Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರೀತ್ಸೇ..ಪ್ರೀತ್ಸೆ ಅಂತಾ‌ ದುಂಬಾಲು ಬಿದ್ದು ಜೈಲುಪಾಲಾದ ಪೊಲೀಸ್
    Viral

    ಪ್ರೀತ್ಸೇ..ಪ್ರೀತ್ಸೆ ಅಂತಾ‌ ದುಂಬಾಲು ಬಿದ್ದು ಜೈಲುಪಾಲಾದ ಪೊಲೀಸ್

    vartha chakraBy vartha chakraMarch 14, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.14- ಪ್ರೀತ್ಸೆ,ಪ್ರೀತ್ಸೆ ಅಂತಾ‌ ದುಂಬಾಲು ಬಿದ್ದ ಪೊಲೀಸಪ್ಪ ಪ್ರೀತಿಗೆ ಒಪ್ಪದ ಯುವತಿಯ ಪೋಟೋ ಹಿಡಿದು ಬ್ಲಾಕ್ ಮೇಲ್ ಮಾಡಲು ಹೋಗಿ ಜೈಲುಪಾಲಾಗಿದ್ದಾನೆ.
    ಮಹಿಳಾ ಸಬ್ ಇನ್ಸ್‌ಪೆಕ್ಟರ್ (ಪಿಎಸ್ಐ) ಜೊತೆಗಿರುವ ಫೋಟೋಗಳನ್ನು ಹಿಡಿದು, ಪ್ರೀತಿಸುವಂತೆ ಬ್ಲ್ಯಾಕ್ ಮೇಲ್‌ ಮಾಡುತ್ತಿದ್ದ ಆರೋಪಿ ಪಿಎಸ್ಐ (ಸಹದ್ಯೋಗಿ)ಯನ್ನು ಚಂದ್ರಾಲೇಔಟ್ ಪೊಲೀಸರು ಬಂಧಿಸಿದ್ದಾರೆ.
    ಸಂಜಯ್ ಕುಮಾರ್ ಬಂಧಿತ ಆರೋಪಿ.ರಾಜ್ಯ ಕೈಗಾರಿಕಾ ಭದ್ರತಾಪಡೆಯಲ್ಲಿ ಪಿಎಸ್ಐ ಆಗಿ ಕೆಲಸ ಮಾಡುತ್ತಿದ್ದ ಸಂಜಯ್ ತರಬೇತಿ ವೇಳೆ  ಪರಿಚಯವಾಗಿದ್ದ ಸಹದ್ಯೋಗಿ ಮಹಿಳೆ ಬಳಿ ಪ್ರೇಮ ನಿವೇದನೆ ಮಾಡಿದ್ದರು.ಆದರೆ,ಆಕೆ ಅದನ್ನು ನಿರಾಕರಿಸಿದ್ದರು.

    ಆದರೂ ಬಿಡದೇ ಆಕೆಯ ಹಿಂದೆ ಸುತ್ತುತ್ತಾ ಭವಿಷ್ಯದಲ್ಲಿ ಯುಪಿಎಸ್​ಸಿ ಪರೀಕ್ಷೆ ಬರೆಯಲು ಹಣಕಾಸಿನ ಅಗತ್ಯವಿದೆ ಎಂದು ಹೇಳಿ 2020ರಲ್ಲಿ 5.50 ಲಕ್ಷ ರೂ. ಹಣವನ್ನೂ ಪಡೆದುಕೊಂಡಿದ್ದ ಓದುವ ನೆಪದಲ್ಲಿ ಹತ್ತಿರವಾಗಿ ಆಕೆಯ ಜೊತೆ ಫೋಟೋ ಕ್ಲಿಕ್ಕಿಸಿಕೊಂಡಿದ್ದರು. ಇದೇ ಫೋಟೋಗಳನ್ನಿಡಿದು ಪ್ರೀತಿಸುವಂತೆ‌ ಸಂಜಯ್​ ಕುಮಾರ್ ದುಂಬಾಲು ಬಿದ್ದಿದ್ದರು ಎಂದು ದೂರು ದಾಖಲಾಗಿತ್ತು.
    ಪ್ರೀತಿಯನ್ನು ನಿರಾಕರಿಸಿದರೂ ಚಾಕುವಿನಿಂದ ಕೈ ಕೊಯ್ದುಕೊಳ್ಳುವುದಾಗಿ ಬೆದರಿಸಿ ನನ್ನನ್ನು ಕರೆಸಿಕೊಳ್ಳುತ್ತಿದ್ದು ಮದ್ಯಪಾನ, ಆನ್‌ಲೈನ್ ಬೆಟ್ಟಿಂಗ್ ಚಟ ಹೊಂದಿರುವುದು ಗಮನಕ್ಕೆ ಬಂದು ನಾನು ಸುಮ್ಮನಿದ್ದೆ. ಸಂಜಯ್ ಬಳಿ ಮಾತನಾಡದಿದ್ದಾಗ ಅವರು ನನ್ನ ಕರ್ತವ್ಯದ ಸ್ಥಳದಲ್ಲಿ ಸಿಬ್ಬಂದಿಗೆ ಕರೆಮಾಡುತ್ತಿದ್ದರು. ನನ್ನ ಬ್ಯಾಚ್‌ನವರಿಗೆ ಕರೆಮಾಡಿ ನನ್ನ ಬಗ್ಗೆ ಇಲ್ಲ-ಸಲ್ಲದ ಆರೋಪ ಮಾಡಿದ್ದಾರೆ.

    ನನ್ನ ಮನೆಯ ಸುತ್ತ ಚಾಕು ಹಿಡಿದು ತಿರುಗಾಡಿ ಜೀವ ಬೆದರಿಕೆ ಹಾಕಿದ್ದಾರೆ. ಕೆಲಸದ ಸ್ಥಳಕ್ಕೆ ಬಂದು ಥಳಿಸಿ ನನಗೆ ತೊಂದರೆ ಕೊಟ್ಟಿದ್ದಾರೆ. ನನ್ನ ಗೌರವ ಮತ್ತು  ಘನತೆಗೆ ಚ್ಯುತಿ ತಂದಿದ್ದಾರೆ. ನೀವು ನನ್ನನ್ನು ತಿರಸ್ಕರಿಸಿದರೆ ಅಪಹರಿಸಿಕೊಂಡು ಹೋಗಿ ತಾಳಿ ಕಟ್ಟುವುದಾಗಿ ಹೇಳಿ ಬೆದರಿಕೆ ಒಡ್ಡಿದ್ದಾರೆ. ಮಾ.11ರಂದು ಸಂಜಯ್ ನನ್ನ ಮನೆಗೆ ನುಗ್ಗಿ  ಹಲ್ಲೆಗೆ ಯತ್ನಿಸಿದ್ದಾರೆ’ ಎಂದು ಮಹಿಳಾ ಪಿಎಸ್‌ಐ ಆರೋಪಿಸಿದ್ದಾರೆ.ಈ ದೂರನ್ನು‌ ದಾಖಲಿಸಿಕೊಂಡ ಚಂದ್ರಾ ಲೇಔಟ್ ಠಾಣೆ ಪೊಲೀಸರು ತನಿಖೆ ನಡೆಸಿ ಸಂಜಯ್‌ ಅವರನ್ನು ಬಂಧಿಸಿದ್ದಾರೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಲ್ಲಿ ಗುಂಡಿನ‌ ಸದ್ದಿಗೆ ಬೆಚ್ಚಿದ ಜನತೆ | Bengaluru
    Next Article ವಿಧಾನಸೌಧದ ಮುಂದೆ ಭುವನೇಶ್ವರಿ ಪ್ರತಿಮೆ | Bhuvaneshwari
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    1 Comment

    1. Aymkps on February 13, 2026 8:09 am

      mgm sports betting app betmgm-play betmgm KS

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Everetttup on ಹೀಗೂ ಒಂದು ಕ್ಯಾಲೆಂಡರ್
    • Everetttup on ಜೈಲಿನಲ್ಲಿ ರೇವಣ್ಣ ಅವರ ಗೋಳು ಕೇಳುವರಿಲ್ಲ.
    • LeonardReawn on ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.