Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪರಿಷತ್ ಚುನಾವಣೆ ಶಾಂತಿಯುತ ಮುಕ್ತಾಯ.
    Trending

    ಪರಿಷತ್ ಚುನಾವಣೆ ಶಾಂತಿಯುತ ಮುಕ್ತಾಯ.

    vartha chakraBy vartha chakraJune 3, 20243 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜೂ.3:
    ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಆರು ಸ್ಥಾನಗಳ ಆಯ್ಕೆಗೆ ನಡೆದ ಮತದಾನ ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದೆ.
    ಆಗ್ನೇಯ, ನೈರುತ್ಯ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರ, ಈಶಾನ್ಯ, ನೈರುತ್ಯ ಮತ್ತು ಬೆಂಗಳೂರು ಪದವೀಧರ ಕ್ಷೇತ್ರಗಳಲ್ಲಿ ಇಂದು ಬೆಳಿಗ್ಗೆಯಿಂದಲೇ ಮತದಾನ ಬಿರುಸಿನಿಂದ ಆರಂಭವಾಯಿತು.
    ಶಿಕ್ಷಕರು ಮತ್ತು ಪದವೀಧರ ಮತದಾರರು ಬೆಳಿಗ್ಗೆಯಿಂದಲೇ ಮತಗಟ್ಟೆಗೆ ಆಗಮಿಸಿ ತಮ ಪ್ರಾಶಸ್ತ್ಯದ ಮತವನ್ನು ಚಲಾಯಿಸಿತ್ತಿದ್ದುದು ಕಂಡುಬಂದಿತು.
    ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬೆಳಿಗ್ಗೆ ಆರಂಭವಾದ ಮತದಾನ ಸಂದರ್ಭದಲ್ಲಿ ಮತದಾರರ ಸಂಖ್ಯೆ ವಿರಳವಾಗಿತ್ತು. ಹೊತ್ತು ಕಳೆದಂತೆ ಮತದಾರರ ಸಂಖ್ಯೆ ಮತಗಟ್ಟೆಗೆ ಆಗಮಿಸುತ್ತಿದ್ದುದು ಹೆಚ್ಚಾಗಿದ್ದು ಕಂಡುಬಂದಿತು.‌ ಉಳಿದಂತೆ ರಾಜ್ಯದ ಇತರೆ ಪ್ರದೇಶದಲ್ಲಿ ಬೆಳಿಗ್ಗೆಯಿಂದಲೇ ಬಿರುಸಿನ ಮತದಾನ ನಡೆಯಿತು.
    ಮತಗಟ್ಟೆಯ ಹೊರಭಾಗದಲ್ಲಿ ತಮ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ವಿವಿಧ ಪಕ್ಷಗಳ ಮುಖಂಡರು, ಕಾರ್ಯಕರ್ತರು ಪ್ರಚಾರ ಕಾರ್ಯದಲ್ಲಿ ತೊಡಗಿದ್ದೂ ಕೂಡ ಕಂಡುಬಂದಿತು.
    ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ವೈ.ಎ.ನಾರಾಯಣಸ್ವಾಮಿ, ಕಾಂಗ್ರೆಸ್‌‍ ಪಕ್ಷದ ಅಭ್ಯರ್ಥಿ ಟಿ.ಡಿ.ಶ್ರೀನಿವಾಸ್‌‍ ಅವರ ಪರವಾಗಿ ಬೆಂಬಲಿಗರು, ಕಾರ್ಯಕರ್ತರು ಮತದಾರರ ಮನವೊಲಿಸುತ್ತಿದ್ದುದು ಕಂಡುಬಂದಿತು.
    ನೈರುತ್ಯ ಪದವೀಧರ ಕ್ಷೇತ್ರಕ್ಕೆ ನಡೆದ ಚುನಾವಣೆಗೆ ಚಿಕ್ಕಮಗಳೂರಿನ ಬೇಲೂರು ರಸ್ತೆಯಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಾಜಿ ಸಚಿವ ಸಿ.ಟಿ.ರವಿ ಮತದಾನ ಮಾಡಿದರು.ಕನಕಪುರ ಮತಗಟ್ಟೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತದಾನ ಮಾಡಿದರು.
    ಈಶಾನ್ಯ ಪದವೀಧರ,ಬೆಂಗಳೂರು ಪದವೀಧರ, ನೈರುತ್ಯ ಪದವೀಧರ ಹಾಗೂ ಆಗ್ನೇಯ ಶಿಕ್ಷಕರ, ನೈರುತ್ಯ ಶಿಕ್ಷಕರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಗಳ 6 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು, ಪಕ್ಷೇತರರು ಸೇರಿ ಒಟ್ಟು 78 ಅಭ್ಯರ್ಥಿಗಳು ಕಣದಲ್ಲಿದ್ದು, 4.33 ಲಕ್ಷ ಮತದಾರರು ಮತದಾನ ಮಾಡುವ ಅರ್ಹತೆ ಪಡೆದಿದ್ದಾರೆ.
    6 ಕ್ಷೇತ್ರಗಳ ಚುನಾವಣೆಯಲ್ಲಿ ಗೆಲುವಿಗಾಗಿ ಕಾಂಗ್ರೆಸ್‌‍ ಮತ್ತು ಬಿಜೆಪಿ-ಜೆಡಿಎಸ್‌‍ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. 4 ಕ್ಷೇತ್ರಗಳಲ್ಲಿ ಕಾಂಗ್ರೆಸ್‌‍, ಬಿಜೆಪಿ ಮಧ್ಯೆ ನೇರ ಹಣಾಹಣಿ ಇದ್ದರೆ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರಗಳಲ್ಲಿ ಕಾಂಗ್ರೆಸ್‌‍, ಜೆಡಿಎಸ್‌‍ ನಡುವೆ ಹಣಾಹಣಿ ಏರ್ಪಟ್ಟಿದೆ.ಜೂನ್‌ 6 ರಂದು ಮತಗಳ ಎಣಿಕೆ ನಡೆಯಲಿದೆ.

    Verbattle
    Verbattle
    Verbattle
    Bangalore Government Karnataka Politics ಕಾಂಗ್ರೆಸ್ Election ಜೆಡಿಎಸ್ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleನಾಗೇಂದ್ರ ರಾಜೀನಾಮೆ ಕೇಳಿಲ್ಲ ಅಂದ್ರು ಸಿಎಂ.
    Next Article ಹಣ್ಣಿನ ರಸಗಳ ಲೇಬಲ್ ಮತ್ತು ಜಾಹೀರಾತಿನಿಂದ 100% ಹಣ್ಣಿನ ರಸಗಳ ಕ್ಲೈಮ್ ಅನ್ನು ತೆಗೆದುಹಾಕಲು FSSAIನಿಂದ FBO ಗಳಿಗೆ ನಿರ್ದೇಶನ
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Wnwkyy on ಮಾದರಿಯಾದ ರಾಮಲಿಂಗಾರೆಡ್ಡಿ ನಿರ್ಧಾರ | Ramalinga Reddy
    • Tedozx on ವಿದ್ಯುತ್ ಕೊರತೆ ನಿವಾರಣೆಗೆ ಪರ್ಯಾಯ ಮೂಲ ಅನಿವಾರ್ಯ
    • spinogambino official website on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    March 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.