Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಎರಡು ಸಾವಿರ ಕೋಟಿ ಮೌಲ್ಯದ ಡ್ರಗ್ಸ್ ಜಾಲದಲ್ಲಿ ನಿರ್ಮಾಪ | Jaffer Sadiq
    Trending

    ಎರಡು ಸಾವಿರ ಕೋಟಿ ಮೌಲ್ಯದ ಡ್ರಗ್ಸ್ ಜಾಲದಲ್ಲಿ ನಿರ್ಮಾಪ | Jaffer Sadiq

    vartha chakraBy vartha chakraMarch 9, 2024No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚೆನ್ನೈ: ಜಾರಿ ನಿರ್ದೇಶನಾಲಯ ಮತ್ತು ಮಾದಕ ವಸ್ತು ನಿಗ್ರಹದಳ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ತಮಿಳು ಸಿನಿಮಾ ನಿರ್ಮಾಪಕ ಹಾಗೂ ಡಿಎಂಕೆ ಮುಖಂಡ ಜಾಫರ್ ಸಾಧಿಕ್ (Jaffer Sadiq) ನನ್ನು ಬಂಧಿಸಿದೆ. ಈ ಮೂಲಕ ಸುಮಾರು 2000 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮಾದಕ ದ್ರವ್ಯ ಸಾಗಾಣಿಕೆ ಜಾಲ ಬೆಳಕಿಗೆ ಬಂದಿದೆ.
    ಭಾರತ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ನಡುವೆ ನಡೆದಿದೆ ಎನ್ನುವುದು ಸುಮಾರು 2000 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತು ಸಾಗಾಣಿಕೆ ಮತ್ತು ಮಾರಾಟ ಜಾಲದ ಪ್ರಮುಖ ರೂವಾರಿ ಜಾಫರ್ ಸಾಧಿಕ್ ಎನ್ನಲಾಗಿದೆ.

    ಮಾದಕ ವಸ್ತು ನಿಗ್ರಹಣ ಜಾಲ ಸಂಗ್ರಹಿಸಿರುವ ಮಾಹಿತಿಯ ಪ್ರಕಾರ ಜಾಗ್ವಾರ್ ಸಾಧಿಕ್ 3500 ಕೆಜಿ ಸೂಡೋ ಫೆಡ್ರಿನ್ ಎಂಬ ಮಾದಕ ವಸ್ತು ಹೊಂದಿದ್ದು ಇದನ್ನು ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ಗಳಿಂದ ತರಿಸಿಕೊಂಡು ಜಗತ್ತಿನ ಇತರೆ ರಾಷ್ಟ್ರಗಳಿಗೆ ರವಾನೆ ಮಾಡುತ್ತಿದ್ದರು ಎಂದು ಹೇಳಿದೆ ಇದಲ್ಲದೆ ಇವರ ಬಳಿ 180 ಕೋಟಿ ರೂಪಾಯಿ ಮೌಲ್ಯದ ಮೆಥಂ ಪೆಟಮಿನ್ ಎಂಬ ನಿಶಿದ್ಧ ಮಾದಕ ವಸ್ತು ಇತ್ತು ಎಂದು ಹೇಳಲಾಗಿದೆ.
    ಈ ಎಲ್ಲಾ ಖಚಿತ ಮಾಹಿತಿಯನ್ನು ಆದರಿಸಿ ತನಿಖಾ ತಂಡಗಳು ಇವರ ಬಂಧನಕ್ಕೆ ಬಲೆ ಬೀಸಿದ್ದವು. ಆದರೆ ಈತ ಕಳೆದ ನಾಲ್ಕು ತಿಂಗಳಿನಿಂದ ತಲೆಮರಸಿಕೊಂಡಿದ್ದ. ಈತ ಚೆನ್ನೈನಲ್ಲಿ ಇದ್ದಾನೆ ಎಂಬ ಖಚಿತ ಮಾಹಿತಿ ಆಧರಿಸಿ ಬಂಧಿಸಿದೆ. ಈ ಬಂಧನದ ಮೂಲಕ ಮತ್ತಷ್ಟು ಕುಳಗಳು ಬಲೆಗೆ ಬೀಳುವ ಸಾಧ್ಯತೆ ಇದೆ.

    ಸಾದಿಕ್ ಚಿತ್ರರಂಗದ ಜೊತೆಗೆ ರಿಯಲ್ ಎಸ್ಟೇಟ್ ಉದ್ಯಮಿಯೂ ಆಗಿದ್ದಾರೆ. ಅವರು ಇದುವರೆಗೆ ನಾಲ್ಕು ಸಿನಿಮಾ ಮಾಡಿದ್ದಾರೆ. ಇರೈವನ್ ಮಿಗ ಪೆರಿಯವನ್, ಮಾಯಾವಲೈ ಮತ್ತು ಮಂಗೈ ಈ ಮೂರು ಚಿತ್ರಗಳು ಬಿಡುಗಡೆಯಾಗಿವೆ. ಅವರ ನಾಲ್ಕನೇ ಚಿತ್ರ VR07 ಈ ತಿಂಗಳು ಬಿಡುಗಡೆಯಾಗುವ ನಿರೀಕ್ಷೆಯಿದೆ.
    2010ರಲ್ಲಿ ಜಾಫರ್ ರಾಜಕೀಯ ಪ್ರವೇಶಿಸಿದ್ದರು. ಅವರು ಡಿಎಂಕೆಯ ಎನ್‌ಆರ್‌ಐ ವಿಭಾಗದ ಚೆನ್ನೈ ವೆಸ್ಟ್ ಉಪ ಸಂಘಟಕರಾಗಿದ್ದರು. ಮಾದಕವಸ್ತು ಕಳ್ಳಸಾಗಣೆಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಸಾದಿಕ್ ಅವರನ್ನು ಕಳೆದ ತಿಂಗಳು ಡಿಎಂಕೆಯಿಂದ ಉಚ್ಛಾಟಿಸಲಾಗಿತ್ತು. ಬಿಜೆಪಿ ರಾಜ್ಯ ಮುಖ್ಯಸ್ಥ ಕೆ ಅಣ್ಣಾಮಲೈ ಅವರು ಇತ್ತೀಚೆಗೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮತ್ತು ರಾಜ್ಯ ಸಚಿವ ಉದಯನಿಧಿ ಸ್ಟಾಲಿನ್ ಸೇರಿದಂತೆ ಹಲವು ರಾಜಕಾರಣಿಗಳೊಂದಿಗೆ ಜಾಫರ್ ಅವರ ಫೋಟೋಗಳನ್ನು ಹಂಚಿಕೊಂಡಿದ್ದರು.

    Verbattle
    Verbattle
    Verbattle
    Karnataka News Politics ಡ್ರಗ್ಸ್ ರಾಜಕೀಯ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleದಲಿತ ಮುಖ್ಯಮಂತ್ರಿ ಅಪ್ರಸ್ತುತ | Dalit CM
    Next Article 7 ವರ್ಷಗಳಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Krovlyanub on ಜನರ ನಡುವೆ ಕೆಲಸ ಮಾಡಲು ‘ಸಮೂಹಶಕ್ತಿ’ ಸಂಕಲ್ಪ | Samooha Shakti
    • https://ramns.ezpp.ru/ on Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • Neiroset dlya ychebi_kisl on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.