Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಗ್ ಬಾಸ್ ಖ್ಯಾತಿಯ ಸೋನುಗೌಡ ಅರೆಸ್ಟ್ | Sonu Gowda
    Trending

    ಬಿಗ್ ಬಾಸ್ ಖ್ಯಾತಿಯ ಸೋನುಗೌಡ ಅರೆಸ್ಟ್ | Sonu Gowda

    vartha chakraBy vartha chakraMarch 22, 2024No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.22- ಅನಧಿಕೃತವಾಗಿ ಬಾಲಕಿಯನ್ನು ಮನೆಯಲ್ಲಿ ಇಟ್ಟಿಕೊಂಡಿರುವ ಹಿನ್ನೆಲೆಯಲ್ಲಿ ಬಿಗ್‌ಬಾಸ್ ಖ್ಯಾತಿಯ ಸೋನು ಶ್ರೀನಿವಾಸ ಗೌಡ (Sonu Gowda) ಅವರನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.
    ಮಕ್ಕಳ ರಕ್ಷಣಾ ಕಚೇರಿ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಜಂಟಿ ಕಾರ್ಯಚರಣೆ ಮೂಲಕ ಸೋನು ಶ್ರೀನಿವಾಸ ಗೌಡ ಅವರನ್ನು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ.
    ಸಾಮಾಜಿಕ ಜಾಲತಾಣದಲ್ಲಿ ಮಗು ದತ್ತು ಪಡೆದಿರುವ ಬಗ್ಗೆ ಸೋನು ಗೌಡ ಟ್ರೋಲ್ ಆಗಿದ್ದು ,ಮಕ್ಕಳ ಹಕ್ಕು ಕಸಿದಿರುವ ಅರೋಪದ ಮೇಲೆ ಬಂಧಿಸಲಾಗಿದೆ.

    ಉತ್ತರ ಕರ್ನಾಟಕದ 8 ವರ್ಷದ ಬಾಲಕಿಯನ್ನು ದತ್ತು ಪಡೆದುಕೊಂಡಿದ್ದೇನೆ ಎಂದು ಹೇಳಿದ್ದ ಸೋನು ಸಿಂಪತಿ ಕಿಟ್ಟಿಸಿಕೊಂಡು ಖ್ಯಾತಿ ಪಡೆಯಲು ಮುಂದಾಗಿದ್ದರು ಎನ್ನುವ ಆರೋಪವಿದೆ.
    ದತ್ತು ತೆಗೆದುಕೊಂಡಿರುವ ಕುರಿತು, ಸಾರ್ವಜನಿಕವಾಗಿ ಮಾಹಿತಿ ಹಂಚಿಕೊಳ್ಳುವಂತಿಲ್ಲ. ಆದರೆ ವಿಡಿಯೊದಲ್ಲಿ ಮಗುವಿನ ಮಾಹಿತಿ ಹಂಚಿಕೊಂಡಿದ್ದರಿಂದ ಸೋನು ಗೌಡ ಅವರನ್ನು ಜೆಜೆ ಕಾಯ್ದೆ ಅಡಿಯಲ್ಲಿ ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
    ಕೆಲ ತಿಂಗಳುಗಳಿಂದ ಸೋನು ಗೌಡ ಅವರು ಸೇವಂತಿ ಎನ್ನುವ ಬಾಲಕಿಗೆ ಮನೆಯಲ್ಲಿ ಊಟ ಹಾಕಿಸುವುದು, ಮೂಗು ಚುಚ್ಚಿಸಿ ಮೂಗುತಿ ಹಾಕುವುದು, ಊಟ ಮಾಡಿಸುವ ವಿಡಿಯೋ ಮಾಡಿ, ಅದನ್ನು ಯುಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಿದ್ದರು.

    ಮನೆಯ ಸುತ್ತ ಇರುವ ನಾಯಿಗಳಿಗೆ ಬಿಸ್ಕಟ್ ಹಾಕುವಾಗ ನನಗೆ ಸೇವಂತಿ ಎನ್ನುವ 7 ವರ್ಷದ ಮಗುವಿನ ಪರಿಚಯ ಆಯ್ತು ಎಂದು ಸೋನು ಹೇಳಿಕೊಂಡಿದ್ದರು. ಮಾತ್ರವಲ್ಲ ಈ ಮುಂಚೆ ಸೇವಂತಿಯನ್ನು ದತ್ತು ತೆಗೆದುಕೊಳ್ಳುತ್ತೇನೆ ಎಂದರೆ ಅವರ ತಾಯಿ ಒಪ್ಪಿಲ್ಲ. ಬಳಿಕ ಕಾನೂನ ಪ್ರಕಾರ ಸೇವಂತಿಯನ್ನು ಪಡೆದೆ. ಅದಕ್ಕೆ 3 ತಿಂಗಳುಗಳೇ ತೆಗೆದುಕೊಂಡಿದೆ. ಬಡ ಹುಡುಗಿಯನ್ನು ಮನೆಗೆ ಕರೆದುಕೊಂಡು ಬಂದಿದ್ದೀನಿ ಎಂದರೆ ಮೆಚ್ಚುಗೆ ಸೂಚಿಸಿ, ಇಲ್ಲ ಅಂದರೆ ಸುಮ್ಮನೆ ಇರಿ. ನೆಗೆಟಿವ್ ಕಮೆಂಟ್ ಮಾಡುವರಿಗೆ ನಾನು ಸೈಬರ್ ಕ್ರೈಂಗೆ ದೂರು ಕೊಡ್ತೀನಿʼʼಎಂದು ಸೋನು ಈ ಹಿಂದೆ ವಿಡಿಯೋ ಮೂಲಕ ಹೇಳಿಕೊಂಡಿದ್ದರು.
    ಮಗು ದತ್ತು ಸಂಬಂಧ ಸೋನು ಗೌಡ (Sonu Gowda) ವಿರುದ್ಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ಕಲ್ಯಾಣ ಇಲಾಖೆಯಿಂದ ದೂರು ದಾಖಲಾಗಿತ್ತು.

    Verbattle
    Verbattle
    Verbattle
    Bangalore Entertainment Karnataka News Trending Varthachakra
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಕಿ ಹಚ್ಚಲು ಬಂದಿದ್ದಾರಂತೆ ಶೋಭಾ ಕರಂದ್ಲಾಜೆ | Shobha Karandlaje
    Next Article ಮಾರ್ಚ್25 ರಿಂದ‌ 5, 8ಮತ್ತು9 ನೇ ತರಗತಿ ಪರೀಕ್ಷೆ | Examination
    vartha chakra
    • Website

    Related Posts

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    February 19, 2026

    ಸೇವಾದಳ ಘಟಕಗಳ ವಿಸರ್ಜನೆ

    February 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    February 19, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಸೇವಾದಳ ಘಟಕಗಳ ವಿಸರ್ಜನೆ

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    • Tracymix on ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • Dbyuxb on ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    Latest Kannada News

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    February 19, 2026

    ಸೇವಾದಳ ಘಟಕಗಳ ವಿಸರ್ಜನೆ

    February 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    February 19, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.