Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ನೀರೋ ಅಲ್ಲ ರಾಜ್ಯದ ಪಾಲಿನ ಝೀರೋ? | Nero
    Viral

    ಸಿದ್ದರಾಮಯ್ಯ ನೀರೋ ಅಲ್ಲ ರಾಜ್ಯದ ಪಾಲಿನ ಝೀರೋ? | Nero

    vartha chakraBy vartha chakraMarch 10, 20244 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.10- ರೋಮ್ ಹೊತ್ತಿ ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದನಂತೆ. ಅದೇ ರೀತಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ನೀರೋ (Nero), ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
    ರಾಜ್ಯದೆಲ್ಲೆಡೆ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಉದ್ಯೋಗ ಅರಸಿ ಜನ ಗುಳೆ ಹೋಗುತ್ತಿದ್ದಾರೆ ಇದಾವುದರ ಪರಿವೇ ಇಲ್ಲದೆ ನೀರೋನಂತೆ ನಮ್ಮ ಮುಖ್ಯಮಂತ್ರಿ ಗ್ಯಾರಂಟಿ ಸಮಾವೇಶದಲ್ಲಿ ನಿರತರಾಗಿದ್ದಾರೆ ಎಂದು ದೂರಿದ್ದಾರೆ.
    ನೀವು ಮುಖ್ಯಮಂತ್ರಿ ಅಲ್ಲ.ರಾಜ್ಯದ ಪಾಲಿನ ಝೀರೋ. ನಿಮಗೆ ಜನರ ಚಿಂತೆ ಇಲ್ಲ, ಚುನಾವಣೆ ಚಿಂತೆಯಷ್ಟೇ. ಆ ಚಿಂತೆಯೇ ನಿಮ್ಮ ಪಕ್ಷ, ಸರ್ಕಾರಕ್ಕೆ ಚಿತೆಯಾಗಲಿದೆ. ಇದು ಜನರೇ ನುಡಿಯುತ್ತಿರುವ ಭವಿಷ್ಯ. ಪ್ರಜೆಗಳ ಮಾತು, ಆ ಪರಮೇಶ್ವರನ ಮಾತು ಒಂದೇ, ಸುಳ್ಳಾಗದು ಎಂದು ಅವರು ಕಟಕಿಯಾಡಿದ್ದಾರೆ.

    ರಾಜ್ಯ ಇತಿಹಾಸದಲ್ಲಿ ಕಂಡು ಕೇಳರಿಯದ ಬರವಿದೆ. ಜಲಕ್ಷಾಮ ಬಿಗಡಾಯಿಸಿದೆ. ಹನಿ ನೀರಿಗೂ ತತ್ವಾರ, ಜನ ಜಾನುವಾರುಗಳ ಹಾಹಾಕಾರ. ಪರಿಸ್ಥಿತಿ ಹೀಗಿದ್ದರೂ ರಾಜ್ಯ ಕಾಂಗ್ರೆಸ್ ಸರ್ಕಾರ ಕೋಟಿ ಕೋಟಿ ರೂ. ಜನರ ತೆರಿಗೆ ಹಣ ಸುರಿದು ಗ್ಯಾರಂಟಿ ಸಮಾವೇಶಗಳನ್ನು ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
    ರಾಜ್ಯ ಸರ್ಕಾರದ ಗ್ಯಾರಂಟಿ ಸಮಾವೇಶಗಳಿಗೆ, ಜಾಹೀರಾತುಗಳಿಗೆ ಮಾಡಿರುವ ಖರ್ಚು ಕುರಿತು ಶ್ವೇತಪತ್ರ ಹೊರಡಿಸಲು ಆಗ್ರಹಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ಜಾಹೀರಾತು ಜಾತ್ರೆಗಳಿಗೆ ವರ್ಷದಿಂದ ಎಷ್ಟು ಸಾವಿರ ಕೋಟಿ ರೂ. ಸುರಿದಿದ್ದೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.

    ನಾಡಿನ ಜನರ ಮುಂದೆ ಈ ಖರ್ಚಿನ ಲೆಕ್ಕ ಇಡಿ. ಬೇಕಾದರೆ ಗ್ಯಾರಂಟಿ ಪ್ರಚಾರ ಸಮಾವೇಶ ಖರ್ಚು ಬಾಬತ್ತಿನ ಶ್ವೇತಪತ್ರ ಹೊರಡಿಸಿ. ಸರ್ಕಾರದ ಅಸಲಿ ಬಣ್ಣ ಏನೆಂಬುದು ಜನರಿಗೆ ಗೊತ್ತಾಗಲಿ ಎಂದು ಅವರು ಟೀಕಾ ಪ್ರಹಾರ ನಡೆಸಿದ್ದಾರೆ. ಒಂದು ವರ್ಷದಿಂದ ನಿಮ್ಮ ಇಡೀ ಸರ್ಕಾರದ ಬದುಕು ಜಾಹೀರಾತು ಮೇಳದಲ್ಲೇ ಮುಗಿದು ಹೋಗಿದೆ. ನಿಮ್ಮ ಹಿಂದೆ ಮುಂದೆ ಸುತ್ತುವ ಪಟಾಲಂನ ಏಜೆನ್ಸಿಗಳ ಮೂಲಕ ಜಾಹೀರಾತು ಜಾತ್ರೆಯನ್ನು ಎಗ್ಗಿಲ್ಲದೆ ಮಾಡುತ್ತಿದ್ದೀರಿ. ಬರದಲ್ಲಿ ಬೆಂದು ಕಣ್ಣೀರು ಹಾಕುತ್ತಿರುವ ಜನರ ಹಣವನ್ನು ಹೀಗೆ ಪ್ರಚಾರಕ್ಕಾಗಿ ಸುರಿಯುತ್ತಿರುವ ನಿಮಗೆ ನಾಚಿಕೆ ಆಗುವುದಿಲ್ಲವೇ? ಎಂದು ಅವರು ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    Verbattle
    Verbattle
    Verbattle
    Bangalore Congress Government Karnataka Nero News Politics ಇಡಿ ಕಾಂಗ್ರೆಸ್ Election ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ ಬಿಜೆಪಿ ಮನೆಯೊಂದು ಮೂರು ಬಾಗಿಲು | BJP
    Next Article ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ದಕ್ಷಿಣ ರಾಜ್ಯಗಳ ಸಂಕಲ್ಪ | Eshwar Khandre
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    March 16, 2026

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    March 15, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ремонт однокомнатной квартиры черновая отделка on Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • Gregoryflake on ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    • Gregoryflake on ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    Latest Kannada News

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    March 17, 2026

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    March 17, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    March 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.