Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಾಲ್ಮೀಕಿ ಹಗರಣ-CBI ಎಫ್ ಐ ಆರ್ ದಾಖಲು.
    Trending

    ವಾಲ್ಮೀಕಿ ಹಗರಣ-CBI ಎಫ್ ಐ ಆರ್ ದಾಖಲು.

    vartha chakraBy vartha chakraJune 5, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.5- ವಾಲ್ಮಿಕಿ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ(ಸಿಬಿಐ) ಎಫ್ಐಆರ್ ದಾಖಲಿಸಿಕೊಂಡಿದೆ.
    ಯೂನಿಯನ್ ಬ್ಯಾಂಕ್‌ ನ ಎಂ.ಜಿ.ರಸ್ತೆ ಶಾಖೆಯ ಡೆಪ್ಯುಟಿ ಜನರಲ್ ಮ್ಯಾನೇಜರ್ ಮಹೇಶ್ ಜೆ. ಅವರು ನೀಡಿರುವ ದೂರಿನನ್ವಯ ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಳ್ಳಲು‌ ಮುಂದಾಗಿದೆ.
    ಯೂನಿಯನ್ ಬ್ಯಾಂಕ್‌ ಶಾಖೆಯ ಹಿಂದಿನ ಮುಖ್ಯಸ್ಥರಾದ ಸುಚಿಸ್ಮಿತಾ ರೌಲ್, ದೀಪಾ ಡಿ., ಹಿಂದಿನ ಕ್ರೆಡಿಟ್ ಆಫೀಸರ್ ಕೆ.ವಿ. ಕೃಷ್ಣಮೂರ್ತಿ ಹಾಗೂ ಇಬ್ಬರು ಖಾಸಗಿ ವ್ಯಕ್ತಿಗಳು ಸೇರಿದಂತೆ ಐವರ ವಿರುದ್ಧ ಕೇಸ್​ ದಾಖಲಾಗಿದೆ.
    ವಾಲ್ಮೀಕಿ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಅನುದಾನದ ಹಣ ದುರುಪಯೋಗವಾಗಿದೆ ಎಂದು ಆರೋಪಿಸಿದ್ದ ಅದರ ಅಧೀಕ್ಷಕ ಚಂದ್ರಶೇಖರನ್‌ ಡೆತ್‌ನೋಟ್‌ ಬರೆದಿಟ್ಟು ಕಳೆದ ಮೇ 26 ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಚಂದ್ರಶೇಖರನ್ ಅವರ ಪತ್ನಿಯ ದೂರಿನ ಅನ್ವಯ ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    ಅಲ್ಲದೇ, ನಿಗಮದಲ್ಲಿ ಅನುದಾನದ ಹಣವು ಬ್ಯಾಂಕ್ ಮೂಲಕ ದುರ್ಬಳಕೆ ಆಗಿರುವುದಾಗಿ ಅಧಿಕಾರಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರು ಹೈಗೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕೂಡ ಪ್ರಕರಣ ದಾಖಲಾಗಿದೆ.
    ಆರೋಪಿತರು ವಾಲ್ಮಿಕಿ ಅಭಿವೃದ್ಧಿ ನಿಗಮ ನಿಯಮಿತದ ಖಾತೆಗಳಿಂದ ಅಕ್ರಮ ಹಣ ವರ್ಗಾವಣೆ, ಮೊತ್ತವನ್ನು ಹಿಂತೆಗೆದುಕೊಳ್ಳುವ ಮೂಲಕ ವಂಚಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ
    ಅಲ್ಲದೇ, ನಿಗಮದಲ್ಲಿ ಅನುದಾನದ ಹಣವು ಬ್ಯಾಂಕ್ ಮೂಲಕ ದುರ್ಬಳಕೆ ಆಗಿರುವುದಾಗಿ ಅಧಿಕಾರಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರು ಹೈಗೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕೂಡ ಪ್ರಕರಣ ದಾಖಲಾಗಿದೆ.
    ಪ್ರಕರಣದ ಸಮಗ್ರ ತನಿಖೆ‌‌ಗಾಗಿ ಕಳೆದ ಮೇ.31 ರಂದು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿ ಆದೇಶ ಹೊರಡಿಸಿತ್ತು. ಮತ್ತೊಂದೆಡೆ, ಅಕ್ರಮದ ಕುರಿತು ತನಿಖೆ ನಡೆಸುವಂತೆ ಯೂನಿಯನ್ ಬ್ಯಾಂಕ್‌ನ ಎಂ.ಜಿ. ರಸ್ತೆ ಶಾಖೆಯ ಡೆಪ್ಯೂಟಿ ಜನರಲ್ ಮ್ಯಾನೇಜರ್ ಸಿಬಿಐಗೆ ದೂರು ನೀಡಿದ್ದರು.

    Verbattle
    Verbattle
    Verbattle
    Bangalore CBI crime Government Karnataka News ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous Articleವಾಲ್ಮೀಕಿ ‌ಅಭಿವೃದ್ಧಿ ನಿಗಮ ಅಕ್ರಮ- SIT ಬಿಗಿ ಕುಣಿಕೆ.
    Next Article ಜೂನ್8 ಕ್ಕೆ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ.
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    1 Comment

    1. Wpkbvc on February 11, 2026 1:49 pm

      mgm gambling betmgm-play betmgm Georgia

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • Tracymix on ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    • LarryCax on 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.