Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಳಗಾವಿಯಲ್ಲಿ ಒಂದಾದ ಬಿಜೆಪಿ ಮತ್ತು ಎಂಇಎಸ್.?
    Trending

    ಬೆಳಗಾವಿಯಲ್ಲಿ ಒಂದಾದ ಬಿಜೆಪಿ ಮತ್ತು ಎಂಇಎಸ್.?

    vartha chakraBy vartha chakraJune 10, 2024No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ. 10:
    ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಮಹಾರಾಷ್ಟ್ರ ಏಕೀಕರಣ ಸಮಿತಿ ಒಟ್ಟಾಗಿ‌ ಕೆಲಸ‌ ಮಾಡಿದ್ದರಿಂದ ಕಾಂಗ್ರೆಸ್ ಅಭ್ಯರ್ಥಿಗೆ ಸೋಲಾಯಿತು.ಈ ಸೋಲನ್ನು ವಿನಯ ಪೂರ್ವಕವಾಗಿ ಸ್ವೀಕರಿಸುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
    ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚುನಾವಣೆ ಕುರಿತು ಮಾಹಿತಿ ನೀಡಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಳೆದ 25 ವರ್ಷಗಳಿಂದಲೂ ಬೆಳಗಾವಿಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಎಂಇಎಸ್ ನಡುವೆ ತ್ರಿಕೋನ ಸ್ಪರ್ಧೆ ಇತ್ತು. ಆದರೆ, ಈ ಬಾರಿ ಆ ರೀತಿ ಆಗಿಲ್ಲ,ಇದೂ ಸೇರಿದಂತೆ ಸೋಲಿಗೆ ಅನೇಕ ಕಾರಣಗಳಿವೆ ಎಂದರು.
    ವಿಧಾನಸಭೆ ವಾತಾವರಣ ಬೇರೆ, ಲೋಕಸಭಾ ಚುನಾವಣೆ ವಾತಾವರಣವೇ ಬೇರೆ. ಚುನಾವಣಾ ಲೆಕ್ಕಾಚಾರದ ಬಗ್ಗೆ ಹೇಳುವುದಾದರೆ ಒಂದೊಂದು ಕ್ಷೇತ್ರಕ್ಕೆ ಒಂದೊಂದು ದೃಷ್ಟಿಕೋನ ಇರುತ್ತದೆ. ಆದರೆ, ಬೆಳಗಾವಿಯಲ್ಲಿ ಕಾಂಗ್ರೆಸ್ ಗೆಲುವಿಗೆ ಮೊದಲಿನಿಂದಲೂ ಉತ್ತಮ ವಾತಾವರಣ ಇತ್ತು. ಜನಬೆಂಬಲ ಕೂಡ ವ್ಯಕ್ತವಾಗಿತ್ತು. ಈ ನಡುವೆಯೂ ಫಲಿತಾಂಶ ನಮಗೆ ಕೈ ಕೊಟ್ಟಿತು ಎಂದು ಹೇಳಿದರು.
    ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಗೆಲ್ಲದಿರಬಹುದು. ಆದರೆ, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಜನರ ಸಬಲೀಕರಣಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಸ್ವಾರ್ಥ ಬಿಟ್ಟು ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿದೆ ಎಂದು ತಿಳಿಸಿದರು.
    ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅಥಣಿ ಶಾಸಕ ಲಕ್ಷ್ಮಣ್ ಸವದಿ ನಡುವಿನ ವಾಕ್ಸಮರಕ್ಕೆ ಪ್ರತಿಕ್ರಿಯಿಸಿದ ಸಚಿವರು, ತಾವು ಯಾರೊಬ್ಬರ ಪರವಾಗಿ ಇಲ್ಲ, ಇಬ್ಬರ ಪರವಾಗಿಯೂ ಇದ್ದೇನೆ. ಇಬ್ಬರೂ ದೊಡ್ಡ ನಾಯಕರು, ಒಟ್ಟಿಗೆ ಕುಳಿತು ಮಾತಾಡಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವುದು ಸೂಕ್ತ ಎಂದು ಈ ವೇಳೆ ಸಚಿವರು ಮನವಿ ಮಾಡಿದರು.
    ಸಚಿವರೊಂದಿಗೆ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಮತ್ತಿತರರು ಉಪಸ್ಥಿತರಿದ್ದರು.

    Verbattle
    Verbattle
    Verbattle
    Bangalore BJP Congress Government Karnataka News Politics Trending Varthachakra ಕಾಂಗ್ರೆಸ್ ಕಾನೂನು Election ನ್ಯಾಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಬನ್ನೇರುಘಟ್ಟದಲ್ಲಿ ಚಿರತೆ ಸಫಾರಿ.
    Next Article ಕಾಂಗ್ರೆಸ್ ಸರ್ಕಾರ ಪಾಪರ್ ಸರ್ಕಾರವಂತೆ.!
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jstbya on ಲೋಕಾಯುಕ್ತ ಬಲೆಯಲ್ಲೀ ಕಾವೇರಿ ನೀರಾವರಿ ನಿಗಮ ಎಂ.ಡಿ.
    • alpha66_ivKr on ಸಂಗಾತಿಯನ್ನು ಕೊಂದು ಕುಕ್ಕರ್ ನಲ್ಲಿ ಬೇಯಿಸಿದ
    • Glennhof on ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.