Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಹಾರಾಷ್ಟ್ರ ಸಿಎಂ ಆಪರೇಷನ್ ಇಲ್ಲಿ ನಡೆಯಲ್ಲ.
    Election

    ಮಹಾರಾಷ್ಟ್ರ ಸಿಎಂ ಆಪರೇಷನ್ ಇಲ್ಲಿ ನಡೆಯಲ್ಲ.

    vartha chakraBy vartha chakraMay 13, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.13-
    ರಾಜ್ಯದಲ್ಲಿ ಲೋಕಸಭೆ ಚುನಾವಣೆಗಳು ಮುಕ್ತಾಯಗೊಂಡು ವಿಧಾನ ಪರಿಷತ್ ಚುನಾವಣೆಯ ಕಾವು ಏರುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಪತನ ಕುರಿತಾದ ಚರ್ಚೆಗಳು ಆರಂಭಗೊಂಡಿವೆ.
    ದೇಶದಲ್ಲಿ ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಕರ್ನಾಟಕ ಸರ್ಕಾರಕ್ಕೆ ಆಪರೇಷನ್ ನಡೆಯಲಿದೆ ಮಹಾರಾಷ್ಟ್ರ ಮಾದರಿಯಲ್ಲಿ ಈ ಸರ್ಕಾರ ಪತನಗೊಳ್ಳಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಭವಿಷ್ಯ ನುಡಿದಿದ್ದಾರೆ.
    ಇದಕ್ಕೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕದಲ್ಲಿ ಇಂತಹ ಆಪರೇಷನ್ ನಡೆಯುವುದಿಲ್ಲ ನಮ್ಮ ಶಾಸಕರು ಮಾರಾಟದ ವಸ್ತುಗಳಲ್ಲ ಎಂದು ಹೇಳಿದ್ದಾರೆ.
    ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿ ಆಪರೇಷನ್ ಕಮಲ ಕಾರ್ಯಕ್ರಮ ನಡೆಯುವುದಿಲ್ಲ ಅಷ್ಟೇ ಅಲ್ಲ ಕೇಂದ್ರದಲ್ಲಿ ಎನ್ ಡಿ ಎ ಸರ್ಕಾರ ಕೂಡ ಅಸ್ತಿತ್ವಕ್ಕೆ ಬರುವುದಿಲ್ಲ ಹೀಗಾಗಿ ಆಪರೇಷನ್ ಕಮಲ ಎನ್ನುವುದು ಕೇವಲ ಭ್ರಮೆ ಎಂದು ತಿಳಿಸಿದ್ದಾರೆ.
    ಮಹಾರಾಷ್ಟ್ರ ಮಾದರಿಯಲ್ಲಿ ಆಪರೇಷನ್ ನಡೆಸಲು ಈ ಹಿಂದೆ ಒಂದು ವರ್ಷದಿಂದ ಹಲವು ಬಾರಿ ಪ್ರಯತ್ನ ನಡೆಸಿ ವಿಫಲರಾಗಿದ್ದಾರೆ ನಮ್ಮ ಶಾಸಕರು ಮಹಾರಾಷ್ಟ್ರದ ಶಾಸಕರಂತೆ ಮಾರಾಟವಾಗುವುದಿಲ್ಲ ಹೀಗಾಗಿ ಆಪರೇಷನ್ ಕಮಲ ಬಿಜೆಪಿಯ ಭ್ರಮೆ ಅಷ್ಟೇ ಎಂದು ಹೇಳಿದರು.
    ಆಪರೇಷನ್ ಕಮಲ:
    ಮಹಾರಾಷ್ಟ್ರದ ಸತಾರದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಹೇಳಿಕೆ ನೀಡಿರುವ ಏಕನಾಥ ಶಿಂಧೆ ಕರ್ನಾಟಕ ಸರ್ಕಾರದ ಭವಿಷ್ಯ ಕುರಿತು ಮಹತ್ವದ ಸುಳಿವು ನೀಡಿದ್ದಾರೆ.
    ಮಹಾರಾಷ್ಟ್ರದ ಮಾದರಿಯಲ್ಲಿ ಕರ್ನಾಟಕದಲ್ಲೂ ನಾಥ್‌ ಆಪರೇಷನ್‌ ಮಾಡಿ ಕಾಂಗ್ರೆಸ್‌‍ ಸರ್ಕಾರವನ್ನು ಪತನಗೊಳಿಸಲು ಚರ್ಚೆಗಳು ನಡೆದಿವೆ ಎಂದು ತಿಳಿಸಿದ್ದಾರೆ
    ಇತ್ತೀಚೆಗೆ ತಾವು ಕರ್ನಾಟಕದ ಸಭೆಯಲ್ಲಿ ಭಾಗವಹಿಸಲು ತೆರಳಿದ್ದೆ. ಅಲ್ಲಿ ಪಕ್ಷದ ನಾಯಕರು ನಾಥ್‌ ಆಪರೇಷನ್‌ ಮಾಡೋದಿದೆ ಎಂದು ಹೇಳಿದರು ಆಪರೇಷನ್‌ ಎಂದರೆ ಏನು ಎಂದು ನಾನು ಅವರಲ್ಲಿ ಕೇಳಿದೆ. ಅವರು ಮಹಾರಾಷ್ಟ್ರದ ಮಾದರಿಯಲ್ಲೇ ಆಪರೇಷನ್‌ ಮಾಡಬೇಕಿದೆ.ಇದಕ್ಕೆ ನಿಮ್ಮ ಅನುಭವ ಮತ್ತು ಸಹಕಾರ ನಮಗೆ ಅಗತ್ಯ ಎಂದು . ನಾನು ಅಗತ್ಯ ಸಂದರ್ಭದಲ್ಲಿ ಜೊತೆಗಿರುವುದಾಗಿ ಭರವಸೆ ನೀಡಿದ್ದೇನೆ ಎಂದು ಶಿಂಧೆ ತಿಳಿಸಿದ್ದಾರೆ.

    Verbattle
    Verbattle
    Verbattle
    Congress Government Karnataka News Politics ಕಾಂಗ್ರೆಸ್ Election ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleದೂರಸಂಪರ್ಕ ಇಲಾಖೆ ಕರೆ ಎಂದರೆ ನಂಬಬೇಡಿ.!
    Next Article ಮಹಾರಾಷ್ಟ್ರ ಸರ್ಕಾರ ಪತನ- ಶಿವಕುಮಾರ್ ಭವಿಷ್ಯ.
    vartha chakra
    • Website

    Related Posts

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    1 Comment

    1. Mumlka on February 13, 2026 12:18 pm

      betmgm first bet promo betmgm Georgia betmgm Alabama

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್
    • LarryCax on ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    • LinwoodGah on ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.