Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಿವಕುಮಾರ್ ಹುಟ್ಟು ಹಬ್ಬ ಯಾರೂ ಆಚರಿಸಬಾರದು ಎಂಬ ಮನವಿ.
    Bengaluru

    ಶಿವಕುಮಾರ್ ಹುಟ್ಟು ಹಬ್ಬ ಯಾರೂ ಆಚರಿಸಬಾರದು ಎಂಬ ಮನವಿ.

    vartha chakraBy vartha chakraMay 12, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    ಬೆಂಗಳೂರು,ಮೇ.12:
    ರಾಜ್ಯದಲ್ಲಿ ತೀವ್ರ ಸ್ವರೂಪವಾದ ಬರ ಪರಿಸ್ಥಿತಿ ಇದೆ ಮಳೆ-ಬೆಳೆ ಇಲ್ಲದೆ ಜನ ಭವಣೆ ಪಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ತಿಂಗಳ 15 ರಂದು ತಾವು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
    ಅಲ್ಲದೇ ತಮ್ಮ ಅಭಿಮಾನಿಗಳು, ಬೆಂಬಲಿಗರು, ಕಾರ್ಯಕರ್ತರು ಸೇರಿದಂತೆ ಯಾರೂ ಸಹ ನನ್ನ ಜನ್ಮ ದಿನವನ್ನು ಆಚರಿಸಬಾರದು ಎಂದು ಮನವಿ ಮಾಡಿದ್ದಾರೆ.
    ಹುಟ್ಟುಹಬ್ಬದಂದು ಯಾರೂ ಯಾವುದೇ ಕಾರ್ಯಕ್ರಮ ಹಮ್ಮಿಕೊಳ್ಳಬಾರದು, ಕಟೌಟ್, ಪೋಸ್ಟರ್‍ಸ್ ಹಾಕುವುದಾಗಲಿ, ಮಾಧ್ಯಮಗಳಲ್ಲಿ ಜಾಹೀರಾತು ನೀಡುವುದಾಗಲಿ ಮಾಡಬಾರದು
    ಎಂದು ಕರೆ ನೀಡಿದ್ದಾರೆ
    ನಿಮ್ಮ ಪ್ರೀತಿಯಷ್ಟೇ ನನಗೆ ಸಾಕು, ಅದುವೇ ನನಗೆ ಶ್ರೀರಕ್ಷೆ ಎಂದು ತಿಳಿಸಿದ್ದು, ಮೇ 15 ರಂದು ಚುನಾವಣಾ ಪ್ರಚಾರ ನಿಮಿತ್ತ ಉತ್ತರ ಭಾರತ ಪ್ರವಾಸ ಕೈಗೊಳ್ಳುತ್ತಿದ್ದೇನೆ ಅಂದು ಯಾರಿಗೂ ನಾನು ಸಿಗುವುದಿಲ್ಲ. ತಪ್ಪು ತಿಳಿಯದೆ ತಾವು ಇದ್ದಲ್ಲಿಂದಲೇ ನನ್ನನ್ನು ಆರ್ಶೀವದಿಸಿ, ಹಾರೈಸಿ ಎಂದು ಅಭಿಮಾನಿಗಳು, ಕಾರ್ಯಕರ್ತರು ಹಾಗೂ ಹಿತೈಷಿಗಳಲ್ಲಿ ಮನವಿ ಮಾಡಿದ್ದಾರೆ.

    Verbattle
    Verbattle
    Verbattle
    #DKS #dkshivakumar Bangalore News Politics ಕಾಂಗ್ರೆಸ್ ಡಿ.ಕೆ ಶಿವಕುಮಾರ್
    Share. Facebook Twitter Pinterest LinkedIn Tumblr Email WhatsApp
    Previous Articleಎಸ್ಎಂ ಕೃಷ್ಣ ಆರೋಗ್ಯದಲ್ಲಿ ವ್ಯತ್ಯಾಸ-ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ.
    Next Article ಪೆನ್ ಡ್ರೈವ್ ಪ್ರಕರಣದಲ್ಲಿ ಬಿಜೆಪಿ ಕಾರ್ಯಕರ್ತರ ಬಂಧನ.
    vartha chakra
    • Website

    Related Posts

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    1 Comment

    1. Sorkmu on February 13, 2026 3:39 am

      betmgm Virginia betmgm-play online mgm casino

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ಸಾರಿಗೆ ನಿಗಮದ ನೌಕರರಿಗೆ ಅತೀವ ಹರ್ಷ
    • Wyllqd on ಇಂಧನ ಮಂತ್ರಿ ಕೆ.ಜೆ.ಜಾರ್ಜ್ ವಿರುದ್ಧ ಬಿಜೆಪಿ ವ್ಯರ್ಥಾಲಾಪ.
    • LeonardReawn on ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.