Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಿಂತಿದ್ದ ಲಾರಿಗೆ ಅಪ್ಪಳಿಸಿದ Tempo traveler 13 ಮಂದಿ ದುರ್ಮರಣ.
    Trending

    ನಿಂತಿದ್ದ ಲಾರಿಗೆ ಅಪ್ಪಳಿಸಿದ Tempo traveler 13 ಮಂದಿ ದುರ್ಮರಣ.

    vartha chakraBy vartha chakraJune 28, 20242 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹಾವೇರಿ,ಜೂ.28-ನಿಂತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಟೆಂಪೋ ಟ್ರಾವೆಲ್ಲರ್ (ಟಿಟಿ) ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ 7 ಮಂದಿ ಮಹಿಳೆಯರು ಸೇರಿ 13 ಮಂದಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ‌ ಇಂದು ಮುಂಜಾನೆ ನಡೆದಿದೆ.
    ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಟಿಟಿ ವಾಹನದಲ್ಲಿದ್ದ 7 ಮಂದಿ ಮಹಿಳೆಯರು ಸೇರಿದಂತೆ 13 ಜನ ಮೃತಪಟ್ಟಿದ್ದಾರೆ.
    ಶಿವಮೂಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿ ಗ್ರಾಮದ ಪರಶುರಾಮ್ ​​(45), ಭಾಗ್ಯ (40), ನಾಗೇಶ (50), ವಿಶಾಲಾಕ್ಷಿ (40), ಅರ್ಪಿತಾ (18), ಸುಭದ್ರಾ ಬಾಯಿ (65), ಪುಣ್ಯ (50), ಮಂಜುಳಾಬಾಯಿ, ಚಾಲಕ ಆದರ್ಶ್ (23), ಮಾನಸ (24), ರೂಪಾ (40), ಮಂಜುಳಾ (50) ಮೃತರು ಮೃತಪಟ್ಟವರು.
    ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ನಾಲ್ವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರಲ್ಲಿ ಇಬ್ಬರು ಸ್ಥಿತಿ ಚಿಂತಾಜನಕವಾಗಿದೆ.
    ಮೃತ ನಾಗೇಶ್​ ಎಮ್ಮೆಹಟ್ಟಿ ಗ್ರಾಮದ ಕೃಷಿಕರಾಗಿದ್ದರೆ,ಅವರ ಪತ್ನಿ ವಿಶಾಲಾಕ್ಷಿ ಆಶಾ ಕಾರ್ಯಕರ್ತೆಯಾಗಿದ್ದರು, ನಾಗೇಶ್​ ಮತ್ತು ವಿಶಾಲಕ್ಷಿ ದಂಪತಿ ಪುತ್ರ ಆದರ್ಶ್ ಹೊಸ ಸೆಕೆಂಡ್ ಹ್ಯಾಂಡ್ ಟಿಟಿ ವಾಹನ ಖರೀದಿಸಿದ್ದರು.
    ಹೊಸ ಟಿಟಿ ವಾಹನಕ್ಕೆ ಪೂಜೆ ಮಾಡಿಸಲು ಹೋಗಿದ್ದ ಕುಟುಂಬದವರು ಸೇರಿ 15 ಮಂದಿ ಕಳೆದ ಜೂ. 24 ರಂದು ಮಧ್ಯಾಹ್ನ 12 ಗಂಟೆಗೆ ಸುಮಾರಿಗೆ ಶಿವಮೊಗ್ಗದಿಂದ ಹೊರಟು, ಮಹಾರಾಷ್ಟ್ರ ತಿವಾರಿ ಲಕ್ಷ್ಮೀ ದೇವಸ್ಥಾನ ತಲುಪಿದ್ದಾರೆ. ಅಲ್ಲಿ ವಾಹನ ಪೂಜೆ ಮಾಡಿಸಿ, ಬಳಿಕ ತುಳಜಾಭವಾನಿ ದೇವಸ್ಥಾನಕ್ಕೆ ತೆರಳಿ ದೇವಿಯ ದರ್ಶನ ಪಡೆದಿದ್ದಾರೆ.ನಂತರ ಕಲಬುರಗಿ ಜಿಲ್ಲೆಯ ಚಿಂಚೋಳಿಯ ಮಾಯಮ್ಮ ದೇವಸ್ಥಾನಕ್ಕೆ ಹೋಗಿದ್ದಾರೆ.
    ಅಲ್ಲಿಂದ ಬೆಳಗಾವಿ ಜಿಲ್ಲೆಯ ಸವದತ್ತಿಗೆ ಆಗಮಿಸಿ, ರೇಣುಕಾ ಯಲ್ಲಮ್ಮನ ದರ್ಶನ ಪಡೆದು ಮರಳಿ ಊರಿಗೆ ಹೋಗುವಾಗ ಅಪಘಾತ ಸಂಭವಿಸಿದೆ.
    15 ದಿನಗಳ ಹಿಂದೆ ಖರೀದಿ:
    ಅಪಘಾತ ಸಂಭವಿಸಿದ ಸೆಕೆಂಡ್ ಹ್ಯಾಂಡ್ ಟೆಂಪೋ ಟ್ರಾವೆಲರ್( ಟಿಟಿ) ವಾಹನವನ್ನು 15 ದಿನಗಳ ಹಿಂದೆಯಷ್ಟೇ ಖರೀದಿಸಲಾಗಿತ್ತು.ದೇವರ ದರ್ಶನಕ್ಕೆ ಕುಟುಂಬ ಸಮೇತ ತೆರಳಿದ್ದ ಚಾಲಕ ಆದರ್ಶ, ಪೂಜೆಯ ಬಳಿಕ ಅದರ ಫೋಟೋಗಳನ್ನು ತಮ್ಮ ಸ್ಟೇಟಸ್‌ನಲ್ಲಿ ಹಾಕಿಕೊಂಡಿದ್ದರು.
    ರಸ್ತೆ ಬದಿ ನಿಲ್ಲಿಸಿದ್ದ ಲಾರಿಯನ್ನು ಮುಂಜಾನೆ ಕವಿದಿದ್ದ ಮಂಜು ಕವಿದಿದ್ದರಿಂದ ಲಾರಿ ಕಾಣಿಸದೇ ಟಿಟಿ ಚಾಲಕ ಆದರ್ಶ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿರಬಹುದು
    ಎಂದು ಶಂಕಿಸಲಾಗಿದೆ.
    ಅಪಘಾತದ ಪರಿಣಾಮ ಟಿಟಿ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿ, ಅದರಲ್ಲಿ ಮೃತದೇಹಗಳು ಅಪ್ಪಚ್ಚಿಯಾಗಿದ್ದು, ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಹರಸಾಹಸ ಪಟ್ಟು ಮೃತದೇಹಗಳನ್ನು ಹೊರ ತೆಗೆದಿದ್ದಾರೆ.
    ಅತಿವೇಗದ ಚಾಲನೆ:
    ಈ ಬಗ್ಗೆ ಹಾವೇರಿ ಜಿಲ್ಲಾ ಪೊಲೀಸ್​ ವರಿಷ್ಠಾದಿಕಾರಿ ಅಂಶಿಕುಮಾರ್ ಮಾತನಾಡಿ, ಟಿಟಿ ವಾಹನದಲ್ಲಿದ್ದ ಒಟ್ಟು 15 ಮಂದಿ ಸವದತ್ತಿ ರೇಣುಕಾ ಯಲ್ಲಮ್ಮ ದರ್ಶನ ಪಡೆದು ಮರಳಿ ಊರಿಗೆ ಹೋಗುತ್ತಿರುವಾಗ ಅಪಘಾತ ಸಂಭವಿಸಿದೆ.
    ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದ್ದು, ಮಹಿಳೆಯರು, ಎರಡು ಪುಟ್ಟ ಕಂದಮ್ಮಗಳು, ಇಬ್ಬರು ಗಂಡು ಮಕ್ಕಳು, ಡ್ರೈವರ್ ಮೃತಪಟ್ಟಿದ್ದಾರೆ. ಮೃತ ದೇಹಗಳನ್ನು ಹಾವೇರಿ ಜಿಲ್ಲಾ ಆಸ್ಪತ್ರೆಯ ಶವಗಾರಕ್ಕೆ ರಾವಾನೆ ಮಾಡಲಾಗಿದೆ.
    ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬ್ಯಾಡಗಿ ಠಾಣಾ ಪೊಲೀಸರು ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

    Verbattle
    Verbattle
    Verbattle
    Bangalore Karnataka m News travel Trending Varthachakra ಅಪಘಾತ ಅಪರಾಧ ಸುದ್ದಿ ಡಿಕ್ಕಿ
    Share. Facebook Twitter Pinterest LinkedIn Tumblr Email WhatsApp
    Previous Articleಕಮಲ್ ಪಂತ್ Retired.
    Next Article ರಾಜ್ಯದ ಪರ ಕೆಲಸ ಮಾಡಿ-ಸಂಸದರಿಗೆ ಸಿಎಂ ಮೊರೆ..
    vartha chakra
    • Website

    Related Posts

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    March 28, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    ವಾಹನ ಸವಾರರೇ ಎಚ್ಚರ!

    March 27, 2026

    2 Comments

    1. Wcqjus on March 16, 2026 10:39 am

      Betano Casino https://betanogame.org/no/bonuses/ – hjemmet til massive jackpotter. Ta din €500 velkomstbonus i dag og utforsk tusenvis av spennende titler. Live casino, sportspill og mye mer venter på deg. Bli en legende med hver innsats.

      Reply
    2. Jzneur on March 24, 2026 1:00 pm

      Fortune finally stopped ghosting you – https://xnortriptyline.com , Every loss was just the warm-up act .

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • SteveRhymn on ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • Edwardcem on ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • MichaelEnalt on ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    March 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.