Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ಕುಟುಂಬಕ್ಕೆ 60 ನಿವೇಶನ…
    Trending

    ಸಿದ್ದರಾಮಯ್ಯ ಕುಟುಂಬಕ್ಕೆ 60 ನಿವೇಶನ…

    vartha chakraBy vartha chakraJuly 5, 20245 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.3-
    ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಬ್ರಹಾಂಡ ಭ್ರಷ್ಟಾಚಾರ ನಡೆದಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬಕ್ಕೆ ನಿವೇಶನ ನೀಡಿದ್ದಾರೆ 60 ನಿವೇಶನ ನೀಡಲಾಗಿದೆ ಎಂದು ಬಿಜೆಪಿ ಆಪಾದಿಸಿದೆ.
    ಮುಡಾ ನಿವೇಶನ ಅಭಿವೃದ್ಧಿಗೆ ವಶಪಡಿಸಿಕೊಂಡ ಜಮೀನಿನ ಮಾಲೀಕರಿಗೆ 50:50 ಅನುಪಾತದಲ್ಲಿ ನಿವೇಶನಗಳನ್ನು ಹಂಚಬೇಕು. ಈ ನಿಯಮದ ಹೆಸರಲ್ಲಿ 3-4 ಸಾವಿರ ಕೋಟಿ ರೂ. ಲೂಟಿ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಅಶೋಕ್ ಆಪಾದಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಿವೇಶನ ಕೋರಿ 86 ಸಾವಿರ ಮಂದಿ ನಿವೇಶನ ರಹಿತರು ಅರ್ಜಿಗಳನ್ನು ಸಲ್ಲಿಸಿದ್ದರು ಆದರೆ,ಅವರಿಗೆ ನಿವೇಶನ ನೀಡಿಲ್ಲ.ಮುಖ್ಯಮಂತ್ರಿಗಳ ಕುಟುಂಬದವರಿಗೆ 50:50 ಅನುಪಾತದಲ್ಲಿ15 ನಿವೇಶನ ನೀಡಬೇಕು ಇದಕ್ಕೆ ಬದಲಾಗಿ 60 ನಿವೇಶನ ನೀಡಲಾಗಿದೆ ಎಂದು ದೂರಿದರು.
    ಮುಖ್ಯಮಂತ್ರಿಗಳು ತಮ್ಮ ತವರು ಜಿಲ್ಲೆಯಲ್ಲೇ ನಿವೇಶನ ದೋಚಿದ್ದಾರೆ. ಸರ್ಕಾರ ಕೂಡಲೇ ಈ ನಿವೇಶನ ಯೋಜನೆಯನ್ನು ರದ್ದು ಮಾಡಬೇಕು. ತನಿಖೆಯನ್ನು ಸಿಬಿಐಗೆ ವಹಿಸಿದರೆ ಸತ್ಯ ಹೊರಬರಲಿದೆ. ಈ ವಿಚಾರವನ್ನು ಸದನದಲ್ಲಿ ಮಾತನಾಡಿ ಸತ್ಯ ಬಯಲಿಗೆ ತರುತ್ತೇವೆ ಎಂದರು.
    ಸಿಬಿಐ ತನಿಖೆ:
    ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ, ಮುಡಾ ದಲ್ಲಿ ನಡೆದಿರುವ ನಿವೇಶನ ಹಂಚಿಕೆ ಹಗರಣವನ್ನು ರಾಜ್ಯಸರ್ಕಾರ ಕೂಡಲೇ ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿದರು.
    ಇದರಲ್ಲಿ ಸುಮಾರು 4 ಸಾವಿರ ಕೋಟಿ ಹಗರಣ ನಡೆದಿರುವುದು ಬೆಳಕಿಗೆ ಬಂದಿದೆ. ಇದರಲ್ಲಿ ಅನೇಕ ಪ್ರಭಾವಿಗಳೂ ಶಾಮೀಲಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಹೀಗಾಗಿ ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿದರು.
    ಹಗರಣ ಹೊರಬರುತ್ತಿದ್ದಂತೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ತಡಬರಿಸಿ ಸಭೆ ನಡೆಸಿದರು. ಅಕ್ರಮ ನಡೆದಿಲ್ಲ ಎಂದರೆ ಆಯುಕ್ತರು, ಅಧಿಕಾರಿಗಳನ್ನು ವರ್ಗಾವಣೆ ಮಾಡಿ ತನಿಖೆಗೆ ಆದೇಶ ಮಾಡಿರುವುದು ಏಕೆ? ಎಂದು ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ಕೋಟ್ಯಂತರ ರೂ. ಬೆಲೆ ಬಾಳುವ ನಿವೇಶನಗಳನ್ನು ಹಿಂಬಾಲಕರಿಗೆ ಹಂಚಿಕೆ ಮಾಡಿದ್ದಾರೆ. ಇದೀಗ ಈ ಹಗರಣದಲ್ಲಿ ಸ್ವತಃ ಸಿಎಂ ಅವರ ಪತ್ನಿಯೂ ಶಾಮೀಲಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
    ಮುಖ್ಯಮಂತ್ರಿ ಕುಟುಂಬದ ಮೇಲೆ ಆರೋಪ ಬಂದಾಗ ರಾಜ್ಯಸರ್ಕಾರದ ತನಿಖಾ ಸಂಸ್ಥೆಗಳು ನಿಸ್ಪಕ್ಷಪಾತವಾಗಿ ತನಿಖೆ ನಡೆಸಲು ಸಾಧ್ಯವಿಲ್ಲ ಹೀಗಾಗಿ ಸಿಬಿಐ ತನಿಖೆ ಅಗತ್ಯ ಎಂದು ಹೇಳಿದರು.
    ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿ ಅಧಿಕಾರಕ್ಕೆ ಬಂದಿದ್ದ ಕಾಂಗ್ರೆಸ್‌‍ ಈಗ ಅದೇ ಬ್ರಹಾಂಡ ಭ್ರಷ್ಟಾಚಾರದಲ್ಲಿ ಸಿಲುಕಿಕೊಂಡಿದೆ. ಲೋಕಸಭಾ ಚುನಾವಣೆಯಲ್ಲೂ ಜನತೆ ಸರಿಯಾದ ಪಾಠವನ್ನು ಕಲಿಸಿದ್ದಾರೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಿಜಯೇಂದ್ರ ಎಚ್ಚರಿಸಿದರು.

    Verbattle
    Verbattle
    Verbattle
    Bangalore Congress Government Karnataka News Politics Trending Varthachakra ಕಾಂಗ್ರೆಸ್ ಕಾನೂನು Election ನ್ಯಾಯ ಮೈಸೂರು ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿ ನಾಯಕರ ಬಂಧನ ಮತ್ತು ಬಿಡುಗಡೆ..
    Next Article ನೀರು ಕಲುಷಿತಗೊಂಡರೆ ಜೋಕೆ.!
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    5 Comments

    1. Uyvwib on February 14, 2026 2:23 pm

      mcluck РћРќ online casino McLuck mcluck Maryland

      Reply
    2. Uyvwib on February 14, 2026 2:27 pm

      mcluck РћРќ online casino McLuck mcluck Maryland

      Reply
    3. Uyvwib on February 14, 2026 2:29 pm

      mcluck РћРќ online casino McLuck mcluck Maryland

      Reply
    4. Uyvwib on February 14, 2026 2:31 pm

      mcluck РћРќ online casino McLuck mcluck Maryland

      Reply
    5. Uyvwib on February 14, 2026 2:33 pm

      mcluck РћРќ online casino McLuck mcluck Maryland

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು !
    • LinwoodGah on ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.
    • LinwoodGah on ಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.