Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಿಕನ್ ಕಬಾಬ್ ಗೆ ಬಣ್ಣ ಹಾಕಿದರೆ ಏನಾಗುತ್ತೆ ಗೊತ್ತಾ.
    Trending

    ಚಿಕನ್ ಕಬಾಬ್ ಗೆ ಬಣ್ಣ ಹಾಕಿದರೆ ಏನಾಗುತ್ತೆ ಗೊತ್ತಾ.

    vartha chakraBy vartha chakraJune 25, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    Bengaluru
    ಫಿಶ್ ಸೇರಿದಂತೆ ಚಿಕನ್ ಕಬಾಬ್ ಆಹಾರದಲ್ಲಿ ಕೃತಕ ಬಣ್ಣ ಬೆರಸುವುದನ್ನ ನಿಷೇಧಿಸಿ ಆಹಾರ ಸುರಕ್ಷತಾ ಇಲಾಖೆ ಆದೇಶ ಹೊರಡಿಸಿದೆ.
    ಕೆಲವು ಆಹಾರಗಳಲ್ಲಿ ಕೃತಕ ಬಣ್ಣದ ಬಳಕೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಈ ಹಿಂದೆ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿಗಳಲ್ಲಿ ಕೃತಕ ಬಣ್ಣಗಳ ಬಳಕೆಯನ್ನ ನಿಷೇಧಿಸಲಾಗಿತ್ತು.
    ಇದೇ ವೇಳೆ ಚಿಕನ್ ಕಬಾಬ್ ಗಳಲ್ಲೂ ಕೃತಕ ಬಣ್ಣಗಳ ಬೆರಸುವಿಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಪರೀಕ್ಷೆಗೊಳಪಡಿಸಿ ಕ್ರಮ ಕೈಗೊಳ್ಳುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆಹಾರ ಸುರಕ್ಷತಾ ಇಲಾಖೆ ಆಯುಕ್ತರಿಗೆ ಸೂಚನೆ ನೀಡಿದ್ದರು.
    ಕಳಪೆಗುಣಮಟ್ಟದ ಆಹಾರ ಸೇವನೆ ಇತ್ತಿಚೆಗೆ ಜನರ ಆರೋಗ್ಯದ ಮೇಲೆ ತೀವ್ರ ಹಾನಿಯನ್ನುಂಟುಮಾಡುತ್ತಿದೆ. ಜನಸಾಮಾನ್ಯರ ಆರೋಗ್ಯದ ದೃಷ್ಟಿಯಿಂದ ಹಾನಿಕಾರಕ ಆಹಾರದ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಹೇಳಿದ್ದರು.
    ಸಚಿವರ ಸೂಚನೆಯ ಮೇರೆಗೆ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ 39 ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ವಿಶ್ಲೇಷಣೆಗೊಳಪಡಿಸಲಾಯಿತು. ವಿಶ್ಲೇಷಣೆಗೊಳಪಡಿಸಲಾದ ಮಾದರಿಗಳಲ್ಲಿ 08 ಕಬಾಬ್‌ನ ಮಾದರಿಗಳು ಕೃತಕ ಬಣ್ಣದಿಂದ ಕೂಡಿದುದರಿಂದ ಅಸುರಕ್ಷಿತ ಎಂದು ವಿಶ್ಲೇಷಣಾ ವರದಿಗಳಲ್ಲಿ ಕಂಡುಬಂದಿದೆ.
    ಕೃತಕ ಬಣ್ಣ ಬೆರಸುವಿಕೆಯಿಂದಾಗಿ ಚಿಕನ್ ಕಬಾಬ್ ಕಳಪೆಯಾಗಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದು ಕಂಡುಬಂದಿದೆ.
    ಈ ಹಿನ್ನೆಲೆಯಲ್ಲಿ ಚಿಕನ್ ಕಬಾಬ್, ಫಿಶ್ ಆಹಾರಗಳಲ್ಲಿ ಕೃತಕ ಬಣ್ಣ ಬೆರಸುವಿಕೆಯನ್ನ ನಿಷೇಧಿಸಿ ಆಹಾರ ಸುರಕ್ಷತಾ ಆಯುಕ್ತರು ಆದೇಶ ಹೊರಡಿಸಿದ್ದಾರೆ.
    ಸರ್ಕಾರದ ಆದೇಶ ಉಲ್ಲಂಘಿಸಿದರೆ ತಯಾರಿಸುವವರ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 59ರಡಿ 7 ವರ್ಷಗಳಿಂದ ಜೀವಾವಧಿ ಅವಧಿಯವರೆಗೆ
    ಜೈಲು ಶಿಕ್ಷೆಯನ್ನು ಮತ್ತು ರೂ.10.00 ಲಕ್ಷಗಳವರೆಗೆ ದಂಡವನ್ನು ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.‌

    Verbattle
    Verbattle
    Verbattle
    #Health Bangalore Government Karnataka News Trending Varthachakra ಆರೋಗ್ಯ ಕಾನೂನು ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಪೋಕ್ಸೋ ಪ್ರಕಣರಣ:ದೇವರ ಮೊರೆ ಹೊಕ್ಕ ಯಡಿಯೂರಪ್ಪ.
    Next Article ಹಾಲು ಮಾರಾಟ ದರ ಹೆಚ್ಚಳ ಮಾಡಿದ KMF.
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    1 Comment

    1. Svmklo on February 11, 2026 7:43 pm

      mgm on line betmgm-play betmgm AR

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • click here on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • LinwoodGah on ಸಾರಿಗೆ ನಿಗಮದ ನೌಕರರಿಗೆ ಅತೀವ ಹರ್ಷ
    • Glennhof on Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.