Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಂಕರ್ ಬಿದರಿ ಫೇಸ್ ಬುಕ್ ನಲ್ಲಿ ಏನಿದೆ ಗೊತ್ತಾ.
    ಅಪರಾಧ

    ಶಂಕರ್ ಬಿದರಿ ಫೇಸ್ ಬುಕ್ ನಲ್ಲಿ ಏನಿದೆ ಗೊತ್ತಾ.

    vartha chakraBy vartha chakraMay 8, 20242 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    ಬೆಂಗಳೂರು,ಮೇ.8-ಸುಮಾರು 40 ಸಾವಿರ ಹಣ ಹೂಡಿಕೆ ಮಾಡಿದ್ದಕ್ಕೆ ಮೂರೇ ಗಂಟೆಯಲ್ಲಿ  4.50 ಲಕ್ಷ ಲಾಭ ಬಂದಿದೆ ಎಂಬುದಾಗಿ ಉಲ್ಲೇಖಿಸಿ ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದೇಶಕ ಶಂಕರ ಬಿದರಿ ಹೆಸರಿನಲ್ಲಿ ಸುಳ್ಳು ಪೋಸ್ಟ್ ಹಾಕಿದ ವಂಚನೆ ಜಾಲದ ಕೃತ್ಯ ಬೆಳಕಿಗೆ ಬಂದಿದೆ.
    ಶಂಕರ ಬಿದರಿ ಅವರ ಫೇಸ್‌ಬುಕ್ ಖಾತೆಯಲ್ಲಿ ಇಂದು ಬೆಳಿಗ್ಗೆ ಸುಳ್ಳು ಸಂದೇಶ ಪ್ರಕಟಿಸಲಾಗಿದೆ. ಹೂಡಿಕೆ ಮಾಹಿತಿಗೆ ವಿದೇಶಿ ಮಹಿಳೆಯೊಬ್ಬರನ್ನು ಸಂಪರ್ಕಿಸುವಂತೆ ಪೋಸ್ಟ್‌ನಲ್ಲಿ ಬರೆದು ಲಿಂಕ್ ಸಹ ನಮೂದಿಸಲಾಗಿದೆ.
    ವಿಕ್ಟೋರಿಯಾ36ಟ್ರೇಡರ್ ಎಂಬುವವರು ಹೂಡಿಕೆ ಬಗ್ಗೆ ಮಾಹಿತಿ ನೀಡಿದ್ದರು. ಇವರು ಬಿಟ್ ಕಾಯಿನ್ ಮೈನಿಂಗ್ ಪರಿಣಿತರು ಎಂಬುದು ಗೊತ್ತಾಯಿತು. ಹೀಗಾಗಿ, ಅವರ ಸಲಹೆಯಂತೆ 40 ಸಾವಿರ ಹೂಡಿಕೆ ಮಾಡಿದ್ದೆ. ಕೇವಲ ಮೂರೇ ಗಂಟೆಯಲ್ಲಿ ನನಗೆ 4.50 ಲಕ್ಷ ಲಾಭದ ಹಣ ವಾಪಸು ಬಂದಿದೆ. ಅದನ್ನು ನನ್ನ ಖಾತೆಯಿಂದ ಡ್ರಾ ಮಾಡಿಕೊಂಡಿದ್ದೇನೆ ಎಂದು ಪೋಸ್ಟ್‌ನಲ್ಲಿ ಬರೆದು ಕೆಲ ಸ್ಕಿನ್‌ಶಾರ್ಟ್‌ಗಳನ್ನು ಲಗತ್ತಿಸಲಾಗಿದೆ.
    ಶಂಕರ ಬಿದರಿ ಅವರು ಯಾರೋ ಅಪರಿಚಿತರು ನನ್ನ ಖಾತೆ ಹ್ಯಾಕ್ ಮಾಡಿ, ಸುಳ್ಳು ಪೋಸ್ಟ್ ಹಾಕಿದ್ದಾರೆ ಪ್ರಕಟಿಸಿದ್ದಾರೆ. ಇದನ್ನು ಯಾರೂ ನಂಬಬಾರದು. ಎಚ್ಚರಿಕೆ ವಹಿಸಬೇಕು. ಸುಳ್ಳು ಪೋಸ್ಟ್ ಬಗ್ಗೆ ಪೊಲೀಸರಿಗೆ ದೂರು ನೀಡುತ್ತೇನೆ ಎಂದು ಸುಳ್ಳು ಪೋಸ್ಟ್ ಬಗ್ಗೆ ಶಂಕರಬಿದರಿ ಪ್ರತಿಕ್ರಿಯೆ ನೀಡಿದ್ದಾರೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಬಹಿರಂಗದ ಅಸಲಿ ಕಹಾನಿ.!
    Next Article ಪೆನ್ ಡ್ರೈವ್ ಹಂಚಿದವರು ಯಾರು ??
    vartha chakra
    • Website

    Related Posts

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ದೆಹಲಿಯಲ್ಲಿ ನಾಪತ್ತೆ ಪ್ರಕರಣಗಳ ಏರಿಕೆ: 2026ರ ಮೊದಲ 15 ದಿನಗಳಲ್ಲಿ 800ಕ್ಕೂ ಹೆಚ್ಚು ಜನ ನಾಪತ್ತೆ

    February 9, 2026

    ಶಾರೂಖ್ ಖಾನ್ ಪುತ್ರನಿಗೆ ರಿಲೀಫ್!

    February 6, 2026

    2 Comments

    1. Jaxzcg on February 14, 2026 7:52 am

      mcluck Washington mcluckcasinogm.com mcluck Louisiana

      Reply
    2. Jaxzcg on February 14, 2026 7:55 am

      mcluck Washington mcluckcasinogm.com mcluck Louisiana

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Pqcdkg on ಜುಲೈ 15 ರಿಂದ ವಿಧಾನಮಂಡಲದ ಮುಂಗಾರು ಅಧಿವೇಶನ.
    • Tracymix on ಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    • Tracymix on ಯಾರೇ.. ಕೂಗಾಡಲಿ…
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.