ಬೆಂಗಳೂರು, ಜೂ. 26:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಎದುರಿಸಲುರಾಹುಲ್ ಗಾಂಧಿ ಸೂಕ್ತ ವ್ಯಕ್ತಿ ಎಂದು ಹೇಳಿದರು
ಲೋಕಸಭೆಯಲ್ಲಿ ವಿರೋಧ ಪಕ್ಷದ ಸ್ಥಾನವನ್ನು ಸ್ವೀಕರಿಸಬೇಕೆಂದು ನಾನು ಕೂಡ ರಾಹುಲ್ ಗಾಂಧಿಯವರಿಗೆ ಸಲಹೆ ನೀಡಿದ್ದೆ. ಬಿಜೆಪಿ ಹಾಗೂ ನರೇಂದ್ರ ಮೋದಿ ಯವರನ್ನು ಎದುರಿಸಬೇಕಾದರೆ ನೀವೇ ವಿರೋಧಪಕ್ಷದ ನಾಯಕರಾಗಬೇಕೆಂದು ಕಾರ್ಯಕಾರಿಣಿ ಸಮಿತಿ ಹಾಗೂ ನಾನೂ ಒತ್ತಾಯ ಮಾಡಿದ್ದೆ ಎಂದು ತಿಳಿಸಿದರು
ರಾಹುಲ್ ಗಾಂಧಿ ಈ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು. ನಾನು ಅವರಿಗೆ ತುಂಬು ಹೃದಯದ ಅಭಿನಂದನೆಗಳನ್ನು ತಿಳಿಸಬಯಸುತ್ತೇನೆ ಎಂದು ತಿಳಿಸಿದರು.
Previous Articleಸೂರಜ್ ರೇವಣ್ಣ ಯಾಕೆ ಹೀಗೆ.?
Next Article ಡಿ.ಕೆ.ಸೊಕ್ಕು ಮುರಿಯಲು ಸಿದ್ದರಾಮಯ್ಯ ತಂತ್ರ!


3 Comments
Betano ruft deinen Namen. Hol dir jetzt einen riesigen €500 Bonus plus Freispiele https://betanogame.org/de/mobile-app/. Mobil-optimiert, sicher und voller täglicher Promotionen.
No Mostbet o bГґnus Г© insano: 130% + 270 free spins na hora do cadastro – https://mostbetpt.pro/ , Descubra o Mostbet: bГґnus de 125% + 290 rodadas grГЎtis para novos jogadores .
The table flips when you walk in – https://gperythromycin.com , Your golden moment is waiting behind the next reel .