Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಕಚೇರಿಗೆ ಯುವ ಕಾಂಗ್ರೆಸ್ ಕಾರ್ಯಕರ್ತರ ಲಗ್ಗೆ | Youth Congress
    ಕಾನೂನು

    ಬಿಜೆಪಿ ಕಚೇರಿಗೆ ಯುವ ಕಾಂಗ್ರೆಸ್ ಕಾರ್ಯಕರ್ತರ ಲಗ್ಗೆ | Youth Congress

    vartha chakraBy vartha chakraApril 30, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಏ.30- ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ಕುರಿತು ಬಿಜೆಪಿ ತನ್ನ ನಿಲುವು ಪ್ರಕಟಿಸಬೇಕು ಎಂದು ಆಗ್ರಹಿಸಿ ಯುವ ಕಾಂಗ್ರೆಸ್‌‍ ಕಾರ್ಯಕರ್ತರು ರಾಜ್ಯ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುವ ಯತ್ನ ನಡೆಸಿದರು.
    ಪ್ರಜ್ಞಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ ಯುವ ಕಾಂಗ್ರೆಸ್‌‍ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌‍, ಹಾಗೂ ಕಾರ್ಯಾಧ್ಯಕ್ಷ ಮಂಜುನಾಥ್‌ಗೌಡ ಕಾರ್ಯಕರ್ತರೊಂದಿಗೆ ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

    ಈ ವೇಳೆ ಕೆಲ ಕಾರ್ಯಕರ್ತರು ಪಕ್ಷದ ಕಾರ್ಯಾಲಯದ ಒಳಗೆ ನುಸುಳಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು. ಈ ಹಂತದಲ್ಲಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ತಳ್ಳಾಟ-ನೂಕಾಟ ನಡೆಯಿತು. ನಂತರ ಪೊಲೀಸರು ಯುವ ಕಾಂಗ್ರೆಸ್‌‍ನ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.
    ಈ ವೇಳೆ ಮಾತನಾಡಿದ ಬಿ.ವಿ.ಶ್ರೀನಿವಾಸ್‌‍, ಪ್ರಧಾನಿಯವರು ಬೇಟಿ ಬಚಾವೋ, ಬೇಟಿ ಪಡಾವೋ ಎಂದು ಹೇಳುತ್ತಾರೆ. ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಪ್ರಧಾನಿಯವರು ಮೌನವಹಿಸಿದ್ದಾರೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

    ಜೆಡಿಎಸ್ ಕಿಡಿ:
    ಈ ನಡುವೆ ಬಿಜೆಪಿ ಕಚೇರಿ ಮುಂದೆ ಯುವ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿದ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಈ ವಿಷಯದಲ್ಲಿ ಕಾಂಗ್ರೆಸ್ ನಾಯಕರು ಆನಗತ್ಯವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಎಳೆದು ತರುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.
    ಸುದೀಪ್ ಅವರೊಂದಿಗೆ ಮಾತನಾಡಿದ ಅವರು ಈ ಪ್ರಕರಣದಲ್ಲಿ ಪೆನ್ ಡ್ರೈವ್ ಬಹಿರಂಗಪಡಿಸಿದವರ ಬಗ್ಗೆಯೂ ಚರ್ಚೆಯಾಗಬೇಕು ಮಹಾ ನಾಯಕ ಉಪಮುಖ್ಯಮಂತ್ರಿ ಪ್ರತಿಭಟನೆ ಮಾಡುತ್ತಿದ್ದಾರೆ ಇದನ್ನು ಇಷ್ಟಕ್ಕೆ ಬಿಡುವುದಿಲ್ಲ ಎಂದು ಹೇಳಿದರು.

    ಪ್ರಕರಣದಲ್ಲಿ ತಪ್ಪು ಮಾಡಿದವರು ಶಿಕ್ಷೆ ಅನುಭವಿಸುತ್ತಾರೆ ನೀವೇ ತನಿಖೆ ನಡೆಸುತ್ತಿದ್ದೀರಿ ಹೀಗಿದ್ದರೂ ಪ್ರಧಾನಿ ಮೋದಿ ಅವರನ್ನು ಪ್ರಕರಣದಲ್ಲಿ ಯಾಕೆ ಎಳೆದು ತರುತ್ತೀರಿ ಬಿಜೆಪಿ ಕಚೇರಿ ಮುಂದೆ ಯಾಕೆ ಪ್ರತಿಭಟನೆ ಮಾಡುತ್ತೀರಿ ಪೆನ್ ಡ್ರೈವ್ ಬಹಿರಂಗ ಪಡಿಸಿದ ಮಹಾನ್ ನಾಯಕನ ಮನೆಯ ಮುಂದೆ ಪ್ರತಿಭಟನೆ ನಡೆಸಿ ಎಂದು ಕಿಡಿ ಕಾರಿದರು.

    Verbattle
    Verbattle
    Verbattle
    Congress youth congress ಕಾಂಗ್ರೆಸ್ ನರೇಂದ್ರ ಮೋದಿ ಸುದೀಪ್ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಜ್ವಲ್ ರೇವಣ್ಣ ಪ್ರಕರಣದ ವರದಿ ಕೇಳಿದ ಮಹಿಳಾ ಆಯೋಗ | Prajwal Revanna
    Next Article ಮೇ 10ಕ್ಕೆ ಎಸ್ ಎಸ್ ಎಲ್ ಸಿ ರಿಸಲ್ಟ್ | SSLC
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • StellaHewly on ಗಾಳಿಗೆ ತೂರಿದ ಸಿಎಂ ಆದೇಶ.
    • Glennhof on ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    • Glennhof on ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.