Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಿರ್ಮಾಪಕ ಸೌಂದರ್ಯ ಜಗದೀಶ್ ಸಾವಿನ ರಹಸ್ಯ ಪತ್ತೆ.
    Viral

    ನಿರ್ಮಾಪಕ ಸೌಂದರ್ಯ ಜಗದೀಶ್ ಸಾವಿನ ರಹಸ್ಯ ಪತ್ತೆ.

    vartha chakraBy vartha chakraMay 24, 202422 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.24- ಸ್ಯಾಂಡಲ್ ವುಡ್ ನಿರ್ಮಾಪಕ ಹಾಗೂ ಉದ್ಯಮಿ ಸೌಂದರ್ಯ ಜಗದೀಶ್ ಅವರು ಉದ್ಯಮದ ಪಾಲುದಾರರು ಮೋಸ ಮಾಡಿದ್ದರಿಂದ ಮಾನಸಿಕವಾಗಿ ನೊಂದು ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ.
    ಸೌಂದರ್ಯ ಜಗದೀಶ್ ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿರುವ ಡೆತ್ ನೋಟ್ ಸಿಕ್ಕಿದ್ದು,ಅದರಲ್ಲಿ ಪಾಲುದಾರರು ಮೋಸ ಮಾಡಿರುವುದು ಉಲ್ಲೇಖಗೊಂಡಿದೆ
    ಎಂದು ಜಗದೀಶ್ ಪತ್ನಿ ಶಶಿರೇಖಾ ನೀಡಿದ ದೂರಿನ ಅನ್ವಯ ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
    ಪತಿಯ ಆತ್ಮಹತ್ಯೆಗೆ ವಿ.ಎಸ್.ಸುರೇಶ್, ಹೊಂಬಣ್ಣ ಎಸ್.ಪಿ ಹಾಗೂ ಸುಧೀಂದ್ರ ಅವರೇ‌ ಕಾರಣ ಹಾಗೂ ಅವರಿಂದ ತಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಇದೆ ಎಂದು ಶಶಿರೇಖಾ ಆರೋಪಿಸಿದ್ದಾರೆ.
    ಕಳೆದ ಏಪ್ರಿಲ್ 4ರಂದು ಸೌಂದರ್ಯ ಜಗದೀಶ್ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು.
    ದೂರಿನ ವಿವರ:
    ಮೇ 18ರಂದು ಜಗದೀಶ್ ಅವರ ರೂಮಿನಲ್ಲಿದ್ದ ಬಟ್ಟೆಯನ್ನು ಪೂಜೆಗಿಡಲು ತೆಗೆದುಕೊಳ್ಳುವಾಗ ಡೆತ್ ನೋಟ್ ಲಭ್ಯವಾಯಿತು. ಅದರಲ್ಲಿ, ಸೌಂದರ್ಯ ಕನ್ಸ್ಟ್ರಕ್ಷನ್​​ನ ಸಹ ಪಾಲುದಾರರಾದ ವಿ.ಎಸ್.ಸುರೇಶ್, ಹೊಂಬಣ್ಣ ಎಸ್.ಪಿ ಹಾಗೂ ಸುಧೀಂದ್ರ ಅವರು ಜಗದೀಶ್ ಅವರಿಂದ ಹಣವನ್ನು ಹೂಡಿಕೆ ಮಾಡಿಸಿದ್ದರು.
    ಕಂಪನಿ ಲಾಭದಲ್ಲಿದ್ದರೂ ಸಹ ಸುಳ್ಳು ನಷ್ಟ ತೋರಿಸಿ ತಮ್ಮ ಕುಟುಂಬದ ಆಸ್ತಿಗಳನ್ನು ಬ್ಯಾಂಕ್‌ನಲ್ಲಿ ಅಡವಿರಿಸಿ ಸಾಲ ಪಡೆದು ಸುಮಾರು 60 ಕೋಟಿ ರೂ.ಯಷ್ಟು ಹಣವನ್ನು ವೈಯಕ್ತಿಕವಾಗಿ ಬಳಸಿಕೊಂಡಿದ್ದಾರೆ.
    ಜಗದೀಶ್ ಜರ್ಜರಿತ:
    ನಂತರ ಸಬೂಬು ಹೇಳಿ ಖಾಲಿ ಚೆಕ್ ಹಾಗೂ ಖಾಲಿ ಹಾಳೆಗಳ ಮೇಲೆ ಜಗದೀಶ್ ಸಹಿಯನ್ನು ನಕಲಿಸಿ ಹಣವನ್ನು ದುರುಪಯೋಗಪಡಿಸಿಕೊಂಡಿದ್ದು, ಇದನ್ನು ಪ್ರಶ್ನಿಸಿದಾಗ ಜಗದೀಶ್ ಅವರಿಗೆ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ‌. ಅದೇ ವಿಚಾರವಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ ಬರೆದಿಟ್ಟಿದ್ದಾರೆ.
    ನಂತರ, ಸುರೇಶ್ ಹಾಗೂ ಹೊಂಬಣ್ಣ ಅವರ ಬಳಿ ಕೇಳಿದಾಗ ಅವರು ಹಣ ಕೊಡುವುದಾಗಿ ಹೇಳಿ ಮೋಸ ಮಾಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಒಂದು ವಾರಗಳ ಹಿಂದೆ ಸುರೇಶ್ ಹಾಗೂ ಹೊಂಬಣ್ಣ ಅವರು ಜಗದೀಶ್ ಅವರಿಗೆ ನಿರಂತರವಾಗಿ ಕರೆ ಮಾಡುತ್ತಿದ್ದರು. ಆ ಕರೆಗಳು ಬಂದಾಗ ಜಗದೀಶ್ ಜರ್ಜರಿತರಾಗುತ್ತಿದ್ದರು ಎಂದು ಶಶಿರೇಖಾ ಆರೋಪಿಸಿದ್ದಾರೆ.

    Verbattle
    Verbattle
    Verbattle
    crime News ಸ್ಯಾಂಡಲ್ ವುಡ್
    Share. Facebook Twitter Pinterest LinkedIn Tumblr Email WhatsApp
    Previous Articleಯುವತಿಯ ಕೊಲೆ ರಹಸ್ಯ ಕೇಳಿದರೆ ಭಯವಾಗುತ್ತದೆ.
    Next Article ಪ್ರಧಾನಿ ಹೋಟೆಲ್ ಬಿಲ್ ಪಾವತಿಸಿದ ರಾಜ್ಯ ಸರ್ಕಾರ.
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    March 5, 2026

    22 Comments

    1. Hkdqvc on February 16, 2026 3:22 pm

      mcluck va https://mcluckcasinogm.com/ mcluck Wyoming

      Reply
    2. Jkrjuy on February 18, 2026 11:54 pm

      Immerse yourself in the world of virtual excitement. crowncoin offers a user-friendly interface and mobile app. Get your first win today!

      Reply
    3. Jkrjuy on February 18, 2026 11:58 pm

      Immerse yourself in the world of virtual excitement. crowncoin offers a user-friendly interface and mobile app. Get your first win today!

      Reply
    4. Qepkuq on February 20, 2026 11:46 pm

      Sweet Bonanza keeps the excitement rolling with endless tumbles and heart-racing bonuses. Buy sweet bonanza 1000 strategy the feature or play naturally — either way, big wins are possible. Jump in now!

      Reply
    5. Qepkuq on February 20, 2026 11:49 pm

      Sweet Bonanza keeps the excitement rolling with endless tumbles and heart-racing bonuses. Buy sweet bonanza 1000 strategy the feature or play naturally — either way, big wins are possible. Jump in now!

      Reply
    6. Qepkuq on February 20, 2026 11:53 pm

      Sweet Bonanza keeps the excitement rolling with endless tumbles and heart-racing bonuses. Buy sweet bonanza 1000 strategy the feature or play naturally — either way, big wins are possible. Jump in now!

      Reply
    7. Qepkuq on February 20, 2026 11:56 pm

      Sweet Bonanza keeps the excitement rolling with endless tumbles and heart-racing bonuses. Buy sweet bonanza 1000 strategy the feature or play naturally — either way, big wins are possible. Jump in now!

      Reply
    8. Qepkuq on February 21, 2026 12:00 am

      Sweet Bonanza keeps the excitement rolling with endless tumbles and heart-racing bonuses. Buy sweet bonanza 1000 strategy the feature or play naturally — either way, big wins are possible. Jump in now!

      Reply
    9. Qhkcdu on February 25, 2026 8:33 am

      Charge headfirst into slot stardom and big bucks. buffalo slot strategy features Aristocrat excellence: endless retriggers, gold buffs, and jackpot mania. Spin now!

      Reply
    10. Qhkcdu on February 25, 2026 8:37 am

      Charge headfirst into slot stardom and big bucks. buffalo slot strategy features Aristocrat excellence: endless retriggers, gold buffs, and jackpot mania. Spin now!

      Reply
    11. Qhkcdu on February 25, 2026 8:42 am

      Charge headfirst into slot stardom and big bucks. buffalo slot strategy features Aristocrat excellence: endless retriggers, gold buffs, and jackpot mania. Spin now!

      Reply
    12. Gpftgz on February 27, 2026 12:39 pm

      chumba online casino: where every spin could mean real money in your pocket. Grab free Sweeps Coins on signup and enjoy top-quality slots. Join the winners!

      Reply
    13. Gpftgz on February 27, 2026 12:42 pm

      chumba online casino: where every spin could mean real money in your pocket. Grab free Sweeps Coins on signup and enjoy top-quality slots. Join the winners!

      Reply
    14. Gpftgz on February 27, 2026 12:44 pm

      chumba online casino: where every spin could mean real money in your pocket. Grab free Sweeps Coins on signup and enjoy top-quality slots. Join the winners!

      Reply
    15. Gpftgz on February 27, 2026 12:47 pm

      chumba online casino: where every spin could mean real money in your pocket. Grab free Sweeps Coins on signup and enjoy top-quality slots. Join the winners!

      Reply
    16. Gpftgz on February 27, 2026 12:50 pm

      chumba online casino: where every spin could mean real money in your pocket. Grab free Sweeps Coins on signup and enjoy top-quality slots. Join the winners!

      Reply
    17. Czgzpb on March 1, 2026 6:28 pm

      stake vip club isn’t just another site. It’s the crypto casino blueprint.

      Reply
    18. Lmbioo on March 3, 2026 11:24 am

      DraftKings exclusive games Casino makes winning easy and exciting. Grab 500 spins after just $5, plus up to $1,000 back if day one isn’t lucky. Top-tier slots and live casino await you!

      Reply
    19. Mwewlx on March 6, 2026 7:25 am

      Proc platit vic? Generika za zlomek ceny – navstivte opravdovalekarna.cz
      orlistat bez predpisu

      Reply
    20. Juxgpc on March 10, 2026 2:43 pm

      Connect the millions enchanting big on fanduel casino Indiana – the #1 real money casino app in America.
      Respite c start your $1000 TEASE IT AGAIN hand-out and turn every make up, хэнд and rolling into official banknotes rewards.
      Permanent =’pretty damned quick’ payouts, huge jackpots, and continuous activity – download FanDuel Casino again and start playing like a pro today!

      Reply
    21. Juxgpc on March 10, 2026 2:47 pm

    22. Juxgpc on March 10, 2026 2:50 pm

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • idealnaya-ya 4 on ರೈಲುಗಳ ಮೇಲೂ ಚುನಾವಣಾ ಆಯೋಗದ ಹದ್ದಿನ ಕಣ್ಣು | Election Commission
    • Sxidut on ವಿಧಾನಸೌಧ ಅಪವಿತ್ರವಾಗಿದೆಯಾ.?
    • Lewisvup on ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    March 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    March 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.