧರ್ಮ ಬೊಮ್ಮಾಯಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಕಾರ್ಯಕರ್ತರಿಗೆ ಬಂಪರ್ ಕೊಡುಗೆ | Congress
    Next Article ಪಿಓಪಿ ಗಣೇಶ ಮೂರ್ತಿ, ಪಟಾಕಿ ನಿಷೇಧಕ್ಕೆ ಮುಂದಾದ ಈಶ್ವರ ಖಂಡ್ರೆ | Eshwar Khandre
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    June 20, 2025

    6 Comments

    1. ab101 on June 5, 2025 11:08 am

      generic clomiphene walmart good rx clomid where to buy generic clomiphene no prescription clomid generic brand clomiphene tablet price where buy cheap clomid pill how can i get cheap clomid without prescription

      Reply
    2. buy cialis online no prescription usa on June 9, 2025 1:52 am

      This is the amicable of glad I have reading.

      Reply
    3. flagyl for dogs diarrhea on June 10, 2025 7:50 pm

      More content pieces like this would urge the web better.

      Reply
    4. yiaqn on June 18, 2025 2:31 am

      buy propranolol without prescription – methotrexate 2.5mg cost order methotrexate 2.5mg

      Reply
    5. kvp3g on June 20, 2025 11:51 pm

      order amoxicillin generic – order ipratropium online ipratropium for sale

      Reply
    6. k2urk on June 23, 2025 3:31 am

      buy zithromax 500mg online – buy generic tinidazole for sale brand nebivolol

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • KennethSOYNC on 20 ಸಾವಿರ ಕೊಟ್ಟು ಭಾರತಕ್ಕೆ ಬಂದರು | NIA
    • Bobbyglupe on ಮುಡಾದಲ್ಲಿ ಭಾರಿ ಕರ್ಮಕಾಂಡ.
    • Bobbyglupe on ಕೆ ವಿ ಗೌತಮ್ ಕೋಲಾರ ಕಾಂಗ್ರೆಸ್ ಅಭ್ಯರ್ಥಿ | KV Gowtham
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe