Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪವಿತ್ರಾಗೌಡನಿಗೆ Lipstickಕೊಟ್ಟವರಾರು.?
    Trending

    ಪವಿತ್ರಾಗೌಡನಿಗೆ Lipstickಕೊಟ್ಟವರಾರು.?

    vartha chakraBy vartha chakraJune 26, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.26-ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ನಟ ದರ್ಶನ್ ಗೆಳತಿ ಪವಿತ್ರಾ ಗೌಡಗೆ ಸೌಂದರ್ಯವರ್ಧಕಗಳನ್ನು ಬಳಸಿ ಮೇಕಪ್ ಮಾಡಿಕೊಳ್ಳಲು ಅವಕಾಶ ನೀಡಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.
    ಕೊಲೆ ಪ್ರಕರಣದಲ್ಲಿ ಎ.1ಪವಿತ್ರಾಗೌಡಳನ್ನು ಬಂಧಿಸಿದ್ದ ಪೊಲೀಸರು ಹೆಚ್ಚಿನ ವಿಚಾರಣೆಗೆ 10 ದಿನ ಕಸ್ಟಡಿಗೆ ಪಡೆದಿದ್ದ ವೇಳೆ ಆಕೆ ತುಟಿಗಳಿಗೆ ಲಿಪ್‌ಸ್ಟಿಕ್ ಹಾಕಿಕೊಂಡು ಮೇಕಪ್ ಮಾಡಿಕೊಂಡಿದ್ದಳು.
    ಪವಿತ್ರಾ ತುಟಿಗಳಿಗೆ ಲಿಪ್‌ಸ್ಟಿಕ್ ಹಾಕಿಕೊಂಡಿದ್ದ ದೃಶ್ಯಗಳು ಮಾಧ್ಯಮಗಳಲ್ಲಿ ಬಿತ್ತರವಾಗಿದ್ದನ್ನು ಗಂಭೀರವಾಗಿ ಪರಿಗಣಿಸಿ ರುವ ಡಿಸಿಪಿ ಗಿರೀಶ್, ಕಸ್ಟಡಿಯಲ್ಲಿದ್ದ ಕೊಲೆ ಪ್ರಕರಣದ ಆರೋಪಿಗೆ ಲಿಪ್‌ಸ್ಟಿಕ್ ಸೇರಿ ಸೌಂದರ್ಯವರ್ಧಕ ಬಳಸಲು ಅವಕಾಶ ಕೊಟ್ಟಿದ್ದರ ವಿವರಣೆ ನೀಡುವಂತೆ ಆಕೆಯ ಭದ್ರತಾ ಉಸ್ತುವಾರಿ ಹೊತ್ತಿದ್ದ ವಿಜಯನಗರ ಠಾಣೆಯ‌ ಮಹಿಳಾ ಪಿಎಸ್‌ಐಗೆ ಮೆಮೋ ಕೊಟ್ಟಿದ್ದಾರೆ.
    ಪೊಲೀಸರ ಕಸ್ಟಡಿ ವೇಳೆ ರಾತ್ರಿ ಸಮಯದಲ್ಲಿ ಪವಿತ್ರಾಗೌಡಳನ್ನು ಮಡಿವಾಳದ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇಡಲಾಗಿತ್ತು. ಅಲ್ಲಿ ಆಕೆಗೆ ಅವರ ಕುಟುಂಬದವರು ಬಟ್ಟೆ ಜತೆ ಲಿಪ್‌ಸ್ಟಿಕ್‌ ಸೇರಿ ಸೌಂದರ್ಯವರ್ಧಕ ತಂದು ಕೊಟ್ಟಿರಬಹುದು. ಬಟ್ಟೆ ಬದಲಾಯಿಸುವ ವೇಳೆ ಆಕೆ ಲಿಪ್‌ಸ್ಟಿಕ್ ಹಾಕಿಕೊಂಡು ಠಾಣೆಗೆ ವಿಚಾರಣೆಗೆ ಬಂದಿರುವ ಸಾಧ್ಯತೆಗಳಿವೆ. ರೆಸ್ಟ್ ರೂಂಗೆ ಹೋಗುವುದಾಗಿ ಹೇಳಿ ಮಲಗುವ ಕೋಣೆಗೆ ಹೋಗಿದ್ದಾಗ ಮುಖ ತೊಳೆದುಕೊಂಡು ಲಿಪ್‌ಸ್ಟಿಕ್ ಹಾಕಿಕೊಂಡಿರಬಹುದು ಎನ್ನಲಾಗಿದೆ.

    Verbattle
    Verbattle
    Verbattle
    Bangalore crime darshan Government ips Karnataka News Trending Varthachakra ಅಪಘಾತ ಅಪರಾಧ ಸುದ್ದಿ ಕಾನೂನು ಕೊಲೆ ದರ್ಶನ್ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಜ್ವಲ್ ಪ್ರಕರಣದಲ್ಲಿ ಪ್ರೀತಂಗೌಡ ಅವರಿಗೂ ಗುನ್ನ.
    Next Article ಸೂರಜ್ ರೇವಣ್ಣ ಯಾಕೆ ಹೀಗೆ.?
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    1 Comment

    1. Ylfkwa on February 12, 2026 12:09 am

      betmgm com casino betmgm-play betmgm free 200

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ.
    • Sukrqc on ಬಿಜೆಪಿಗೆ ಗುಡ್ ಬೈ ಹೇಳಲಿರುವ ಎನ್.ಆರ್.ರಮೇಶ್ | NR Ramesh
    • Uqtseb on ದರ್ಶನ್ ಕೊಟ್ಟಿದ್ದ ಹಣ ಜಪ್ತಿ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.