Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೋಲಿನ ಬಗ್ಗೆ ರಾಜ್ಯನಾಯಕರಿಗೆ ವರದಿ ಕೇಳಿದ ರಾಹುಲ್ ಗಾಂಧಿ.
    Trending

    ಸೋಲಿನ ಬಗ್ಗೆ ರಾಜ್ಯನಾಯಕರಿಗೆ ವರದಿ ಕೇಳಿದ ರಾಹುಲ್ ಗಾಂಧಿ.

    vartha chakraBy vartha chakraJune 7, 2024No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜೂ. 07:
    ರಾಜ್ಯದಿಂದ ಲೋಕಸಭೆಗೆ ಆಯ್ಕೆಯಾಗಿರುವ
    ನೂತನ ಸಂಸದರು ಜನರ ಧ್ವನಿಯಾಗಿ ಕರ್ನಾಟಕ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ, ಮಲತಾಯಿ ಧೋರಣೆ ವಿರುದ್ಧ ಧ್ವನಿ ಎತ್ತಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿವಿಮಾತು ಹೇಳಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ
    ರಾಜ್ಯ ನಾಯಕರೊಂದಿಗೆ ರಾಹುಲ್ ಗಾಂಧಿ ನಡೆಸಿದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಲೋಕಸಭೆಗೆ ಆಯ್ಕೆಯಾದ 9 ಸಂಸದರಿಗೆ ಅಭಿನಂದನೆ ಸಲ್ಲಿಸಿ ಯಾವ ರೀತಿ ಕಾರ್ಯನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದರು.
    ಮೊದಲ ಬಾರಿಗೆ ಗೆದ್ದವರು ಕ್ಷೇತ್ರದಿಂದ ದೂರ ಉಳಿಯಬಾರದು. ಬೆಂಗಳೂರು ಹಾಗೂ ದೆಹಲಿಗಿಂತ ಹೆಚ್ಚಾಗಿ ಕ್ಷೇತ್ರದ ಜನರ ಸಂಪರ್ಕದಲ್ಲಿ ಇರಬೇಕು. ನಮ್ಮದೇ ಸರ್ಕಾರ ರಾಜ್ಯದಲ್ಲಿದ್ದು, ಅದರ ನೆರವು ಪಡೆದು ಜನರ ಪರವಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರೆಂದು ತಿಳಿಸಿದರು
    ಈ ಹಿಂದೆ ಇದ್ದ ಸಂಸದರ ಪೈಕಿ ಒಬ್ಬರ ಹೊರತಾಗಿ ಉಳಿದವರು ರಾಜ್ಯದ ಪರವಾಗಿ ಧ್ವನಿ ಎತ್ತಲಿಲ್ಲ. ತೆರಿಗೆ ಅನ್ಯಾಯ, ಕಳಸಾ ಬಂಡೂರಿ, ಮೇಕೆದಾಟು, ಭದ್ರ ಮೇಲ್ದಂಡೆ ಯೋಜನೆ ಅನುದಾನ, ಹಣಕಾಸು ಆಯೋಗದ ಅನುದಾನ, ಫೆರಿಫೆರಲ್ ರಿಂಗ್ ರಸ್ತೆ ಸೇರಿದಂತೆ ರಾಜ್ಯಕ್ಕೆ ಬರಬೇಕಾದ ಅನುದಾನ ಹಾಗೂ ಯೋಜನೆಗಳು ಹಾಗೂ ಕೇಂದ್ರದ ಮಲತಾಯಿ ಧೋರಣೆ ವಿರುದ್ಧ ಧ್ವನಿ ಎತ್ತಬೇಕು ಎಂದು ಸೂಚಿಸಿರುವದಾಗಿ ವಿವರಿಸಿದರು.
    ಸಚಿವರ ಕ್ಷೇತ್ರಗಳಲ್ಲೇ ಕಾಂಗ್ರೆಸ್ ಅಭ್ಯರ್ಥಿಗೆ ಮುನ್ನಡೆ ಕೊಡಿಸಲು ಆಗಿಲ್ಲ ಎಂಬ ವಿಚಾರವಾಗಿ ಎಲ್ಲಾ ಸಚಿವರ ಜತೆ ಚರ್ಚೆ ಮಾಡಿದ್ದಾರೆ. ಚುನಾವಣೆ ಫಲಿತಾಂಶದ ಬಗ್ಗೆ ಹೈಕಮಾಂಡ್ ನಾಯಕರು ವರದಿ ಕೇಳಿದ್ದು, ನಾವು ಎಲ್ಲಾ ನಾಯಕರ ಜತೆ ಚರ್ಚೆ ಮಾಡಿ ವರದಿ ಸಲ್ಲಿಸುತ್ತೇವೆ” ಎಂದು ತಿಳಿಸಿದರು.
    ರಾಹುಲ್ ಗಾಂಧಿ ಅವರು ವಿರೋಧ ಪಕ್ಷದ ನಾಯಕರಾಗುತ್ತಾರಾ ಎಂದು ಕೇಳಿದಾಗ, “ಇಡೀ ದೇಶ ರಾಹುಲ್ ಗಾಂಧಿ ಅವರನ್ನು ಕೇವಲ ವಿರೋಧ ಪಕ್ಷದ ನಾಯಕ ಮಾತ್ರವಲ್ಲ ಪ್ರಧಾನಮಂತ್ರಿಯಾಗಿ ನೋಡಲು ಬಯಸುತ್ತಿದೆ. ಸಧ್ಯಕ್ಕೆ ಅವರು ವಿರೋಧ ಪಕ್ಷದ ನಾಯಕರಾಗಲಿ ಎಂದು ಬಯಸುತ್ತಿದ್ದೇವೆ” ಎಂದರು.

    Verbattle
    Verbattle
    Verbattle
    Bangalore Congress Government Karnataka News Politics Trending Varthachakra ಕಾಂಗ್ರೆಸ್ Election ನ್ಯಾಯ ರಾಜಕೀಯ ರಾಹುಲ್ ಗಾಂಧಿ
    Share. Facebook Twitter Pinterest LinkedIn Tumblr Email WhatsApp
    Previous Articleಮಂತ್ರಿಗಳಿಗೆ ಶಾಕ್ ನೀಡಿದ ರಾಹುಲ್ ಗಾಂಧಿ.
    Next Article DON ಆಗಬೇಕು ಅಂತಾ ರೌಡಿಯನ್ನು ಮುಗಿಸಿದರು.
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Clydebek on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • LinwoodGah on ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!
    • LeonardReawn on ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.