Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉಂಡಮನೆಗೆ ದ್ರೋಹ ಬಗೆದವ ಸಿಕ್ಕಿಬಿದ್ದ
    ಸುದ್ದಿ

    ಉಂಡಮನೆಗೆ ದ್ರೋಹ ಬಗೆದವ ಸಿಕ್ಕಿಬಿದ್ದ

    vartha chakraBy vartha chakraApril 23, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಏ.23-ಮನೆಗಳ್ಳತನ ಮಾಡಿದ್ದ ಖತರ್ನಾಕ್ ಖದೀಮನೊಬ್ಬನನ್ನು ಬಂಧಿಸಿ ಭರ್ಜರಿ ಬೇಟೆಯಾಡಿರುವ ಮಹದೇವಪುರ ಪೊಲೀಸರು 50 ಲಕ್ಷ ಮೌಲ್ಯದ 502 ಗ್ರಾಂ ಚಿನ್ನಾಭರಣ ಮತ್ತು 99.5 ಗ್ರಾಂ ಡೈಮಂಡ್ ಒಡವೆಗಳನ್ನು ಜಪ್ತಿ ಮಾಡಿದ್ದಾರೆ.
    ಮಹದೇವಪುರ ದೊಡ್ಡನೆಕ್ಕುಂದಿಯ ಅಪಾರ್ಟ್‍ಮೆಂಟ್ ನ ಫ್ಲಾಟ್ ವೊಂದರಲ್ಲಿ ವಾಸವಿದ್ದ‌ ವ್ಯಕ್ತಿಯೊಬ್ಬರು ಕುಟುಂಬ ಸಮೇತ ಮುಂಬೈಗೆ ತೆರಳಿ ಏ.15 ರಂದು ವಾಪಸ್ ಬಂದು ನೋಡಲಾಗಿ, ಮನೆಯಲ್ಲಿಟ್ಟಿದ್ದ ಚಿನ್ನಾಭರಣ ಕಳುವಾಗಿದ್ದು, ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೇ ಕಳ್ಳತನ ಮಾಡಿರಬಹುದು ಎಂಬ ಶಂಕೆ ವ್ಯಕ್ತಪಡಿಸಿ ನೀಡಿದ ದೂರು ನೀಡಿದ್ದರು.

    ದೂರು ಆಧರಿಸಿ ಪ್ರಕರಣ ದಾಖಲಿಸಿದ ಮಹದೇವಪುರ ಪೊಲೀಸರು ವಿಶೇಷ ತಂಡವೊಂದನ್ನು ರಚಿಸಿ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಖದೀಮನನ್ನು ‌ಆತನ ಸ್ವಂತ ವಿಳಾಸವನ್ನು ಪಡೆದುಕೊಂಡು, ಬಿಹಾರಕ್ಕೆ ತೆರಳಿ ವಿಚಾರಿಸಿ ಆತಆಂದ್ರಪ್ರದೇಶದ ವಿಜಯಾವಾಡದಲ್ಲಿ ಇರುವುದಾಗಿ ತಿಳಿದುಬಂದಿದೆ.
    ಬಳಿಕ ವಿಶೇಷ ತಂಡವು ವಿಜಯಾವಾಡಕ್ಕೆ ಬಂದು, ವಿಜಯಾವಾಡದ ರೈಲ್ವೆ ನಿಲ್ದಾಣದ ಬಳಿ ಹುಡುಕುತ್ತಿದ್ದಾಗ ಇವರನ್ನು ನೋಡಿದ ಮನೆಯ ಕೆಲಸದವನು ಓಡಿಹೋಗುತ್ತಾನೆ. ಆತನನ್ನು ಬೆನ್ನಟ್ಟಿ ಹಿಡಿದು ವಿಚಾರಿಸಲಾಗಿ ಮನೆಗಳ್ಳತನ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿರುತ್ತಾನೆ.

    ಆತನನ್ನು ಬಂಧಿಸಿ ಎರಡು ಬ್ಯಾಗ್‍ಗಳ ಸಮೇತ ಬೆಂಗಳೂರಿಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರ್ಪಡಿಸಿ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡು ಎರಡು ಬ್ಯಾಗನ್ನು ಪರಿಶೀಲಿಸಿದಾಗ 50 ಲಕ್ಷ ಬೆಲೆ ಬಾಳುವ 502 ಗ್ರಾಂ ಚಿನ್ನಾಭಾರಣಗಳು, 99.5 ಗ್ರಾಂ ಡೈಮಂಡ್ ಓಡವೆಗಳು, 199 ಗ್ರಾಂ ಬೆಳ್ಳಿ ನಾಣ್ಯಗಳು ಮತ್ತು ಓಡವೆಗಳು, 12000/- ನಗದು ಹಾಗೂ ಕೆಲವು ಅಮೆರಿಕನ್ ಡಾಲರ್‌ಗಳನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ಅವರು ತಿಳಿಸಿದ್ದಾರೆ.
    ವೈಟ್‍ಫೀಲ್ಡ್ ವಿಭಾಗದ ಉಪ ಪೊಲೀಸ್ ಆಯುಕ್ತ ಡಾ|| ಶಿವಕುಮಾರ್,ಎಸಿಪಿ. ಕವಿತಾ.ಎಂ.ಸಿ ಅವರ ನೇತೃತ್ವದಲ್ಲಿ, ಮಹದೇವಪುರ ಪೊಲೀಸ್ ಇನ್ಸ್ ಪೆಕ್ಟರ್ ಮತ್ತವರ ಸಿಬ್ಬಂದಿ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.

    Verbattle
    Verbattle
    Verbattle
    ಕಳ್ಳತನ ಚಿನ್ನ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಪತ್ನಿಗೆ ಮೆಸೇಜ್ ಮಾಡಿದವನ ಕಣ್ಣು ಕಿತ್ತು ಹತ್ಯೆ
    Next Article ಕೊನೆಗೂ ಸಿಕ್ಕಿಬಿದ್ದ ರೌಡಿ ಮಜರ್ | Shivaji Nagar
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    1 Comment

    1. Ztivxp on February 12, 2026 11:50 pm

      betmgm Montana betmgm AR mgmbetting

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಕಾಲ್ ಗರ್ಲ್ ಎಂದು ತನ್ನ ಪತ್ನಿಯ ಫೋಟೋ ಹಾಕಿದ ಪತಿ | Call Girl
    • acourtofmistandfurCow on ಚೈತ್ರಾ ಕುಂದಾಪುರ ಜೈಲಿನಿಂದ ಬಿಡುಗಡೆ | Chaitra Kundapura
    • Glennhof on ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.